Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನತಾ ಸಮೂಹ ಸಂಸ್ಥೆಯಲ್ಲಿ ಸಂಭ್ರಮದ ಹಬ್ಬ – 2026 ಆಚರಣೆ
    ಊರ್ಮನೆ ಸಮಾಚಾರ

    ಜನತಾ ಸಮೂಹ ಸಂಸ್ಥೆಯಲ್ಲಿ ಸಂಭ್ರಮದ ಹಬ್ಬ – 2026 ಆಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕೋಟದ ಜನತಾ ಫಿಶ್‌ಮೀಲ್ ಆ್ಯಂಡ್ ಆಯಿಲ್ ಪ್ರಾಡಕ್ಟ್ಸ್ ವತಿಯಿಂದ ದೀಪಾವಳಿ ಹಬ್ಬದ ಅಂಗವಾಗಿ ಹಬ್ಬ – 2026 ಕಾರ್ಯಕ್ರಮವು ಸಂಸ್ಥೆಯಲ್ಲಿ ಸಂಭ್ರಮದಿಂದ ಆಯೋಜಿಸಲಾಯಿತು.

    Click Here

    Click Here

    Call us

    Click Here

    ಕಾರ್ಯಕ್ರಮವು ಸಂಸ್ಥೆಯ ಎಂಡಿ ಆನಂದ್ ಸಿ. ಕುಂದರ್ ದಂಪತಿಗಳು ಉದ್ಘಾಟಿಸಿ, ಮಾತನಾಡಿ, ಹಬ್ಬಗಳ ಮಹತ್ವ, ಉದ್ಯೋಗಿಗಳ ನಡುವಿನ ಸೌಹಾರ್ದತೆ ಹಾಗೂ ಸಂಸ್ಥೆಯ ಸಾಮೂಹಿಕ ಬೆಳವಣಿಗೆಯಲ್ಲಿ ಇಂತಹ ಕಾರ್ಯಕ್ರಮಗಳ ಪಾತ್ರವನ್ನು ವಿವರಿಸಿದರು. 

    ಸಂಸ್ಥೆಯ ನಿರ್ದೇಶಕರುಗಳಾದ ಪ್ರಶಾಂತ್ ಕುಂದರ್ ಹಾಗೂ ರಕ್ಷಿತ್  ಕುಂದರ್  ಉದ್ಯೋಗಿಗಳನ್ನು ಉದ್ದೇಶಿಸಿ ಮಾತನಾಡಿ, ಸಂಸ್ಥೆಯ ಅಭಿವೃದ್ಧಿಯಲ್ಲಿ ಉದ್ಯೋಗಿಗಳ ಸಮರ್ಪಣೆ, ತಂಡದ ಮನೋಭಾವ ಮತ್ತು ಪರಸ್ಪರ ಸಹಕಾರದ ಮಹತ್ವವನ್ನು ತಿಳಿಸಿದರು.

    ಕಾರ್ಯಕ್ರಮದ ಅಂಗವಾಗಿ ಜನತಾ ಫಿಶ್‌ಮೀಲ್ ಸಂಸ್ಥೆಯ ಉದ್ಯೋಗಿಗಳಿಂದ ಆಕರ್ಷಕ ನೃತ್ಯ ಪ್ರದರ್ಶನ, ಸಮೂಹ ಗಾಯನ, ಹಾಸ್ಯಮಯ ಕಿರುನಾಟಕ ಹಾಗೂ ಪೌರಾಣಿಕ ನಾಟಕ ಪ್ರದರ್ಶನಗೊಂಡಿತು.

