Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಪಾರ್ಟ್‌ ಟೈಮ್ ಉದ್ಯೋಗದ ಹೆಸರಿನಲ್ಲಿ ಮಹಿಳೆಗೆ 1.86 ಲಕ್ಷ ರೂ. ವಂಚನೆ – ಪ್ರಕರಣ ದಾಖಲು
    ಊರ್ಮನೆ ಸಮಾಚಾರ

    ಕುಂದಾಪುರ: ಪಾರ್ಟ್‌ ಟೈಮ್ ಉದ್ಯೋಗದ ಹೆಸರಿನಲ್ಲಿ ಮಹಿಳೆಗೆ 1.86 ಲಕ್ಷ ರೂ. ವಂಚನೆ – ಪ್ರಕರಣ ದಾಖಲು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಸಾಮಾಜಿಕ ಜಾಲತಾಣದಲ್ಲಿ ಪಾರ್ಟ್‌ ಟೈಮ್ ಉದ್ಯೋಗದ ಜಾಹೀರಾತು ನೋಡಿ ಕ್ಲಿಕ್ ಮಾಡಿದ ಮಹಿಳೆಯೊಬ್ಬರು ಸೈಬರ್ ವಂಚಕರ ಜಾಲಕ್ಕೆ ಸಿಲುಕಿ 1,86,570 ರೂ. ಕಳೆದುಕೊಂಡ ಘಟನೆ ಸೌಕೂರು ಗುಲ್ವಾಡಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

    Click Here

    Click Here

    Call us

    Click Here

    ಸೌಕೂರಿನ ರೇಣುಕಾ ಗಣೇಶ ದೇವಾಡಿಗ ಹಣ ಕಳೆದುಕೊಂಡವರು. ಅವರು ಕಳೆದ ಅ.16ರಂದು ಮೊಬೈಲ್‌ ಪೋನ್‌ನಲ್ಲಿ ಮೀಶೋ ನೀಡ್‌ ಸ್ಟಾಫ್‌ (‘MEESHO NEED STAFF’) ಎಂಬ ಹೆಸರಿನಲ್ಲಿ ಪಾರ್ಟ್‌ಟೈಮ್‌ ಉದ್ಯೋಗವಿರುವ ಜಾಹೀರಾತನ್ನು ನೋಡಿ ಅದರ ಮೇಲೆ ಕ್ಷಿಕ್‌ ಮಾಡಿದಾಗ ಅವರಿಗೆ ಕೆಲವು ಟಾಸ್ಕ್‌ಗಳನ್ನು ನೀಡಲಾಗಿತ್ತು. ಮೊದಲ ಟಾಸ್ಕ್ ಪೂರ್ಣಗೊಳಿಸಿದ ಬಳಿಕ ಹಣ ನೀಡುವ ಆಮಿಷ ತೋರಿಸಿದ ವಂಚಕರು, ಹಂತ ಹಂತವಾಗಿ ಹೆಚ್ಚಿನ ಹಣ ಗಳಿಸುವ ಅವಕಾಶದ ಹೆಸರಿನಲ್ಲಿ ಮತ್ತಷ್ಟು ಟಾಸ್ಕ್‌ಗಳನ್ನು ನೀಡಿದ್ದಾರೆ.

    ಆರಂಭದಲ್ಲಿ ರೇಣುಕಾ ಅವರಿಗೆ 120 ರೂ., ನಂತರ 10,130 ರೂ. ಪಾವತಿಸಿ ವಿಶ್ವಾಸ ಮೂಡಿಸಿದ ವಂಚಕರು. ಬಳಿಕ ಹೆಚ್ಚಿನ ಹಣ ಪಡೆಯುವ ಆಮಿಷವೊಡ್ಡಿ ವಿವಿಧ ಹಂತಗಳಲ್ಲಿ ಹಣ ಹೂಡಿಕೆ ಮಾಡುವಂತೆ ಮಾಡಿದ್ದಾರೆ. ಇದನ್ನು ನಂಬಿದ ಅವರು ಒಟ್ಟು 1,86,570 ರೂ. ಕಳೆದುಕೊಂಡಿದ್ದಾರೆ.

    ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    3 ಲಕ್ಷ ರೂ. ಮೊತ್ತದ ರೈತಪೀಠ ಪ್ರಶಸ್ತಿಗೆ ಅರ್ಜಿ ಆಹ್ವಾನ; ಅಧಿಕೃತ ಲೋಗೋ ಅನಾವರಣ

    07/11/2026

    ಡಿಸೆಂಬರ್ 12ರಂದು ಕುಂದಾಪುರ ಕೋಣಿಯಲ್ಲಿ ಯಕ್ಷರಾತ್ರಿ ಸೀಸನ್ 12

    06/11/2026

    ಡಾ. ಶಿಹಾನ್ ಸುಬ್ರಮಣ್ಯ ಪಿ. ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    06/11/2026
    Leave A Reply Cancel Reply

    3 × four =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಪಾರ್ಟ್‌ ಟೈಮ್ ಉದ್ಯೋಗದ ಹೆಸರಿನಲ್ಲಿ ಮಹಿಳೆಗೆ 1.86 ಲಕ್ಷ ರೂ. ವಂಚನೆ – ಪ್ರಕರಣ ದಾಖಲು
    • ಸಿ.ಎ. ಫೌಂಡೇಶನ್ ಫಲಿತಾಂಶ: ಆಳ್ವಾಸ್‌ನ 20 ವಿದ್ಯಾರ್ಥಿಗಳು ಉತ್ತೀರ್ಣ
    • 3 ಲಕ್ಷ ರೂ. ಮೊತ್ತದ ರೈತಪೀಠ ಪ್ರಶಸ್ತಿಗೆ ಅರ್ಜಿ ಆಹ್ವಾನ; ಅಧಿಕೃತ ಲೋಗೋ ಅನಾವರಣ
    • ಮಾದಕ ವ್ಯಸನ ಮುಕ್ತ ಸಮಾಜಕ್ಕಾಗಿ ಪ್ರತಿಯೊಬ್ಬರೂ ಕೈ ಜೋಡಿಸಿ: ಜಿಲ್ಲಾಧಿಕಾರಿ
    • ಡಿಸೆಂಬರ್ 12ರಂದು ಕುಂದಾಪುರ ಕೋಣಿಯಲ್ಲಿ ಯಕ್ಷರಾತ್ರಿ ಸೀಸನ್ 12

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.