Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ವರ್ಗಾವಣೆ – ಬೆಸ್ಕಾಂ ಪ್ರಧಾನ ವ್ಯವಸ್ಥಾಪಕರಾಗಿ ನೇಮಕ
    ಊರ್ಮನೆ ಸಮಾಚಾರ

    ಕುಂದಾಪುರ: ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ವರ್ಗಾವಣೆ – ಬೆಸ್ಕಾಂ ಪ್ರಧಾನ ವ್ಯವಸ್ಥಾಪಕರಾಗಿ ನೇಮಕ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆ‌ರ್. ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಶ್ಮಿ ಅವರನ್ನು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದ (ಬೆಸ್ಕಾಂ) ಪ್ರಧಾನ ವ್ಯವಸ್ಥಾಪಕರಾಗಿ ನೇಮಕ ಮಾಡಲಾಗಿದೆ.

    Click Here

    Click Here

    Call us

    Click Here

    2014ನೇ ಬ್ಯಾಚ್‌ನ ಕೆಎಎಸ್ ಅಧಿಕಾರಿಯಾಗಿರುವ ರಶ್ಮಿ ಎಸ್.ಆರ್. ಅವರು 2017ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೊಬೇಷನರಿ ಅವಧಿ ಪೂರ್ಣಗೊಳಿಸಿದ್ದರು. ಬಳಿಕ 2019ರಲ್ಲಿ ಬಂಟ್ವಾಳ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. 2022ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಪದೋನ್ನತಿ ಹೊಂದಿದ್ದರು.

    2023ರಲ್ಲಿ ಕುಂದಾಪುರ ಉಪವಿಭಾಗಾಧಿಕಾರಿಯಾಗಿ ನೇಮಕಗೊಂಡಿದ್ದ ಅವರು 2024ರ ಜುಲೈನಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರತ್ನ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದರು. ನಂತರ ಚಿಕ್ಕಮಗಳೂರು ಉಪವಿಭಾಗದ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಅವರು, 2025ರಲ್ಲಿ ಮತ್ತೆ ಕುಂದಾಪುರಕ್ಕೆ ವರ್ಗಾವಣೆಗೊಂಡಿದ್ದರು.

    ಇದೀಗ ರಾಜ್ಯ ಸರ್ಕಾರದ ಆದೇಶದಂತೆ ಬೆಸ್ಕಾಂನ ಪ್ರಧಾನ ವ್ಯವಸ್ಥಾಪಕರಾಗಿ ಹೊಸ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಕುಂದಾಪುರದ ನೂತನ ಉಪವಿಭಾಗಾಧಿಕಾರಿಯಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಇದರ ವಿಶೇಷ ಭೂಸ್ವಾಧೀನಾಧಿಕಾರಿ ಮಹೇಶ್ ಪಿ.ಎಸ್. ಅವರನ್ನು ನಿಯುಕ್ತಿಗೊಳಿಸಲಾಗಿದೆ.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಮನರಂಜಿಸಿದ ತಿಂಗಳ ಕಾರ್ಯಕ್ರಮ

    29/10/2026

    ಬಸ್ರೂರು ಶ್ರೀ ಶಾರದಾ ಕಾಲೇಜು: ವಾಲಿಬಾಲ್ ಪಂದ್ಯಾವಳಿಯ ಸಮಾರೋಪ

    29/10/2026

    ಕುಂದಾಪುರ ಆರ್.ಎನ್. ಶೆಟ್ಟಿ ಪ.ಪೂ ಕಾಲೇಜಿನಲ್ಲಿ ʼಸೈಬರ್ ಕ್ರೈಮ್ ಜಾಗೃತಿ ಅಭಿಯಾನʼ ಕಾರ್ಯಕ್ರಮ

    29/10/2026
    Leave A Reply Cancel Reply

    seventeen + fourteen =

    Call us

    Click Here

    Call us

    Call us

    Call us
    Highest Viewed Recently
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಮನರಂಜಿಸಿದ ತಿಂಗಳ ಕಾರ್ಯಕ್ರಮ
    • ಬಸ್ರೂರು ಶ್ರೀ ಶಾರದಾ ಕಾಲೇಜು: ವಾಲಿಬಾಲ್ ಪಂದ್ಯಾವಳಿಯ ಸಮಾರೋಪ
    • ಕುಂದಾಪುರ: ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ವರ್ಗಾವಣೆ – ಬೆಸ್ಕಾಂ ಪ್ರಧಾನ ವ್ಯವಸ್ಥಾಪಕರಾಗಿ ನೇಮಕ
    • ಕುಂದಾಪುರ ಆರ್.ಎನ್. ಶೆಟ್ಟಿ ಪ.ಪೂ ಕಾಲೇಜಿನಲ್ಲಿ ʼಸೈಬರ್ ಕ್ರೈಮ್ ಜಾಗೃತಿ ಅಭಿಯಾನʼ ಕಾರ್ಯಕ್ರಮ
    • ರಾಪಿಡ್ ಚೆಸ್ ಟೂರ್ನಮೆಂಟ್‌ನಲ್ಲಿ ಇತಿಹಾಸಿನಿ ಪಡುಕೋಣೆ ತೃತೀಯ ಸ್ಥಾನ 

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.