Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಥ್ಲೆಟಿಕ್ಸ್ ಕ್ರೀಡಾಕೂಟ: ಆಳ್ವಾಸ್ ಶಾಲೆಗೆ 26 ಪದಕಗಳು – 12 ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
    alvas nudisiri

    ಅಥ್ಲೆಟಿಕ್ಸ್ ಕ್ರೀಡಾಕೂಟ: ಆಳ್ವಾಸ್ ಶಾಲೆಗೆ 26 ಪದಕಗಳು – 12 ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

    Updated:05/11/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ
    : ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಉತ್ತರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ನವಂಬರ್ 01 ರಿಂದ 03ರ ವರೆಗೆ ಶ್ರೀ ಕಂಠೀರವ ಸ್ಟೇಡಿಯಂನಲ್ಲಿ ನಡೆದ ರಾಜ್ಯ ಮಟ್ಟದ 17 ವರ್ಷ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಸಮಗ್ರ ಚಾಂಪಿಯನ್ಸ್ ಪಟ್ಟವನ್ನು ಪಡೆದುಕೊಂಡಿತು.  

    Click Here

    Click Here

    Call us

    Click Here

    ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ 11 ಚಿನ್ನ, 08 ಬೆಳ್ಳಿ ಮತ್ತು 07 ಕಂಚಿನ ಪದಕಗಳೊಂದಿಗೆ ಒಟ್ಟು 26 ಪದಕಗಳನ್ನು ಪಡೆದುಕೊಂಡು ಬಾಲಕ ಬಾಲಕಿಯರ ಎರಡು ವಿಭಾಗದ ತಂಡ ಪ್ರಶಸ್ತಿ ಹಾಗೂ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡರು.

    ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರೀಯ ಶಾಲಾ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ 12 ಕ್ರೀಡಾಪಟುಗಳು ಆಯ್ಕೆಯಾಗಿರುತ್ತಾರೆ.  

    ಫಲಿತಾಂಶ:
    ಬಾಲಕಿಯರ ವಿಭಾಗದಲ್ಲಿ:
    ಮೇಘಾ – 400ಮೀ (ಪ್ರಥಮ), 800ಮೀ (ದ್ವಿತೀಯ), 4*400ಮೀ ರಿಲೇ (ಪ್ರಥಮ), ಸುಜಾತ – 4*400ಮೀ ರಿಲೇ (ಪ್ರಥಮ), ಸಮೀಕ್ಷಾ – 4*400ಮೀ ರಿಲೇ (ಪ್ರಥಮ), ಅನುಶ್ರೀ ಪಿ ಎಸ್ – 4*400ಮೀ ರಿಲೇ (ಪ್ರಥಮ), ವೀಕ್ಷಾ – 4*100ಮೀ ರಿಲೇ (ದ್ವಿತೀಯ), ಅನುಶ್ರೀ ದಾಸ್ – 4*100ಮೀ ರಿಲೇ (ದ್ವಿತೀಯ), ವೈಷ್ಣವಿ – 4*100ಮೀ ರಿಲೇ (ದ್ವಿತೀಯ), ಮಾಲಾ – 4*100ಮೀ ರಿಲೇ (ದ್ವಿತೀಯ), ಪೂರ್ವಿ – ಹ್ಯಾಮರ್ ಎಸೆತ (ದ್ವಿತೀಯ), ರಕ್ಷಿತಾ – ತ್ರಿವಿಧ ಜಿಗಿತ (ತೃತೀಯ).

