Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಕಾಡಿಯಲ್ಲಿ ರೌಡಿ ಶೀಟರ್‌ ಹತ್ಯೆ – ಆರೋಪಿ ಬಂಧನ  
    ಊರ್ಮನೆ ಸಮಾಚಾರ

    ಬೈಕಾಡಿಯಲ್ಲಿ ರೌಡಿ ಶೀಟರ್‌ ಹತ್ಯೆ – ಆರೋಪಿ ಬಂಧನ  

    Updated:28/10/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬ್ರಹ್ಮಾವರ:
    ಹಣಕಾಸಿನ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯೊಂದು ಕ್ರಿಮಿನಲ್ ಹಿನ್ನಲೆಯುಳ್ಳ ವ್ಯಕ್ತಿಯೊಬ್ಬನ ಹತ್ಯೆಯಲ್ಲಿ ಅಂತ್ಯಗೊಂಡ ಬೈಕಾಡಿ ಸರ್ಕಲ್ ಬಳಿ ಮಂಗಳವಾರ ರಾತ್ರಿ ನಡೆದಿದೆ.

    Click Here

    Click Here

    Call us

    Click Here

    ಹತ್ಯೆಯಾದ ವ್ಯಕ್ತಿಯನ್ನು ಮೂಲತಃ ಕಲ್ಯಾಣಪುರದವ, ಪ್ರಸ್ತುತ ಬೈಕಾಡಿಯಲ್ಲಿ ನೆಲೆಸಿದ್ದ ಸುಜಿತ್ ಪಿಂಟೋ (43) ಎಂದು ಗುರುತಿಸಲಾಗಿದೆ.

    ರೌಡಿಶೀಟರ್ ಸುಜಿತ್ ಪಿಂಟೊ ರಿಕ್ಷಾ ಚಾಲಕ ಪ್ರಮೋದ್ ಗೆ ಹಣ ನೀಡಲು ಬಾಕಿ ಇದ್ದುಇದೇ ಕಾರಣಕ್ಕೆ ಪ್ರಮೋದ್ ಸುಜಿತ್ ಪಿಂಟೋನನ್ನು ತಾನು ಇರುವ ಸ್ಥಳಕ್ಕೆ ಬರುವಂತೆ ಕರೆದಿದ್ದನು. ಅದರಂತೆ ಸುಜಿತ್ ಪಿಂಟೊ ಅಲ್ಲಿಗೆ ಹೋಗಿದ್ದು ಇಬ್ಬರು ಮದ್ಯದ ಅಮಲಿನಲ್ಲಿ ಹೊಡೆದಾಟ ಮಾಡಿಕೊಂಡಿದ್ದರೆನ್ನಲಾಗಿದೆ. ಈ ವೇಳೆ ಸಿಟ್ಟಿಗೆದ್ದ ಪ್ರಮೋದ್ ಕಬ್ಬಿಣದ ರಾಡಿನಿಂದ ಸುಜಿತ್ ಪಿಂಟೊನ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಅಧೀಕ್ಷಕ ಹರಿರಾಂ ಶಂಕ‌ರ್ ತಿಳಿಸಿದ್ದಾರೆ.

    ರೌಡಿಶೀಟರ್ ಸುಜಿತ್ ಪಿಂಟೊ 2018ರಲ್ಲಿ ಮಣಿಪಾಲದಲ್ಲಿ ನಡೆದ ಕ್ಲಬ್ ಮಾಲಕ ಗುರುಪ್ರಸಾದ್ ಭಟ್ ಕೊಲೆ ಪ್ರಕರಣ, ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕನಿಡಿಯೂರು ಲಕ್ಷ್ಮಿನಗರದಲ್ಲಿ 2020ರಲ್ಲಿ ನಡೆದ ಯೋಗೀಶ್ ಪೂಜಾರಿ ಕೊಲೆ ಪ್ರಕರಣದಲ್ಲೂ ಆರೋಪಿಯಾಗಿದ್ದು, ಈತ ಹಲವು ಕೊಲೆ ಪ್ರಕರಣಗಳಲ್ಲಿ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಈತ ಮೊದಲು ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಸಂತೆಕಟ್ಟೆ ಎಂಬಲ್ಲಿ ವಾಸವಾಗಿದ್ದು ಕೆಲ ವರ್ಷಗಳ ಹಿಂದೆ ಬ್ರಹ್ಮಾವರಕ್ಕೆ ಶಿಫ್ಟ್ ಆಗಿದ್ದನು. ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

    Click here

    Click here

    Click here

    Call us

    Call us

    ಇದನ್ನೂ ಓದಿ – ಕೋಟದಲ್ಲಿ ಭೀಕರ ಅಪಘಾತ – ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು – https://kundapraa.com/?p=103703 .

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆ ವತಿಯಿಂದ ಬ್ಯೂಟಿ ಪಾರ್ಲರ್ ತರಬೇತಿ ಉದ್ಘಾಟನೆ

    28/10/2026

    ಬಾರ್ಕೂರಿನಲ್ಲಿ ನ.01ರಂದು ಸುಜ್ಞಾನ ವಿದ್ಯಾರ್ಥಿವೇತನ ಪರೀಕ್ಷೆ: ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ

    28/10/2026

    ಕ್ರಿಯೇಟಿವ್ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಸ. ಹಿ. ಪ್ರಾ. ಶಾಲೆ ಕಡ್ತಲದಲ್ಲಿ ಉದ್ಘಾಟನೆ

    27/10/2026
    Leave A Reply Cancel Reply

    six − five =

    Call us

    Click Here

    Call us

    Call us

    Call us
    Highest Viewed Recently
    • ಬೈಕಾಡಿಯಲ್ಲಿ ರೌಡಿ ಶೀಟರ್‌ ಹತ್ಯೆ – ಆರೋಪಿ ಬಂಧನ  
    • ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆ ವತಿಯಿಂದ ಬ್ಯೂಟಿ ಪಾರ್ಲರ್ ತರಬೇತಿ ಉದ್ಘಾಟನೆ
    • ಸರಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರಂಟಿ ಯೋಜನೆಗಳನ್ನು ಯಥಾವತ್ತಾಗಿ ಅನುಷ್ಠಾನ ಮಾಡಿ: ಅಶೋಕ್ ಕುಮಾರ್
    • ಬಾರ್ಕೂರಿನಲ್ಲಿ ನ.01ರಂದು ಸುಜ್ಞಾನ ವಿದ್ಯಾರ್ಥಿವೇತನ ಪರೀಕ್ಷೆ: ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ
    • ಕ್ರಿಯೇಟಿವ್ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಸ. ಹಿ. ಪ್ರಾ. ಶಾಲೆ ಕಡ್ತಲದಲ್ಲಿ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.