Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಶ್ವ ವಿನಾಯಕ ವಿದ್ಯಾ ಸಂಸ್ಥೆಯಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಅಭೀಮುಖೀಕರಣ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ವಿಶ್ವ ವಿನಾಯಕ ವಿದ್ಯಾ ಸಂಸ್ಥೆಯಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಅಭೀಮುಖೀಕರಣ ಕಾರ್ಯಕ್ರಮ

    Updated:02/11/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ತೆಕ್ಕೆಟ್ಟೆ ವಿಶ್ವ ವಿನಾಯಕ ವಿದ್ಯಾಸಂಸ್ಥೆಯಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ನಡುವೆ ಉತ್ತಮ ಬಾಂಧವ್ಯ ಬೆಳೆಸುವ ಮತ್ತು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ವಾತಾವರಣ ನಿರ್ಮಿಸುವ ಉದ್ದೇಶದಿಂದ ಶಾಲೆಯಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಅಭೀಮುಖೀಕರಣ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

    Click Here

    Click Here

    Call us

    Click Here

    ಸಂಸ್ಥೆಯ ಆಡಳಿತ ನಿರ್ದೇಶಕರು ಪ್ರಭಾಕರ ಶೆಟ್ಟಿ, ಸಂಸ್ಥೆಯ ಸಿ.ಇ.ಒ ವಿವಿರಾಜ್ ಹೆಗ್ಡೆ, ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ದಾಮೋದರ ಶರ್ಮ ಬಾರಕೂರು ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಶಿಸ್ತು, ಜೀವನದ ಮೌಲ್ಯಗಳು, ಸಮಯ ಪಾಲನೆ ಹಾಗೂ ಉತ್ತಮ ನಡವಳಿಕೆಯ ಮಹತ್ವದ ಕುರಿತು ಮಾರ್ಗದರ್ಶನ ನೀಡಿದರು.

    ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಬಳ ಮಹತ್ವದ್ದಾಗಿದೆ. ಮಕ್ಕಳ ಆಸಕ್ತಿ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಗುರುತಿಸಿ ಅವರಿಗೆ ಸೂಕ್ತ ಪ್ರೋತ್ಸಾಹ ನೀಡಬೇಕು. ಕೇವಲ ಅಂಗಳಿಕೆಯೇ ಶಿಕ್ಷಣದ ಗುರಿಯಾಗದೆ, ಮಕ್ಕಳಲ್ಲಿ ಆತ್ಮವಿಶ್ವಾಸ, ಜವಬ್ದಾರಿ, ಸಂಸ್ಕಾರ ಮತ್ತು ಮಾನವೀಯ ಗುಣಗಳನ್ನು ಬೆಳೆಸುವುದು ಅಗತ್ಯ ಎಂದು ಹೇಳಿದರು.

    ಪೋಷಕರು ಮಕ್ಕಳೊಂದಿಗೆ ಆತ್ಮೀಯವಾಗಿ ಬೆರೆತು ಅವರ ಸಮಸ್ಯೆಗಳನ್ನು ಆಲಿಸಬೇಕು. ಶಿಕ್ಷಕರು ಮತ್ತು ಪೋಷಕರು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ವಿದ್ಯಾರ್ಥಿಗಳ ಉಜ್ವಲಭವಿಷ್ಯ ನಿರ್ಮಾಣ ಸಾಧ್ಯ ಎಂಬ ಸಂದೇಶವನ್ನು ನೀಡಿದರು.

    ಕಾರ್ಯಕ್ರಮದಲ್ಲಿ  ಸಂಸ್ಥೆಯ ಆಡಳಿತ ನಿರ್ದೇಶಕರು ಪ್ರಭಾಕರ ಶೆಟ್ಟಿ, ಸಂಸ್ಥೆಯ ಸಿ.ಇ.ಒ ವಿವಿರಾಜ್ ಹೆಗ್ಡೆ, ಸಂಸ್ಥೆಯ ಪ್ರಾಂಶುಪಾಲರಾದ ಸಂದೀಪ್ ಪುತ್ರನ್, ಕಾಲೇಜು ಪ್ರಾಂಶುಪಾಲರಾದ ಮನೋಜ್ ಕುಮಾರ್, ಆಡಳಿತಾಧಿಕಾರಿ ಹರೀಶ್ ಮರವಂತೆ, ಶಿಕ್ಷಕವೃಂದ, ಪೋಷಕರು, ವಿದ್ಯಾರ್ಥಿಗಳು, ಉಪಸ್ಥಿತರಿದ್ದು ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು.

    Click here

    Click here

    Click here

    Call us

    Call us

    ಕಾರ್ಯಕ್ರಮದ ಮೊದಲಿಗೆ ಪ್ರಾರ್ಥನೆಯ ಮೂಲಕ ಚಾಲನೆ ನೀಡಿದರು. ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ ಪಂಚವರ್ಣ ಸಂಘಟನೆ ಕಛೇರಿಯಲ್ಲಿ ರಾಜ್ಯೋತ್ಸವ ಸಂಭ್ರಮ

    02/11/2026

    ಸೈಂಟ್ ಥಾಮಸ್ ಸೆಂಟ್ರಲ್ ಸ್ಕೂಲ್‌ನಲ್ಲಿ ಅದ್ಧೂರಿಯಾಗಿ ನಡೆದ ವಾರ್ಷಿಕ ಕ್ರೀಡಾಕೂಟ – ʼವಿಕ್ಟರಿ 2026ʼ

    02/11/2026

    ಕನ್ನಡ ಕೊರಳಿನ ಕೂಗಾಗಿದೆಯೇ ಹೊರತು ಕರುಳಿನ ಕೂಗಾಗಿಲ್ಲ: ಅರವಿಂದ ಚೊಕ್ಕಾಡಿ

    02/11/2026
    Leave A Reply Cancel Reply

    twenty + eight =

    Call us

    Click Here

    Call us

    Call us

    Call us
    Highest Viewed Recently
    • ವಿಶ್ವ ವಿನಾಯಕ ವಿದ್ಯಾ ಸಂಸ್ಥೆಯಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಅಭೀಮುಖೀಕರಣ ಕಾರ್ಯಕ್ರಮ
    • ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    • ಕೋಟ ಪಂಚವರ್ಣ ಸಂಘಟನೆ ಕಛೇರಿಯಲ್ಲಿ ರಾಜ್ಯೋತ್ಸವ ಸಂಭ್ರಮ
    • ಸೈಂಟ್ ಥಾಮಸ್ ಸೆಂಟ್ರಲ್ ಸ್ಕೂಲ್‌ನಲ್ಲಿ ಅದ್ಧೂರಿಯಾಗಿ ನಡೆದ ವಾರ್ಷಿಕ ಕ್ರೀಡಾಕೂಟ – ʼವಿಕ್ಟರಿ 2026ʼ
    • ಕನ್ನಡ ಕೊರಳಿನ ಕೂಗಾಗಿದೆಯೇ ಹೊರತು ಕರುಳಿನ ಕೂಗಾಗಿಲ್ಲ: ಅರವಿಂದ ಚೊಕ್ಕಾಡಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.