Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಡಿ ಗ್ರಾ.ಪಂಗೆ ಭಾರತ ಸರಕಾರದ ಪಂಚಾಯತ್ ರಾಜ್ ಸಚಿವಾಲಯದ ಅಧಿಕಾರಿಗಳ ಭೇಟಿ
    ಊರ್ಮನೆ ಸಮಾಚಾರ

    ಕೋಡಿ ಗ್ರಾ.ಪಂಗೆ ಭಾರತ ಸರಕಾರದ ಪಂಚಾಯತ್ ರಾಜ್ ಸಚಿವಾಲಯದ ಅಧಿಕಾರಿಗಳ ಭೇಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಉಡುಪಿ ಜಿಲ್ಲಾ ಪಂಚಾಯತ್ ಕೇಂದ್ರ ಸರಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯ ನೀಡಲ್ಪಡುವ ಅತ್ಯುನ್ನತ ಪ್ರಶಸ್ತಿಯಾದ “ನಾನಾಜಿ ದೇಶಮುಖ್ ಸರ್ವೋತ್ತಮ ಪಂಚಾಯತ್ ಸತತ ವಿಕಾಸ ಪುರಸ್ಕಾರ” 2026ಕ್ಕೆ ನಾಮ ನಿರ್ದೇಶನಗೊಂಡ ಹಿನ್ನಲೆಯಲ್ಲಿ ಆಯ್ದ ಗ್ರಾಮ ಪಂಚಾಯತ್ ಪರಿಶೀಲನೆ ಪ್ರಯುಕ್ತ ಭಾರತ ಸರಕಾರದ ಪಂಚಾಯತ್ ರಾಜ್ ಸಚಿವಾಲಯದ ಸಹಾಯಕ ವಿಭಾಗೀಯ ಅಧಿಕಾರಿ  ಆಶಾದೇವಿ ಹಾಗೂ ಹಿರಿಯ ಸಮಲೋಚಕಿ ವಿದ್ಯುಲತಾ ಅವರು ಕೋಡಿ ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿ ದಾಖಲೆ ಹಾಗೂ ಸ್ಥಳ ಪರಿಶೀಲನೆ ನಡೆಸಿದರು.

    Click Here

    Click Here

    Call us

    Click Here

     24/7 ಕುಡಿಯುವ ನೀರಿನ ವ್ಯವಸ್ಥೆ, ಎಸ್.ಎಲ್.ಆರ್. ಎಮ್, ಕಛೇರಿ ದಾಖಲೆ ಇತ್ಯಾದಿ ಪರಿಶೀಲಿಸಿದರು.

    ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು 2023-24ನೇ ಸಾಲಿನ ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಹಾಗೂ ಸಿಬ್ಬಂದಿ ವರ್ಗ, ಸ್ಥಳೀಯ ಶಾಲಾ ಶಿಕ್ಷಕ ವರ್ಗ, ಸಂಜೀವಿನಿ ಸಂಘದ ಪದಾಧಿಕಾರಿಗಳು, ಹಾಗೂ ಸಿಬ್ಬಂಧಿ ವರ್ಗ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್ ಆಡಳಿತಾಧಿಕಾರಿಯವರು, ಸ್ಥಳಿಯ ಆರೋಗ್ಯ ಇಲಾಖೆ ಸಿಬ್ಬಂಧಿ ವರ್ಗದವರು, ಹಾಗೂ ಎಸ್.ಎಲ್.ಆರ್. ಎಮ್. ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಶಿರೂರು ಘಟಕಕ್ಕೆ ಆರ್ಯ – 2026 ವಲಯ ಸಮ್ಮೇಳನದಲ್ಲಿ ಪ್ರಶಸ್ತಿಗಳ ಗರಿ

    02/11/2026

    ವಿಶ್ವ ವಿನಾಯಕ ವಿದ್ಯಾ ಸಂಸ್ಥೆಯಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಅಭೀಮುಖೀಕರಣ ಕಾರ್ಯಕ್ರಮ

    02/11/2026

    ಕೋಟ ಪಂಚವರ್ಣ ಸಂಘಟನೆ ಕಛೇರಿಯಲ್ಲಿ ರಾಜ್ಯೋತ್ಸವ ಸಂಭ್ರಮ

    02/11/2026
    Leave A Reply Cancel Reply

    twenty − 13 =

    Call us

    Click Here

    Call us

    Call us

    Call us
    Highest Viewed Recently
    • ಭಂಡಾರ್ಕಾರ್ಸ್: ರಾಜ್ಯೋತ್ಸವ ತಾಳಮದ್ದಳೆ ಮತ್ತು ಡಾ. ಹೆಚ್. ಶಾಂತಾರಾಮ್ ಯಕ್ಷಗಾನ ಪುರಸ್ಕಾರ ಪ್ರದಾನ
    • ಕೋಡಿ ಗ್ರಾ.ಪಂಗೆ ಭಾರತ ಸರಕಾರದ ಪಂಚಾಯತ್ ರಾಜ್ ಸಚಿವಾಲಯದ ಅಧಿಕಾರಿಗಳ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಆರ್ಯ – 2026 ವಲಯ ಸಮ್ಮೇಳನದಲ್ಲಿ ಪ್ರಶಸ್ತಿಗಳ ಗರಿ
    • ವಿಶ್ವ ವಿನಾಯಕ ವಿದ್ಯಾ ಸಂಸ್ಥೆಯಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಅಭೀಮುಖೀಕರಣ ಕಾರ್ಯಕ್ರಮ
    • ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.