Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಸಹಕಾರ ಸಂಘದ ಅಧ್ಯಕ್ಷರಾಗಿ ಡಾ. ಎಂ. ಮೋಹನ್‌ ಆಳ್ವ ಪುನರಾಯ್ಕೆ
    alvas nudisiri

    ಆಳ್ವಾಸ್ ಸಹಕಾರ ಸಂಘದ ಅಧ್ಯಕ್ಷರಾಗಿ ಡಾ. ಎಂ. ಮೋಹನ್‌ ಆಳ್ವ ಪುನರಾಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಆಳ್ವಾಸ್ ಸಹಕಾರ ಸಂಘ ನಿಯಮಿತದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಡಾ. ಎಂ. ಮೋಹನ್ ಆಳ್ವ ಹಾಗೂ ಉಪಾಧ್ಯಕ್ಷರಾಗಿ ಎ. ಮೋಹನ್ ಪಡಿವಾಳ್ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.

    Click Here

    Click Here

    Call us

    Click Here

    ನಿರ್ದೇಶಕರಾಗಿ ಜಯಶ್ರೀ ಎ. ಶೆಟ್ಟಿ, ಶ್ರೀಪತಿ ಭಟ್, ನಾರಾಯಣ ಪಿ.ಎಂ., ಜಯರಾಮ್ ಕೋಟ್ಯಾನ್, ವಿವೇಕ್ ಆಳ್ವ, ಪ್ರಣೀತ್ ಕುಮಾರ್, ಪ್ರಕಾಶಿನಿ ವಿ. ಹೆಗ್ಡೆ, ಡಾ. ಕುರಿಯನ್, ಎಸ್. ಸೀತಾರಾಮ ಶೆಟ್ಟಿ, ರಾಮಚಂದ್ರ ಮಿಜಾರು, ಮೊಹಮ್ಮದ್ ಷರೀಫ್, ಅಶ್ವಿನ್ ಜೊಸ್ಸಿ ಪಿರೇರಾ ಹಾಗೂ ಮೀನಾಕ್ಷಿ ಬಿ. ಆಯ್ಕೆಯಾಗಿದ್ದಾರೆ.

    ಚುನಾವಣಾಧಿಕಾರಿ ಹಾಗೂ ಸಹಕಾರ ಸಂಘಗಳ ಚುನಾವಣಾ ರಿಟರ್ನಿಂಗ್ ಅಧಿಕಾರಿ ಎನ್.ಜೆ. ಗೋಪಾಲ್ ಆಯ್ಕೆಯಾದವರ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಲೆಯಿಂದ ಜೀವನ ಕಟ್ಟಿಕೊಳ್ಳಲು ಸಾಧ್ಯ: ಜನತಾ ಶನಯ ವಾರ್ಷಿಕ ಸಂಭ್ರಮದಲ್ಲಿ ಹಾಸ್ಯನಟ ಟೆನ್ನಿಸ್ ಕೃಷ್ಣ ಅಭಿಮತ

    11/11/2026

    ಕುಂದಾಪುರ: ಡಾ. ಬಿ.ಬಿ ಹೆಗ್ಡೆ ಕಾಲೇಜಿನಲ್ಲಿ ದೀಪಾವಳಿ ಸಂಭ್ರಮ

    11/11/2026

    ವಕ್ವಾಡಿ ಗುರುಕುಲದಲ್ಲಿ ‘ಗೋಕುಲಂ ಸದ್ಮನʼ ನೂತನ ಗೋಶಾಲೆ ಉದ್ಘಾಟನೆ

    11/11/2026
    Leave A Reply Cancel Reply

    20 − nine =

    Call us

    Click Here

    Call us

    Call us

    Call us
    Highest Viewed Recently
    • ಆಳ್ವಾಸ್ ಸಹಕಾರ ಸಂಘದ ಅಧ್ಯಕ್ಷರಾಗಿ ಡಾ. ಎಂ. ಮೋಹನ್‌ ಆಳ್ವ ಪುನರಾಯ್ಕೆ
    • ಅಘೋರೇಶ್ವರ ರಾಜ್ಯೋತ್ಸವ ಪ್ರಶಸ್ತಿಗೆ ಸಾಹಿತಿ ನರೇಂದ್ರ ಕುಮಾರ್ ಕೋಟ ಆಯ್ಕೆ
    • ಕುಂದಾಪುರ: ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರದೀಪ್ ಸಂಗಮ್ ನಿಧನ
    • ಕಲೆಯಿಂದ ಜೀವನ ಕಟ್ಟಿಕೊಳ್ಳಲು ಸಾಧ್ಯ: ಜನತಾ ಶನಯ ವಾರ್ಷಿಕ ಸಂಭ್ರಮದಲ್ಲಿ ಹಾಸ್ಯನಟ ಟೆನ್ನಿಸ್ ಕೃಷ್ಣ ಅಭಿಮತ
    • ಕುಂದಾಪುರ: ಡಾ. ಬಿ.ಬಿ ಹೆಗ್ಡೆ ಕಾಲೇಜಿನಲ್ಲಿ ದೀಪಾವಳಿ ಸಂಭ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.