Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಉಡುಪಿ: ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಟ್‌ ಕಾಂ ಸುದ್ದಿ.
    ಉಡುಪಿ:
    ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಯೋಜನೆಯಡಿಯಲ್ಲಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಪಿ & ಒ ಇಂಜಿನಿಯರ್ ಮತ್ತು ಲೆದರ್ ವರ್ಕರ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    Click Here

    Click Here

    Call us

    Click Here

    ಪಿ & ಒ ಹುದ್ದೆಗೆ ಬ್ಯಾಚುಲರ್ ಆಫ್ ಪ್ರೋಸ್ಥೆಟಿಕ್ ಅಂಡ್ ಆರ್ಥೆಟಿಕ್ಸ್ ಬಿಪಿಒ ಅಥವಾ ಡಿಪ್ಲೋಮಾ ಇನ್ ಪ್ರೋಸ್ಥೆಟಿಕ್ ಅಂಡ್ ಆರ್ಥೆಟಿಕ್ಸ್ ಡಿಪಿಒ ವಿದ್ಯಾರ್ಹತೆ ಮತ್ತು ಸದ್ರಿ  ಕ್ಷೇತ್ರದಲ್ಲಿ 2 ರಿಂದ 5 ವರ್ಷ ಅನುಭವ ಹೊಂದಿರುವ ಹಾಗೂ ಲೆದರ್‌ವರ್ಕರ್ ಹುದ್ದೆಗೆ ಲೆದರ್‌ವರ್ಕ್ ಬಗ್ಗೆ ಪ್ರಮಾಣಪತ್ರವನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳು ನವೆಂಬರ್ 20ರ ಒಳಗಾಗಿ ಸದಸ್ಯ ಕಾರ್ಯದರ್ಶಿಯವರು, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರೆಡ್‌ಕ್ರಾಸ್ ಭವನ, ಅಜ್ಜರಕಾಡು, ಉಡುಪಿ-576101 ಇವರಿಗೆ ಅರ್ಜಿ ಸಲ್ಲಿಸಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2533372, 9964583433 ಸಂಪರ್ಕಿಸಬಹುದಾಗಿದ್ದು, ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿದ್ಯಾರ್ಥಿಗಳಿಗೆ ವಸತಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಕಲ್ಪಿಸಿ: ತನ್ವೀರ್ ಸೇಠ್

    05/11/2026

    ಉಡುಪಿ ಎಂಜಿಎಂ ಸಂಧ್ಯಾ ಕಾಲೇಜಿನಲ್ಲಿ ‘ಮೌಲ್ಯ ಚಿಂತನಾ ಶಿಬಿರ’

    04/11/2026

    ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿ: ಅರ್ಜಿ ಆಹ್ವಾನ

    04/11/2026
    Leave A Reply Cancel Reply

    19 − eight =

    Call us

    Click Here

    Call us

    Call us

    Call us
    Highest Viewed Recently
    • ಬೈಂದೂರು ಸಮುದಾಯ ಆರೋಗ್ಯ ಕೇಂದ್ರ – ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೆ. ಸರಕಾರದಿಂದ ಅನುಮೋದನೆ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಗೀತಾ ನಾಯಕ್‌ಗೆ ’ಸ್ವರ್ಣ ಶ್ರೀ’ ರಾಷ್ಟ್ರೀಯ ಪ್ರಶಸ್ತಿ
    • ಹೋಲಿ ಕ್ರಾಸ್‌ ಶಾಲೆಯಲ್ಲಿ ಶಿರೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸಂಪನ್ನ
    • ವೈದ್ಯಕೀಯ ವಿದ್ಯಾರ್ಥಿಗಳಿಗೆ ಶವದೇಹವೇ ಮೊದಲ ಗುರು, ಮೊದಲ ರೋಗಿ: ಡಾ. ಮೇಘನಾ ಮುಕುಂದ್
    • ಉಡುಪಿ: ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.