    ಬಾಲಕರ ವಿಭಾಗದಲ್ಲಿ:
    ಆದಿತ್ಯ– 800ಮೀ (ಪ್ರಥಮ), 4*400ಮೀ ರಿಲೇ (ಪ್ರಥಮ), ತುಷಾರ್ – 800ಮೀ (ದ್ವಿತೀಯ), 4*400ಮೀ ರಿಲೇ (ಪ್ರಥಮ), ಸುಭಾಷ್ – 110ಮೀ ಹರ್ಡಲ್ಸ್ (ದ್ವಿತೀಯ), 4*400ಮೀ ರಿಲೇ (ಪ್ರಥಮ), ಅಮನ್ – 4*400ಮೀ ರಿಲೇ (ಪ್ರಥಮ), 4*100ಮೀ ರಿಲೇ (ತೃತೀಯ), ಕುಶಾಂತ್ – ಗುಂಡು ಎಸೆತ (ತೃತೀಯ),  ಆದರ್ಶ್ – 4*100ಮೀ ರಿಲೇ (ತೃತೀಯ), ಚಕ್ರವರ್ತಿ – 4*100ಮೀ ರಿಲೇ (ತೃತೀಯ), ನಿಂಗಣ್ಣ ಗೌಡ – 4*100ಮೀ ರಿಲೇ (ತೃತೀಯ), ಪೋಲೋವಾಲ್ಟ್ (ಪ್ರಥಮ), ತ್ರಿವಿಧ ಜಿಗಿತ (ದಿತೀಯ).

    Click here

    Click here

    Click here

    Call us

    Call us

    ರಾಜ್ಯಮಟ್ಟದಲ್ಲಿ 26 ಪದಕಗಳನ್ನು ಗೆದ್ದು ಸಮಗ್ರ ಚಾಂಪಿಯನ್ಸ್ ಪಟ್ಟ ಮುಡಿಗೇರಿಸಿಕೊಂಡಿರುವ ಆಳ್ವಾಸ್ ಶಾಲೆಯ ಕ್ರೀಡಾಪಟುಗಳ ಸಾಧನೆ ಹೆಮ್ಮೆಯ ಸಂಗತಿಯಾಗಿದೆ. ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ 12 ಕ್ರೀಡಾಪಟುಗಳು ದೇಶದ ಮಟ್ಟದಲ್ಲಿಯೂ ಉತ್ತಮ ಸಾಧನೆ ಮಾಡಲಿ- ಡಾ. ಎಂ. ಮೋಹನ ಆಳ್ವ

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಎಸ್‌.ವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಂಗೊಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

    05/11/2026

    ಬಾಲ್‌ ಬ್ಯಾಡ್ಮಿಂಟನ್: ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ

    05/11/2026

    ಯುವ ಸಂಸತ್ ಸ್ಪರ್ಧೆಯಲ್ಲಿ ಡಾ. ಬಿ.ಬಿ ಹೆಗ್ಡೆ ಕಾಲೇಜಿನ ವಿದ್ಯಾರ್ಥಿನಿ ನಾಗರತ್ನ ರಾಜ್ಯ ಮಟ್ಟಕ್ಕೆ ಆಯ್ಕೆ

    05/11/2026
    Leave A Reply Cancel Reply

    1 × five =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಎಸ್‌.ವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಂಗೊಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ
    • ಅಥ್ಲೆಟಿಕ್ಸ್ ಕ್ರೀಡಾಕೂಟ: ಆಳ್ವಾಸ್ ಶಾಲೆಗೆ 26 ಪದಕಗಳು – 12 ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
    • ಬಾಲ್‌ ಬ್ಯಾಡ್ಮಿಂಟನ್: ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಯುವ ಸಂಸತ್ ಸ್ಪರ್ಧೆಯಲ್ಲಿ ಡಾ. ಬಿ.ಬಿ ಹೆಗ್ಡೆ ಕಾಲೇಜಿನ ವಿದ್ಯಾರ್ಥಿನಿ ನಾಗರತ್ನ ರಾಜ್ಯ ಮಟ್ಟಕ್ಕೆ ಆಯ್ಕೆ
    • ಕುಂದಾಪುರ: ಶ್ರೀ ವೆಂಕಟರಮಣ ಪ.ಪೂ ಕಾಲೇಜಿನಲ್ಲಿ ʼವಿಕ್ಟರಿ 2026ʼ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.