Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಲೂರು ಸ.ಹಿ.ಪ್ರಾ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
    ಊರ್ಮನೆ ಸಮಾಚಾರ

    ಆಲೂರು ಸ.ಹಿ.ಪ್ರಾ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಬೈಂದೂರು, ಸಮೂಹ ಸಂಪನ್ಮೂಲ ಕೇಂದ್ರ ಪಡುಕೋಣೆ ಇವರ ಸಹಭಾಗಿತ್ವದಲ್ಲಿ ಆಲೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಡುಕೋಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಬುಧವಾರ ನಡೆಯಿತು.

    Click Here

    Click Here

    Call us

    Click Here

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಶರತ್ ಪೂಜಾರಿ ವಹಿಸಿದ್ದರು. ಆಲೂರು ಹರ್ಕೂರು ವ್ಯವಸಾಯ ಸೇವಾ ಬ್ಯಾಂಕ್ ಅಧ್ಯಕ್ಷ ಮಂಜಯ್ಯ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿ, ಶುಭ ಹಾರೈಸಿದರು.

    ಆಲೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಜೇಶ್ ಎನ್. ದೇವಾಡಿಗ, ಮಾಜಿ ಉಪಾಧ್ಯಕ್ಷೆ ಸಿಂಗಾರಿ, ಗ್ರಾಪಂ. ಮಾಜಿ ಸದಸ್ಯ ಸುಬ್ಬಣ್ಣ ಶೆಟ್ಟಿ, ಪ್ರಸನ್ನ ಕುಮಾರ್ ಶೆಟ್ಟಿ, ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್, ಕ್ಷೇತ್ರ ಸಮನ್ವಯಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ರಘುರಾಮ್ ದೇವಾಡಿಗ, ಪ್ರತಿಭಾ ಕಾರಂಜಿಯ ನೋಡೆಲ್ ಅಧಿಕಾರಿ ಸತ್ಯನಾ ಕೊಡೇರಿ, ಬಿಆರ್‌ಪಿ ಮಂಜುನಾಥ ದೇವಾಡಿಗ, ಆಲೂರು ಹರ್ಕೂರು ವ್ಯವಸಾಯ ಸೇವಾ ಬ್ಯಾಂಕ್‌ನ ನಿವೃತ್ತ ವ್ಯವಸ್ಥಾಪಕ ಸಂಜೀವ ಪೂಜಾರಿ, ಉದ್ಯಮಿಗಳಾದ ಅಪ್ಪು ಕುಲಾಲ್, ರತ್ನಾಕರ ಆಚಾರ್ಯ, ಪ್ರಸಾದ್ ಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯ ಶಶಿಧರ್ ಶೆಟ್ಟಿ, ಸಹಶಿಕ್ಷಕ ಉದಯ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

    ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಲೀನಾ ಕಾರ್ಡಿನ್, ಸ್ವಾಗತಿಸಿ, ಹೆಮ್ಮಾಡಿ ವೃತ್ತದ ಶಿಕ್ಷಣ ಸಂಯೋಜಕ ಯೋಗೀಶ್ ಪ್ರಸ್ತಾವನೆಗೈದು, ಶಿಕ್ಷಕಿ ನಾಗರತ್ನ ಕಾರ್ಯಕ್ರಮ ನಿರೂಪಿಸಿ, ಪಡುಕೋಣೆ ಸಿಆರ್‌ಪಿ ಯಶೋದಾ ವಂದಿಸಿದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟದಲ್ಲಿ ನಂನಮ್ಮೊಳಗೆ ಸಾಹಿತ್ಯಾವಲೋಕನ ಕಾರ್ಯಕ್ರಮ

    12/11/2026

    ಈಜು ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ರೋಶನಿ ರಾಜ್ಯಮಟ್ಟಕ್ಕೆ ಆಯ್ಕೆ 

    12/11/2026

    ಥ್ರೋ ಬಾಲ್ ಪಂದ್ಯಾಟ: ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

    12/11/2026
    Leave A Reply Cancel Reply

    eight − seven =

    Call us

    Click Here

    Call us

    Call us

    Call us
    Highest Viewed Recently
    • ಕೋಟದಲ್ಲಿ ನಂನಮ್ಮೊಳಗೆ ಸಾಹಿತ್ಯಾವಲೋಕನ ಕಾರ್ಯಕ್ರಮ
    • ಆಲೂರು ಸ.ಹಿ.ಪ್ರಾ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
    • ಈಜು ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ರೋಶನಿ ರಾಜ್ಯಮಟ್ಟಕ್ಕೆ ಆಯ್ಕೆ 
    • ಥ್ರೋ ಬಾಲ್ ಪಂದ್ಯಾಟ: ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ
    • ಜೆಸಿಐ ಬೈಂದೂರು ಸಿಟಿ ಸಾಧನೆಗೆ ಹತ್ತು ಪ್ರಶಸ್ತಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.