Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ‌ಆಳ್ವಾಸ್ ಕಾಲೇಜಿನ ಶಿಕ್ಷಕಿ ಮೀನಾಕ್ಷಿ ಬಿ. ಅವರಿಗೆ ಪಿಎಚ್.ಡಿ. ಪದವಿ ಪ್ರದಾನ
    alvas nudisiri

    ‌ಆಳ್ವಾಸ್ ಕಾಲೇಜಿನ ಶಿಕ್ಷಕಿ ಮೀನಾಕ್ಷಿ ಬಿ. ಅವರಿಗೆ ಪಿಎಚ್.ಡಿ. ಪದವಿ ಪ್ರದಾನ

    Updated:02/11/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ, ಪ್ರಸ್ತುತ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಮೀನಾಕ್ಷಿ ಬಿ. ಅವರು ದೈಹಿಕ ಶಿಕ್ಷಣ ವಿಷಯದಲ್ಲಿ ಮಂಗಳೂರು ವಿವಿಯಿಂದ ಪಿಎಚ್.ಡಿ. ಪದವಿ ಪಡೆದುಕೊಂಡಿದ್ದಾರೆ.

    Click Here

    Click Here

    Call us

    Click Here

    ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಹಾಗೂ ಮುಖ್ಯಸ್ಥರಾದ ಡಾ. ಜೆರಾಲ್ಡ್ ಸಂತೋಷ ಡಿಸೋಜ ಅವರ ಮಾರ್ಗದರ್ಶನದಲ್ಲಿ ’ಭಾರತೀಯ ಸನ್ನಿವೇಶದಲ್ಲಿ ಕ್ರೀಡಾಪಟುಗಳ ಲಿಂಗ, ವಯಸ್ಸು ಹಾಗೂ ಕ್ರೀಡೆಯ ಪ್ರಕಾರಗಳ ಆಧಾರದಲ್ಲಿ ಉಂಟಾಗುವ ಒತ್ತಡ ಮತ್ತು ಅದನ್ನು ನಿಭಾಯಿಸುವ ತಂತ್ರಗಳ ನಡುವಿನ ಸಂಬಂಧ’ ಎಂಬ ವಿಷಯದ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿ ಡಾಕ್ಟರೇಟ್ ಪದವಿ ಗಳಿಸಿದ್ದಾರೆ.

    2002ರಲ್ಲಿ ಕ್ರೀಡಾ ದತ್ತು ಸ್ವೀಕಾರ ಯೋಜನೆಯಡಿ ಆಳ್ವಾಸ್ ಪಿಯು ಕಾಲೇಜಿಗೆ ಪ್ರವೇಶ ಪಡೆದಿದ್ದ ಮೀನಾಕ್ಷಿಯವರು ಪದವಿ, ಬಿ.ಪಿ.ಎಡ್. ಹಾಗೂ ಎಂ.ಪಿ.ಎಡ್. ಶಿಕ್ಷಣವನ್ನು ಆಳ್ವಾಸ್‌ನಲ್ಲಿಯೇ ಪೂರೈಸಿದ್ದಾರೆ. ರಾಷ್ಟ್ರೀಯ ಮಟ್ಟದ 4*400 ಮೀಟರ್ ರಿಲೇ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿರುವ ಅವರು ಉತ್ತಮ ಕ್ರೀಡಾಪಟುವಾಗಿಯೂ ಗುರುತಿಸಿಕೊಂಡಿದ್ದಾರೆ.

    ಕಳೆದ 14 ವರ್ಷಗಳಿಂದ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅವರು ಪ್ರಸ್ತುತ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಒಡ್ಡೂರು ಗಂಜಿಮಠದ ದಿನೇಶ್ ನಾಯ್ಕರವರ ಪತ್ನಿ.

    ಆಳ್ವಾಸ್ ಶಿಕ್ಷಣ ಪ್ರತಿ?ನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಭಂಡಾರ್ಕಾರ್ಸ್: ರಾಜ್ಯೋತ್ಸವ ತಾಳಮದ್ದಳೆ ಮತ್ತು ಡಾ. ಹೆಚ್. ಶಾಂತಾರಾಮ್ ಯಕ್ಷಗಾನ ಪುರಸ್ಕಾರ ಪ್ರದಾನ

    02/11/2026

    ವಿಶ್ವ ವಿನಾಯಕ ವಿದ್ಯಾ ಸಂಸ್ಥೆಯಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಅಭೀಮುಖೀಕರಣ ಕಾರ್ಯಕ್ರಮ

    02/11/2026

    ಕನ್ನಡ ಕೊರಳಿನ ಕೂಗಾಗಿದೆಯೇ ಹೊರತು ಕರುಳಿನ ಕೂಗಾಗಿಲ್ಲ: ಅರವಿಂದ ಚೊಕ್ಕಾಡಿ

    02/11/2026
    Leave A Reply Cancel Reply

    2 × 1 =

    Call us

    Click Here

    Call us

    Call us

    Call us
    Highest Viewed Recently
    • ಭಂಡಾರ್ಕಾರ್ಸ್: ರಾಜ್ಯೋತ್ಸವ ತಾಳಮದ್ದಳೆ ಮತ್ತು ಡಾ. ಹೆಚ್. ಶಾಂತಾರಾಮ್ ಯಕ್ಷಗಾನ ಪುರಸ್ಕಾರ ಪ್ರದಾನ
    • ಕೋಡಿ ಗ್ರಾ.ಪಂಗೆ ಭಾರತ ಸರಕಾರದ ಪಂಚಾಯತ್ ರಾಜ್ ಸಚಿವಾಲಯದ ಅಧಿಕಾರಿಗಳ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಆರ್ಯ – 2026 ವಲಯ ಸಮ್ಮೇಳನದಲ್ಲಿ ಪ್ರಶಸ್ತಿಗಳ ಗರಿ
    • ವಿಶ್ವ ವಿನಾಯಕ ವಿದ್ಯಾ ಸಂಸ್ಥೆಯಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಅಭೀಮುಖೀಕರಣ ಕಾರ್ಯಕ್ರಮ
    • ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.