Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ- ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜಾ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ- ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜಾ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಶಿಶು ಮಂದಿರದ ನಗರ ಜಯವಂತ ನಾಯಕ್ ಸಭಾಭವನದಲ್ಲಿ ಗೋ ಪೂಜಾ ಕಾರ್ಯಕ್ರಮ ಬುಧವಾರ ನಡೆಯಿತು.

    Click Here

    Click Here

    Call us

    Click Here

    ಗೋವಿನ ಪಾದ ತೊಳೆದು, ಅರಸಿನ ಕುಂಕುಮ ಹಚ್ಚಿ ಗೋಗ್ರಾಸ ನೀಡಿ ಆರತಿ ಬೆಳಗಿ ಗೋಪೂಜೆ ನೆರವೇರಿಸಲಾಯಿತು. ಶಿಶು ಮಂದಿರದ ಆಡಳಿತ ಮಂಡಳಿ ಸದಸ್ಯರು, ಮಕ್ಕಳ ಪಾಲಕರು ಹಾಗೂ ಪುಟಾಣಿಗಳು ಗೋವಿಗೆ ಗೋಗ್ರಾಸ ನೀಡಿ ನಮಸ್ಕರಿ ಆಶೀರ್ವಾದ ಪಡೆದರು.

    ಶಿಶು ಮಂದಿರದ ಅಧ್ಯಕ್ಷ ಬಿ. ರಾಘವೇಂದ್ರ ಪೈ, ಸಂಚಾಲಕ ಡಾ. ಕಾಶೀನಾಥ ಪೈ, ಕಾರ್ಯದರ್ಶಿ ಅಶ್ವಿತಾ ಜಿ.ಪೈ, ಸದಸ್ಯರಾದ ಉಷಾ ಪಿ. ಮಡಿವಾಳ, ಬಿ. ಲಕ್ಷ್ಮೀಕಾಂತ ಮಡಿವಾಳ, ವಿಜಯಶ್ರೀ ವಿ. ಆಚಾರ್ಯ, ವಸಂತಿ ಎನ್. ಖಾರ್ವಿ, ಗಾಯತ್ರಿ ಕೊಡಂಚ, ಮಾತಾಜಿ ಪ್ರೇಮಾ, ಉದಯ ಗಾಣಿಗ, ಶಿಶು ಮಂದಿರದ ಹಿತೈಷಿಗಳು ಮತ್ತಿತರರು ಉಪಸ್ಥಿತರಿದ್ದರು.

    ಪೋಟೋ ಪೈಲ್ ನೇಮ್ : ೧೧ಜಿಎಎನ್೫-ಎನ್‌ಒವಿ (ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಶಿಶು ಮಂದಿರದ ನಗರ ಜಯವಂತ ನಾಯಕ್ ಸಭಾಭವನದಲ್ಲಿ ಗೋ ಪೂಜಾ ಕಾರ್ಯಕ್ರಮ ನಡೆಯಿತು)

    Click here

    Click here

    Click here

    Call us

    Call us

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- 24ನೇ ವರ್ಷದ ಕಾರ್ತಿಕ ಮಾಸದ ಭಜನೆಗೆ ಚಾಲನೆ

    12/11/2026

    ಅಘೋರೇಶ್ವರ ರಾಜ್ಯೋತ್ಸವ ಪ್ರಶಸ್ತಿಗೆ ಸಾಹಿತಿ ನರೇಂದ್ರ ಕುಮಾರ್ ಕೋಟ ಆಯ್ಕೆ

    12/11/2026

    ಕುಂದಾಪುರ: ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರದೀಪ್ ಸಂಗಮ್ ನಿಧನ

    11/11/2026
    Leave A Reply Cancel Reply

    seven + fifteen =

    Call us

    Click Here

    Call us

    Call us

    Call us
    Highest Viewed Recently
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- 24ನೇ ವರ್ಷದ ಕಾರ್ತಿಕ ಮಾಸದ ಭಜನೆಗೆ ಚಾಲನೆ
    • ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ- ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜಾ ಕಾರ್ಯಕ್ರಮ
    • ಆಳ್ವಾಸ್ ಸಹಕಾರ ಸಂಘದ ಅಧ್ಯಕ್ಷರಾಗಿ ಡಾ. ಎಂ. ಮೋಹನ್‌ ಆಳ್ವ ಪುನರಾಯ್ಕೆ
    • ಅಘೋರೇಶ್ವರ ರಾಜ್ಯೋತ್ಸವ ಪ್ರಶಸ್ತಿಗೆ ಸಾಹಿತಿ ನರೇಂದ್ರ ಕುಮಾರ್ ಕೋಟ ಆಯ್ಕೆ
    • ಕುಂದಾಪುರ: ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರದೀಪ್ ಸಂಗಮ್ ನಿಧನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.