Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೂಡ್ಲಕಟ್ಟೆ: ʼಅಡ್ವಾನ್ಸ್ಡ್ ಸ್ಕಿಲ್ಸ್ ಫಾರ್ ಹೈಯರ್ ಎಜುಕೇಶನ್ ಸ್ಟೂಡೆಂಟ್ಸ್ʼ ವಿಷಯದ ಕುರಿತು ವಿಶೇಷ ಉಪನ್ಯಾಸ
    ಊರ್ಮನೆ ಸಮಾಚಾರ

    ಮೂಡ್ಲಕಟ್ಟೆ: ʼಅಡ್ವಾನ್ಸ್ಡ್ ಸ್ಕಿಲ್ಸ್ ಫಾರ್ ಹೈಯರ್ ಎಜುಕೇಶನ್ ಸ್ಟೂಡೆಂಟ್ಸ್ʼ ವಿಷಯದ ಕುರಿತು ವಿಶೇಷ ಉಪನ್ಯಾಸ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸ್ನಾತಕೋತ್ತರ ಅಧ್ಯಯನ ವಿಭಾಗದ ವತಿಯಿಂದ ಪ್ರಥಮ ಮತ್ತು ದ್ವಿತೀಯ ವರ್ಷದ ಎಂಬಿಎ ಹಾಗೂ ಎಂಸಿಎ ವಿದ್ಯಾರ್ಥಿಗಳಿಗಾಗಿ “ಅಡ್ವಾನ್ಸ್ಡ್ ಸ್ಕಿಲ್ಸ್ ಫಾರ್ ಹೈಯರ್ ಎಜುಕೇಶನ್ ಸ್ಟೂಡೆಂಟ್ಸ್” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

    Click Here

    Click Here

    Call us

    Click Here

    ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ವೆಂಕಟರಾಮ್ ಭಟ್ ಅವರು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿ ಅಗತ್ಯವಿರುವ ಕೌಶಲ್ಯಗಳ ಮಹತ್ವದ ಕುರಿತು ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಪ್ರಗತಿಯ ಜೊತೆಗೆ ವೃತ್ತಿಪರ ಜೀವನದಲ್ಲಿಯೂ ಯಶಸ್ಸು ಸಾಧಿಸಲು ಅಗತ್ಯವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಜ್ಞಾನ, ಸಂವಹನ ಕೌಶಲ್ಯ, ನಾಯಕತ್ವ ಗುಣಗಳು, ಸಮಸ್ಯೆ ಪರಿಹರಿಸುವ ಸಾಮರ್ಥ್ಯ ಹಾಗೂ ಆತ್ಮವಿಶ್ವಾಸವು ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂಬುದನ್ನು ವಿವರಿಸಿದರು.

    ಈ ಉಪನ್ಯಾಸ ಕಾರ್ಯಕ್ರಮವು ಎಂಬಿಎ ಮತ್ತು ಎಂಸಿಎ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ಭವಿಷ್ಯದ ವೃತ್ತಿಜೀವನಕ್ಕೆ ಅಗತ್ಯವಾದ ಕೌಶಲ್ಯಗಳ ಕುರಿತು ಅರಿವು ಮೂಡಿಸಲು ಸಹಕಾರಿಯಾಯಿತು.

    ಕಾರ್ಯಕ್ರಮದಲ್ಲಿ ಪ್ರಥಮ ಮತ್ತು ದ್ವಿತೀಯ ವರ್ಷದ ಎಂಬಿಎ ಹಾಗೂ ಎಂಸಿಎ ವಿದ್ಯಾರ್ಥಿಗಳು ಭಾಗವಹಿಸಿ ಉಪನ್ಯಾಸದ ಪ್ರಯೋಜನ ಪಡೆದುಕೊಂಡರು. ಈ ಕಾಯಕ್ರಮದ ನಿರೂಪಣೆಯನ್ನು ಅದಿತಿ, ಅಂತಿಮ ಎಂಬಿಎ ಅವರು ನಿರ್ವಹಿಸಿದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಳ್ಕೂರು: ಟಿಪ್ಪರ್‌ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವು

    03/11/2026

    ಶ್ರೀ ದುರ್ಗಾ ಫ್ರೆಂಡ್ಸ್ ರಥಬೀದಿ ಉಪ್ಪುಂದ: ನೂತನ ಅಧ್ಯಕ್ಷರಾಗಿ ಗಣೇಶ ದೇವಾಡಿಗ ಕೋಟೆಬೆಟ್ಟು ಆಯ್ಕೆ

    03/11/2026

    ನ.05ರಂದು ಹೆಮ್ಮಾಡಿ ಜನತಾ ಪಿಯ ಕಾಲೇಜಿನಲ್ಲಿ ಜನತಾ ಆವಿಷ್ಕಾರ್ 2026

    02/11/2026
    Leave A Reply Cancel Reply

    2 × 2 =

    Call us

    Click Here

    Call us

    Call us

    Call us
    Highest Viewed Recently
    • ಬಳ್ಕೂರು: ಟಿಪ್ಪರ್‌ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವು
    • ಮೂಡ್ಲಕಟ್ಟೆ: ʼಅಡ್ವಾನ್ಸ್ಡ್ ಸ್ಕಿಲ್ಸ್ ಫಾರ್ ಹೈಯರ್ ಎಜುಕೇಶನ್ ಸ್ಟೂಡೆಂಟ್ಸ್ʼ ವಿಷಯದ ಕುರಿತು ವಿಶೇಷ ಉಪನ್ಯಾಸ
    • ಸಾರ್ವಜನಿಕರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು: ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್
    • ಎಐ ಯುಗದಲ್ಲಿ ಬದಲಾವಣೆಗೆ ಹೊಂದಿಕೊಳ್ಳುವ ಮನೋಭಾವ ಅಗತ್ಯ: ಸುಯೋಗ್ ಶೆಟ್ಟಿ
    • ಉಡುಪಿ: ವಿಕಲಚೇತನರ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.