Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ವಿಕಲಚೇತನರ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಉಡುಪಿ: ವಿಕಲಚೇತನರ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ರಾಜ್ಯ ಮಟ್ಟದಲ್ಲಿ ಸರ್ಕಾರದ ವತಿಯಿಂದ ಡಿಸೆಂಬರ್ 3ರಂದು ವಿಶ್ವ ವಿಕಲಚೇತನರ ದಿನಾಚರಣೆಯನ್ನು ಆಚರಿಸುತ್ತಿದ್ದು ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಂಸ್ಥೆಗಳಿಗೆ, ವಿಶೇಷ ಶಿಕ್ಷಕರಿಗೆ ಹಾಗೂ ವೈಯಕ್ತಿಕ ವಿಭಾಗದಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತಿದೆ.

    Click Here

    Click Here

    Call us

    Click Here

    ಆಸಕ್ತರು ನಿಗದಿತ ಅರ್ಜಿ ನಮೂನೆಗಳನ್ನು ಉಡುಪಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು, ಸಿ ಬ್ಲಾಕ್, ತಳಮಹಡಿ, ಜಿಲ್ಲಾ ಪಂಚಾಯತ್ ವಿಭಾಗ, ಜಿಲ್ಲಾಧಿಕಾರಿ ಕಛೇರಿ, ರಜತಾದಿ, ಮಣಿಪಾಲ (ದೂರವಾಣಿ ಸಂಖ್ಯೆ: 0820-2574810) ಇವರಿಂದ ಪಡೆದುಕೊಂಡು ಅರ್ಜಿ ನಮೂನೆಯಲ್ಲಿ ಅರ್ಜಿದಾರರ ಜಿಲ್ಲೆ, ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಮಾಡಿದ ಸಾಧನೆಗಳ ಬಗ್ಗೆ ಲಗತ್ತಿಸಿದ ಪ್ರಮಾಣ ಪತ್ರಗಳನ್ನು ಕ್ರಮ ಸಂಖ್ಯೆಯೊಂದಿಗೆ ನಮೂದಿಸಿ ಸಂಬಂಧಿಸಿದ ದಾಖಲೆಗಳನ್ನು ಕಡ್ಡಾಯವಾಗಿ ದ್ವಿಪ್ರತಿಯೊಂದಿಗೆ ಹಾರ್ಡ್ ಮತ್ತು ಸಾಫ್ಟ್ ಕಾಪಿಯೊಂದಿಗೆ ಪ್ರಸ್ತಾವನೆಯನ್ನು ನವೆಂಬರ್ 07ರ ಒಳಗಾಗಿ ಸಲ್ಲಿಸುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಾರ್ವಜನಿಕರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು: ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್

    03/11/2026

    ತಾರತಮ್ಯವಿಲ್ಲದ ಸರ್ವರಿಗೂ ಸಮಾನ ಅವಕಾಶ ನೀಡುವ ಸಂವಿಧಾನ: ರಿಜ್ವಾನ್ ಅರ್ಷದ್

    03/11/2026

    ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆ: ಅರ್ಜಿ ಆಹ್ವಾನ

    02/11/2026
    Leave A Reply Cancel Reply

    4 × 1 =

    Call us

    Click Here

    Call us

    Call us

    Call us
    Highest Viewed Recently
    • ಬಳ್ಕೂರು: ಟಿಪ್ಪರ್‌ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವು
    • ಮೂಡ್ಲಕಟ್ಟೆ: ʼಅಡ್ವಾನ್ಸ್ಡ್ ಸ್ಕಿಲ್ಸ್ ಫಾರ್ ಹೈಯರ್ ಎಜುಕೇಶನ್ ಸ್ಟೂಡೆಂಟ್ಸ್ʼ ವಿಷಯದ ಕುರಿತು ವಿಶೇಷ ಉಪನ್ಯಾಸ
    • ಸಾರ್ವಜನಿಕರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು: ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್
    • ಎಐ ಯುಗದಲ್ಲಿ ಬದಲಾವಣೆಗೆ ಹೊಂದಿಕೊಳ್ಳುವ ಮನೋಭಾವ ಅಗತ್ಯ: ಸುಯೋಗ್ ಶೆಟ್ಟಿ
    • ಉಡುಪಿ: ವಿಕಲಚೇತನರ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.