ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ: ಬೀದರ್ನಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರು ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು.
ಸ್ಪರ್ಧೆಯ ಫಲಿತಾಂಶ :
ಟ್ರೆಡಿಶನಲ್: ಬಾಲಕರ ವಿಭಾಗದಲ್ಲಿ ಶಿವಕುಮಾರ್ ವಿ ಜಿ- ಪ್ರಥಮ ಸ್ಥಾನ
ಆರ್ಟಿಸ್ಟಿಕ್ ಪೇರ್: ಬಾಲಕಿಯರ ವಿಭಾಗದಲ್ಲಿ ಪೂರ್ವಿಕಾ ಜೆ ಎಂ ಮತ್ತು
ಅನನ್ಯ ಎಸ್.ಜಿ. – ಪ್ರಥಮ ಸ್ಥಾನ
ರಿದಮಿಕ್ ಪೇರ್: ಬಾಲಕರ ವಿಭಾಗದಲ್ಲಿ ಶ್ರೀವತ್ಸರಾಜ್ ಮತ್ತು ಪೃಥ್ವಿಚಾರ್ ಎನ್ – ಪ್ರಥಮ ಸ್ಥಾನ
ರಿದಮಿಕ್ ಪೇರ್: ಬಾಲಕಿಯರ ವಿಭಾಗದಲ್ಲಿ ಪೂರ್ವಿಕಾ ಜೆ ಎಂ ಮತ್ತು ಅನನ್ಯ ಎಸ್ ಜಿ – ಪ್ರಥಮ ಸ್ಥಾನ
ಆರ್ಟಿಸ್ಟಿಕ್ ಸಿಂಗಲ್ : ಬಾಲಕರ ವಿಭಾಗದಲ್ಲಿ ಶಿವಕುಮಾರ್ ವಿ ಜಿ – ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ.
ವಿಜೇತರಾದ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷg ಡಾ. ಎಂ. ಮೋಹನ ಆಳ್ವರು ಅಭಿನಂದಿಸಿದ್ದಾರೆ.

















