Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೈಸೂರು ವಿಭಾಗ ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆ: ಆಳ್ವಾಸ್‌ಗೆ ಮೂರು ವಿಭಾಗಗಳಲ್ಲಿ ಪ್ರಥಮ ಸ್ಥಾನ
    alvas nudisiri

    ಮೈಸೂರು ವಿಭಾಗ ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆ: ಆಳ್ವಾಸ್‌ಗೆ ಮೂರು ವಿಭಾಗಗಳಲ್ಲಿ ಪ್ರಥಮ ಸ್ಥಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ
    : ಮೈಸೂರು ವಿಭಾಗ ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ವಿದ್ಯಾರ್ಥಿಗಳು ಮೂರು ವಿಭಾಗಗಳಲ್ಲೂ ಪ್ರಥಮ ಸ್ಥಾನ ಗಳಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

    Click Here

    Click Here

    Call us

    Click Here

    ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಪಂಜ ಸ್ಥಳೀಯ ಸಂಸ್ಥೆ ಹಾಗೂ ಸುಬ್ರಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ಸಹಯೋಗದಲ್ಲಿ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಡೆದ ಸ್ಪರ್ಧೆಯಲ್ಲಿ ಆಳ್ವಾಸ್ ವಿದ್ಯಾರ್ಥಿಗಳು ಈ ಸಾಧನೆ ಮಾಡಿದ್ದಾರೆ.

    ಕ್ಲಬ್ ವಿಭಾಗದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆ, ಬುಲ್‌ಬುಲ್ ವಿಭಾಗದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಸ್ಕೌಟ್ ವಿಭಾಗದಲ್ಲಿ ಆಳ್ವಾಸ್ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ತಂಡಗಳು ಪ್ರಥಮ ಸ್ಥಾನ ಪಡೆದುಕೊಂಡಿವೆ.

    ಮೂರು ವಿಭಾಗಗಳಲ್ಲೂ ಪ್ರಥಮ ಸ್ಥಾನ ಗಳಿಸಿದ ಆಳ್ವಾಸ್‌ನ ಮೂರು ತಂಡಗಳು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿವೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಾರ್ಕೂರಿನಲ್ಲಿ ನ.01ರಂದು ಸುಜ್ಞಾನ ವಿದ್ಯಾರ್ಥಿವೇತನ ಪರೀಕ್ಷೆ: ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ

    28/10/2026

    ಕ್ರಿಯೇಟಿವ್ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಸ. ಹಿ. ಪ್ರಾ. ಶಾಲೆ ಕಡ್ತಲದಲ್ಲಿ ಉದ್ಘಾಟನೆ

    27/10/2026

    ನ.01ರಂದು ಗುರುಕುಲ ಕಾರ್ನಿವಲ್ 2.0 – ಮಕ್ಕಳ ಹಬ್ಬ

    27/10/2026
    Leave A Reply Cancel Reply

    two × two =

    Call us

    Click Here

    Call us

    Call us

    Call us
    Highest Viewed Recently
    • ರಾಪಿಡ್ ಚೆಸ್ ಟೂರ್ನಮೆಂಟ್‌ನಲ್ಲಿ ಇತಿಹಾಸಿನಿ ಪಡುಕೋಣೆ ತೃತೀಯ ಸ್ಥಾನ 
    • ಸಾಹಿತಿ ನರೇಂದ್ರ ಕುಮಾರ್ ಕೋಟ ಸಂಯೋಜನೆಯ ಪಂಚವರ್ಣ ರಾಜ್ಯೋತ್ಸವ ಆಶಯಗೀತೆ ಅನಾವರಣ
    • ಮೈಸೂರು ವಿಭಾಗ ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆ: ಆಳ್ವಾಸ್‌ಗೆ ಮೂರು ವಿಭಾಗಗಳಲ್ಲಿ ಪ್ರಥಮ ಸ್ಥಾನ
    • ಶಿಕ್ಷಣದಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ: ಯು. ನಿಸಾರ್ ಅಹ್ಮದ್
    • ಕೊಂಕಣ ರೈಲ್ವೆಯನ್ನು ವಿಲೀನಕ್ಕೆ ಚರ್ಚೆ: ಸಂಸದ ಕೋಟ ಅವರಿಂದ ಮಹಾರಾಷ್ಟ್ರ ಮುಖ್ಯಮಂತ್ರಿಗಳ ಭೇಟಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.