Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಳ್ಕೂರು: ಟಿಪ್ಪರ್‌ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವು
    ಊರ್ಮನೆ ಸಮಾಚಾರ

    ಬಳ್ಕೂರು: ಟಿಪ್ಪರ್‌ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಅಕ್ರಮವಾಗಿ ಕೊಜೆ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್‌ಗಳ ಅಡ್ಡಾದಿಡ್ಡಿ ಚಾಲನೆಯಿಂದ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜು ವಿದ್ಯಾರ್ಥಿ ಟಿ.ಕೆ. ಮೊಹಮ್ಮದ್ ಶಯಾನ್ (18) ಅವರು ಚಿಕಿತ್ಸೆ ಫಲಿಸದೆ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ ಮತ್ತೊಬ್ಬ ವಿದ್ಯಾರ್ಥಿ ಮೊಹಮ್ಮದ್ ರಯಾನ್ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

    Click Here

    Click Here

    Call us

    Click Here

    ಅಕ್ಟೋಬರ್ 30ರಂದು ಬೆಳಿಗ್ಗೆ ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ವಿಷ್ಣುಮೂರ್ತಿ ದೇವಸ್ಥಾನದ ಸಮೀಪ ರಾಜ್ಯ ಹೆದ್ದಾರಿ 52ರಲ್ಲಿ ಈ ಅಪಘಾತ ಸಂಭವಿಸಿತ್ತು. ಕಾಲೇಜಿಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಟಿಪ್ಟರ್‌ಗಳ ಅಜಾಗರೂಕ ಚಾಲನೆಯಿಂದ ಗಂಭೀರವಾಗಿ ಗಾಯಗೊಂಡಿದ್ದರು.

    ಅಂದು ಬೆಳಿಗ್ಗೆ, ಸುಮಾರು 8.45ರ ವೇಳೆಗೆ ಕುಂದಾಪುರ ಕಡೆಯಿಂದ ಎರಡು ಟಿಪ್ಟರ್‌ಗಳು ಸಂಚರಿಸುತ್ತಿದ್ದವು. ಮುಂಭಾಗದಲ್ಲಿದ್ದ ಟಿಪ್ಪರ್ ಚಾಲಕ ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿ/ಬಸ್ ಗಮನಿಸಿ ವಾಹನದ ವೇಗ ಕಡಿಮೆ ಮಾಡಿದ್ದಾನೆ. ಈ ವೇಳೆ ಹಿಂಬದಿಯಿಂದ ಅತಿವೇಗವಾಗಿ ಬಂದ ಮತ್ತೊಂದು ಟಿಪ್ಪರ್ ಮುಂಭಾಗದ ವಾಹನಕ್ಕೆ ಡಿಕ್ಕಿ ಹೊಡೆದಿದೆ.

    ಡಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಟಿಪ್ಪರ್ ರಸ್ತೆಯ ಬಲಭಾಗಕ್ಕೆ ಚಲಿಸಿ, ಕಂಡ್ಲೂರು ಕಡೆಯಿಂದ ಬಸ್ರೂರು ಕಡೆಗೆ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಪ್ಯೂಟರ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟ‌ರ್ನಲ್ಲಿದ್ದ ಟಿ.ಕೆ. ಮೊಹಮ್ಮದ್ ಶಯಾನ್ ಮತ್ತು ಮೊಹಮ್ಮದ್ ರಯಾನ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಇಬ್ಬರನ್ನೂ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ, ಶಯಾನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೂಡ್ಲಕಟ್ಟೆ: ʼಅಡ್ವಾನ್ಸ್ಡ್ ಸ್ಕಿಲ್ಸ್ ಫಾರ್ ಹೈಯರ್ ಎಜುಕೇಶನ್ ಸ್ಟೂಡೆಂಟ್ಸ್ʼ ವಿಷಯದ ಕುರಿತು ವಿಶೇಷ ಉಪನ್ಯಾಸ

    03/11/2026

    ಶ್ರೀ ದುರ್ಗಾ ಫ್ರೆಂಡ್ಸ್ ರಥಬೀದಿ ಉಪ್ಪುಂದ: ನೂತನ ಅಧ್ಯಕ್ಷರಾಗಿ ಗಣೇಶ ದೇವಾಡಿಗ ಕೋಟೆಬೆಟ್ಟು ಆಯ್ಕೆ

    03/11/2026

    ನ.05ರಂದು ಹೆಮ್ಮಾಡಿ ಜನತಾ ಪಿಯ ಕಾಲೇಜಿನಲ್ಲಿ ಜನತಾ ಆವಿಷ್ಕಾರ್ 2026

    02/11/2026
    Leave A Reply Cancel Reply

    seventeen − four =

    Call us

    Click Here

    Call us

    Call us

    Call us
    Highest Viewed Recently
    • ಬಳ್ಕೂರು: ಟಿಪ್ಪರ್‌ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವು
    • ಮೂಡ್ಲಕಟ್ಟೆ: ʼಅಡ್ವಾನ್ಸ್ಡ್ ಸ್ಕಿಲ್ಸ್ ಫಾರ್ ಹೈಯರ್ ಎಜುಕೇಶನ್ ಸ್ಟೂಡೆಂಟ್ಸ್ʼ ವಿಷಯದ ಕುರಿತು ವಿಶೇಷ ಉಪನ್ಯಾಸ
    • ಸಾರ್ವಜನಿಕರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು: ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್
    • ಎಐ ಯುಗದಲ್ಲಿ ಬದಲಾವಣೆಗೆ ಹೊಂದಿಕೊಳ್ಳುವ ಮನೋಭಾವ ಅಗತ್ಯ: ಸುಯೋಗ್ ಶೆಟ್ಟಿ
    • ಉಡುಪಿ: ವಿಕಲಚೇತನರ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.