Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ
    ಊರ್ಮನೆ ಸಮಾಚಾರ

    ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ತಾಲೂಕಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.

    Click Here

    Click Here

    Call us

    Click Here

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ವಹಿಸಿದ್ದರು. ಕನ್ನಡ ನಾಡು, ನುಡಿ, ನೆಲ, ಜಲ ಹಾಗೂ ಕನ್ನಡ ಭಾಷೆಯ ಶ್ರೀಮಂತ ಪರಂಪರೆಯನ್ನು ಸ್ಮರಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

    ಈ ಸಂದರ್ಭದಲ್ಲಿ ಕನ್ನಡ ಶಿಕ್ಷಕ ಮಹಾದೇವ ಅವರು ಕನ್ನಡ ಭಾಷೆಯ ಇತಿಹಾಸ, ಕರ್ನಾಟಕದ ಏಕೀಕರಣದ ಮಹತ್ವ ಹಾಗೂ ಕನ್ನಡಿಗರ ಅಭಿಮಾನ ಮತ್ತು ಸ್ವಾಭಿಮಾನದ ಕುರಿತು ಭಾಷಣ ಮಾಡಿದರು. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬರ ಜವಾಬ್ದಾರಿಯನ್ನು ತಿಳಿಸಿದರು.

    ಶಾಲಾ ಸಂಯೋಜಕರಾದ ಸುಬ್ರಮಣ್ಯ ಮಾರಾಟಿ ಹಾಗೂ ಸಾಂಸ್ಕೃತಿಕ ವಿಭಾಗದ ಸಂಯೋಜಕರಾದ ರಾಘವೇಂದ್ರ ಬಿಲ್ಲವ, ಬೋಧಕ – ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಕನ್ನಡ ಶಿಕ್ಷಕಿ ಶ್ವೇತಾ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಕನ್ನಡ ಶಿಕ್ಷಕಿ ಸುಜಾತಾ ಅವರು ಸ್ವಾಗತಿಸಿ, ಕೊನೆಯಲ್ಲಿ ವಂದನಾರ್ಪಣೆ ಸಲ್ಲಿಸಿದರು.

    Click here

    Click here

    Click here

    Call us

    Call us

    ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಸಹಭಾಗಿತ್ವದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವು ಕನ್ನಡಾಭಿಮಾನ ಮತ್ತು ನಾಡುನುಡಿಯ ಮೇಲಿನ ಗೌರವವನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ ಪಂಚವರ್ಣ ಸಂಘಟನೆ ಕಛೇರಿಯಲ್ಲಿ ರಾಜ್ಯೋತ್ಸವ ಸಂಭ್ರಮ

    02/11/2026

    ಸೈಂಟ್ ಥಾಮಸ್ ಸೆಂಟ್ರಲ್ ಸ್ಕೂಲ್‌ನಲ್ಲಿ ಅದ್ಧೂರಿಯಾಗಿ ನಡೆದ ವಾರ್ಷಿಕ ಕ್ರೀಡಾಕೂಟ – ʼವಿಕ್ಟರಿ 2026ʼ

    02/11/2026

    ಕನ್ನಡ ಕೊರಳಿನ ಕೂಗಾಗಿದೆಯೇ ಹೊರತು ಕರುಳಿನ ಕೂಗಾಗಿಲ್ಲ: ಅರವಿಂದ ಚೊಕ್ಕಾಡಿ

    02/11/2026
    Leave A Reply Cancel Reply

    16 + thirteen =

    Call us

    Click Here

    Call us

    Call us

    Call us
    Highest Viewed Recently
    • ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    • ಕೋಟ ಪಂಚವರ್ಣ ಸಂಘಟನೆ ಕಛೇರಿಯಲ್ಲಿ ರಾಜ್ಯೋತ್ಸವ ಸಂಭ್ರಮ
    • ಸೈಂಟ್ ಥಾಮಸ್ ಸೆಂಟ್ರಲ್ ಸ್ಕೂಲ್‌ನಲ್ಲಿ ಅದ್ಧೂರಿಯಾಗಿ ನಡೆದ ವಾರ್ಷಿಕ ಕ್ರೀಡಾಕೂಟ – ʼವಿಕ್ಟರಿ 2026ʼ
    • ಕನ್ನಡ ಕೊರಳಿನ ಕೂಗಾಗಿದೆಯೇ ಹೊರತು ಕರುಳಿನ ಕೂಗಾಗಿಲ್ಲ: ಅರವಿಂದ ಚೊಕ್ಕಾಡಿ
    • ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.