Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೆಸಿಐ ಶಿರೂರು ಘಟಕಕ್ಕೆ ಆರ್ಯ – 2026 ವಲಯ ಸಮ್ಮೇಳನದಲ್ಲಿ ಪ್ರಶಸ್ತಿಗಳ ಗರಿ
    ಊರ್ಮನೆ ಸಮಾಚಾರ

    ಜೆಸಿಐ ಶಿರೂರು ಘಟಕಕ್ಕೆ ಆರ್ಯ – 2026 ವಲಯ ಸಮ್ಮೇಳನದಲ್ಲಿ ಪ್ರಶಸ್ತಿಗಳ ಗರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಜೆಸಿಐ ವಿಟ್ಲ ಹಾಗೂ ಜೆಸಿಐ ತುಂಬೆ ಎಲೈಟ್ ಘಟಕಗಳ ಆಶ್ರಯದಲ್ಲಿ ನಡೆದ ವಲಯ ಸಮ್ಮೇಳನ ‘ಆರ್ಯ-2026’ ರಲ್ಲಿ ಜೆಸಿಐ ಶಿರೂರು ಘಟಕವು ಹಲವು ಪ್ರತಿಷ್ಠಿತ ಪ್ರಶಸ್ತಿಗಳು ಹಾಗೂ ವಿಶೇಷ ಮನ್ನಣೆಗಳಿಗೆ ಭಾಜನವಾಗಿದೆ.

    Click Here

    Click Here

    Call us

    Click Here

    2026ನೇ ಸಾಲಿನಲ್ಲಿ ಘಟಕವು ಹಮ್ಮಿಕೊಂಡ ವಿವಿಧ ಸಮಾಜಮುಖಿ ಹಾಗೂ ಸೇವಾ ಕಾರ್ಯಕ್ರಮಗಳನ್ನು ಗುರುತಿಸಿ, ಝೋನ್ ಪ್ರೆಸಿಡೆಂಟ್ ಎಕ್ಸಲೆನ್ಸಿ ಅವಾರ್ಡ್, ರಕ್ತದಾನ ವಿಭಾಗದ ಮನ್ನಣೆ, ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಮನ್ನಣೆ ಹಾಗೂ ಗೋ ಗ್ರೀನ್ ವಿಭಾಗದ ಮನ್ನಣೆ ಸೇರಿದಂತೆ ಹಲವು ಪ್ರಶಸ್ತಿ ಹಾಗೂ ಗೌರವಗಳನ್ನು ನೀಡಿ ಸನ್ಮಾನಿಸಲಾಯಿತು.

    ವಲಯಾಧ್ಯಕ್ಷ ಜೆಸಿ ಸಂತೋಷ ಶೆಟ್ಟಿ ಹಾಗೂ ವಲಯ ಉಪಾಧ್ಯಕ್ಷ ಜೆಸಿ ಪ್ರದೀಪ್ ಶೆಟ್ಟಿ ಅವರು ಜೆಸಿಐ ಶಿರೂರು ಅಧ್ಯಕ್ಷ ಜೆಸಿ ವಿನೋದ್ ಮೇಸ್ತ ಅವರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

    ಈ ಸಂದರ್ಭದಲ್ಲಿ ಜೆಸಿಐ ಶಿರೂರು ಘಟಕದ ಪೂರ್ವಾಧ್ಯಕ್ಷರಾದ ಜೆಸಿ ಪ್ರಸಾದ್ ಪ್ರಭು, ಜೆಸಿ ಅರುಣ್ ಕುಮಾರ್ ಹಾಗೂ ಜೆಸಿ ಹರೀಶ್ ಶೇಟ್ ಉಪಸ್ಥಿತರಿದ್ದರು.

    ಘಟಕದ ಸದಸ್ಯರ ಸಂಘಟಿತ ಪ್ರಯತ್ನ, ಸೇವಾ ಮನೋಭಾವ ಹಾಗೂ ಸಮಾಜಮುಖಿ ಕಾರ್ಯಗಳಿಗೆ ಸಂದ ಈ ಗೌರವಗಳು ಜೆಸಿಐ ಶಿರೂರು ಘಟಕದ ಸಾಧನೆಗೆ ಮತ್ತೊಂದು ಹೆಮ್ಮೆಯ ಗರಿಯಾಗಿವೆ.

    Click here

    Click here

    Click here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಡಿ ಗ್ರಾ.ಪಂಗೆ ಭಾರತ ಸರಕಾರದ ಪಂಚಾಯತ್ ರಾಜ್ ಸಚಿವಾಲಯದ ಅಧಿಕಾರಿಗಳ ಭೇಟಿ

    02/11/2026

    ವಿಶ್ವ ವಿನಾಯಕ ವಿದ್ಯಾ ಸಂಸ್ಥೆಯಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಅಭೀಮುಖೀಕರಣ ಕಾರ್ಯಕ್ರಮ

    02/11/2026

    ಕೋಟ ಪಂಚವರ್ಣ ಸಂಘಟನೆ ಕಛೇರಿಯಲ್ಲಿ ರಾಜ್ಯೋತ್ಸವ ಸಂಭ್ರಮ

    02/11/2026
    Leave A Reply Cancel Reply

    eighteen − 3 =

    Call us

    Click Here

    Call us

    Call us

    Call us
    Highest Viewed Recently
    • ಭಂಡಾರ್ಕಾರ್ಸ್: ರಾಜ್ಯೋತ್ಸವ ತಾಳಮದ್ದಳೆ ಮತ್ತು ಡಾ. ಹೆಚ್. ಶಾಂತಾರಾಮ್ ಯಕ್ಷಗಾನ ಪುರಸ್ಕಾರ ಪ್ರದಾನ
    • ಕೋಡಿ ಗ್ರಾ.ಪಂಗೆ ಭಾರತ ಸರಕಾರದ ಪಂಚಾಯತ್ ರಾಜ್ ಸಚಿವಾಲಯದ ಅಧಿಕಾರಿಗಳ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಆರ್ಯ – 2026 ವಲಯ ಸಮ್ಮೇಳನದಲ್ಲಿ ಪ್ರಶಸ್ತಿಗಳ ಗರಿ
    • ವಿಶ್ವ ವಿನಾಯಕ ವಿದ್ಯಾ ಸಂಸ್ಥೆಯಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಅಭೀಮುಖೀಕರಣ ಕಾರ್ಯಕ್ರಮ
    • ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.