    ಗೀತಾನಂದ ಟ್ರಸ್ಟ್ ನಿರ್ದೇಶಕರುಗಳಾದ ದಿವ್ಯಲಕ್ಷ್ಮೀ ಪಿ ಕುಂದರ್ ಮತ್ತು ವೈಷ್ಣವಿ ಆರ್ ಕುಂದರ್ ನೇತೃತ್ವದಲ್ಲಿ ಆಯೋಜಿಸಲಾದ ‘ಗೆಸ್ ದಿ ಪ್ರೈಸ್’ ಸ್ಪರ್ಧೆಯು ಕಾರ್ಯಕ್ರಮಕ್ಕೆ ಮತ್ತಷ್ಟು ಮನರಂಜನೆಯ ಮೆರುಗು ನೀಡಿತು. ಉದ್ಯೋಗಿಗಳೊಂದಿಗೆ ಸಂವಾದ ಹಾಗೂ ಪ್ರಶ್ನೋತ್ತರ ಕಾರ್ಯಕ್ರಮಗಳೂ ನಡೆಯಿತು.

    Click here

    Click here

    Click here

    Call us

    Call us

    ಸಾಂಸ್ಕೃತಿಕ, ಮನರಂಜನಾ ಹಾಗೂ ಪೌರಾಣಿಕ ಕಲಾಪಗಳ ಸಮ್ಮಿಲನದೊಂದಿಗೆ ನಡೆದ ಈ ಕಾರ್ಯಕ್ರಮವು ಉದ್ಯೋಗಿಗಳ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆಯಾಯಿತು. ಸಂಸ್ಥೆಯ ಉದ್ಯೋಗಿಗಳಲ್ಲಿ ಒಗ್ಗಟ್ಟು, ಪರಸ್ಪರ ಬಾಂಧವ್ಯ ಮತ್ತು ಸಂತಸದ ವಾತಾವರಣವನ್ನು ಮೂಡಿಸುವಲ್ಲಿ ಹಬ್ಬ–2026 ಕಾರ್ಯಕ್ರಮ ಮಹತ್ವದ ಪಾತ್ರ ವಹಿಸಿತು. ಕಾರ್ಯಕ್ರಮದ ನಿರೂಪಣೆಯನ್ನು ಸಂಸ್ಥೆಯ ಸಿಬ್ಬಂದಿ ಮಮತಾ ನಿರ್ವಹಿಸಿದರು. 

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಐರೋಡಿ: ಆಡಳಿತಾಧಿಕಾರಿ ಚಲುವರಾಜು ಪದೋನ್ನತಿ, ಬಿಳ್ಕೋಡುಗೆ, ಸನ್ಮಾನ

    12/11/2026

    ಗುಜ್ಜಾಡಿ ಎಂ. ಭಾಸ್ಕರ ಪೈ ಸರಕಾರಿ ಪ್ರೌಢಶಾಲೆಯಲ್ಲಿ ಹೆಮ್ಮಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

    12/11/2026

    ಬೈಂದೂರಿನಲ್ಲಿ ವಂದೇ ಭಾರತ್ ರೈಲು ಸ್ವಾಗತಕ್ಕೆ ಸಿದ್ಧತೆ: ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಜಯಾನಂದ ಹೋಬಳಿದಾರ್

    12/11/2026
    Leave A Reply Cancel Reply

    eighteen − seventeen =

    Call us

    Click Here

    Call us

    Call us

    Call us
    Highest Viewed Recently
    • ಐರೋಡಿ: ಆಡಳಿತಾಧಿಕಾರಿ ಚಲುವರಾಜು ಪದೋನ್ನತಿ, ಬಿಳ್ಕೋಡುಗೆ, ಸನ್ಮಾನ
    • ಜನತಾ ಸಮೂಹ ಸಂಸ್ಥೆಯಲ್ಲಿ ಸಂಭ್ರಮದ ಹಬ್ಬ – 2026 ಆಚರಣೆ
    • ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟ
    • ಗುಜ್ಜಾಡಿ ಎಂ. ಭಾಸ್ಕರ ಪೈ ಸರಕಾರಿ ಪ್ರೌಢಶಾಲೆಯಲ್ಲಿ ಹೆಮ್ಮಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
    • ಬೈಂದೂರಿನಲ್ಲಿ ವಂದೇ ಭಾರತ್ ರೈಲು ಸ್ವಾಗತಕ್ಕೆ ಸಿದ್ಧತೆ: ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಜಯಾನಂದ ಹೋಬಳಿದಾರ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.