Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಟಾಕಿ ಅಂಗಡಿ ನಡೆಸುತ್ತಿದ್ದ ಯುವಕನಿಗೆ ಹಲ್ಲೆ –11 ಮಂದಿ ವಿರುದ್ಧ ಪ್ರಕರಣ ದಾಖಲು
    ಊರ್ಮನೆ ಸಮಾಚಾರ

    ಪಟಾಕಿ ಅಂಗಡಿ ನಡೆಸುತ್ತಿದ್ದ ಯುವಕನಿಗೆ ಹಲ್ಲೆ –11 ಮಂದಿ ವಿರುದ್ಧ ಪ್ರಕರಣ ದಾಖಲು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಇಲ್ಲಿನ ಶಿರೂರು ಗಾಂಧಿ ಮೈದಾನದಲ್ಲಿ ಪಟಾಕಿ ಅಂಗಡಿ ನಡೆಸುತ್ತಿದ್ದ ಯುವಕ ಹಾಗೂ ಆತನ ಸ್ನೇಹಿತರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ 11 ಮಂದಿ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click Here

    Click Here

    Call us

    Click Here

    ನವೆಂಬರ್ 10ರಂದು ಸಂಜೆ ಸುಮಾರು 4.30ರ ವೇಳೆಗೆ ಶಿರೂರು ಗಾಂಧಿ ಮೈದಾನದಲ್ಲಿ ನಡೆದಿದೆ. ಹಡವಿನಕೋಣೆ ಶಿರೂರು ನಿವಾಸಿ ಸಾಯಿರಾಮ್ (22) ಎಂಬವರು ಗಾಂಧಿ ಮೈದಾನದಲ್ಲಿ ಪಟಾಕಿ ಅಂಗಡಿ ತೆರೆದು ವ್ಯಾಪಾರ ಮಾಡುತ್ತಿದ್ದ ಸಂದರ್ಭದಲ್ಲಿ ಆರೋಪಿಗಳಾದ ಶಶಿಕುಮಾರ್ ಮೇಸ್ತ ತಿಮ್ಮಪ್ಪ ಮೇಸ್ತ ಸೌಮ್ಯ ತಿಮ್ಮಪ್ಪ ಮೇಸ್ತ್ರ ದೀಕ್ಷಿತ ಮೇಸ್ತ ನಿತೇಶ್ ತಿಮ್ಮಪ್ಪ ಮೇಸ್ತ ದರ್ಶನ ನಾಗರಾಜ ಮೇಸ್ತ ದೀಪಕ್ ಬಾಲಕೃಷ್ಣ ಮೇಸ್ತ್ರ ಧನುಷ್‌ ಬಾಲಕೃಷ್ಣ ಮೇಸ್ತ ಆಶಿಶ್ ಮೇಸ್ತ ಮಂಜುನಾಥ ನಾಗೇಶ್ ಮೇಸ್ತ ಹಾಗೂ ಶ್ರೀಧರ್ ಜಿ ಎಂಬವರು ಅಲ್ಲಿಗೆ ಬಂದಿದ್ದಾರೆ ಎನ್ನಲಾಗಿದೆ.

    ಆರೋಪಿ ಶಶಿಕುಮಾ‌ರ್ ತನ್ನ ತಂದೆ ತಿಮ್ಮಪ್ಪ ಮೇಸ್ತ ಹಾಗೂ ತಾಯಿ ಸೌಮ್ಯ ಅವರೊಂದಿಗೆ ಸ್ಥಳಕ್ಕೆ ಆಗಮಿಸಿ, ಸಾಯಿರಾಮ್ ಹಾಗೂ ಅವರ ಸ್ನೇಹಿತರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಇಲ್ಲಿ ಅಂಗಡಿ ನಡೆಸಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಬಳಿಕ ಅಂಗಡಿಯಲ್ಲಿದ್ದ ಪಟಾಕಿಗಳನ್ನು ಎಸೆದು ಅಂಗಡಿಯೊಳಗಿದ್ದ ಸಾಯಿರಾಮ್ ಹಾಗೂ ಅವರ ಸ್ನೇಹಿತರಾದ ದರ್ಶನ ಮತ್ತು ಪಿಯುಷ್ ಅವರನ್ನು ದೂಡಿ ಹಲ್ಲೆ ನಡೆಸಿದ್ದಾರೆ. ಈ ವೇಳೆ ಅಂಗಡಿಯ ಕೌಂಟರ್‌ನಲ್ಲಿದ್ದ ಟೇಬಲ್ ಹಾಗೂ ದೊಡ್ಡ ಕಲ್ಲಿನಿಂದ ಹಲ್ಲೆ ನಡೆಸಿದ ಪರಿಣಾಮ ಸಾಯಿರಾಮ್ ಅವರ ಕಾಲಿಗೆ ಹಾಗೂ ದರ್ಶನ ಅವರ ಎದೆಗೆ ಗಾಯಗಳಾಗಿದ್ದು ಇತರ ಸ್ನೇಹಿತರಿಗೂ ಗಾಯಗಳಾಗಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

    ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click here

    Click here

    Click here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಾಲಿಗ್ರಾಮ ಶ್ರೀ ಆಂಜನೇಯ ದೇವರಿಗೆ ಸರ್ಣಲೇಪಿತ ಕವಚ ಹಸ್ತಾಂತರ

    13/11/2026

    ಬೀಜಾಡಿ: ಕುಂಟನಂತೆ ನಟಿಸಿ ಒಂಟಿ ಮಹಿಳೆಯ ಚಿನ್ನ ಎಗರಿಸಿದ ಕಳ್ಳ

    13/11/2026

    ಕೋಟ: ವಿವಿಧ ಸಂಘ – ಸಂಸ್ಥೆಗಳ ನೇತೃತ್ವದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ

    13/11/2026
    Leave A Reply Cancel Reply

    twenty + eighteen =

    Call us

    Click Here

    Call us

    Call us

    Call us
    Highest Viewed Recently
    • ಪಟಾಕಿ ಅಂಗಡಿ ನಡೆಸುತ್ತಿದ್ದ ಯುವಕನಿಗೆ ಹಲ್ಲೆ –11 ಮಂದಿ ವಿರುದ್ಧ ಪ್ರಕರಣ ದಾಖಲು
    • ಸಾಲಿಗ್ರಾಮ ಶ್ರೀ ಆಂಜನೇಯ ದೇವರಿಗೆ ಸರ್ಣಲೇಪಿತ ಕವಚ ಹಸ್ತಾಂತರ
    • ಬೀಜಾಡಿ: ಕುಂಟನಂತೆ ನಟಿಸಿ ಒಂಟಿ ಮಹಿಳೆಯ ಚಿನ್ನ ಎಗರಿಸಿದ ಕಳ್ಳ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆ: ‘ಉಗಮ- 2026’ ಸಂಪನ್ನ
    • ಉಡುಪಿ: ನ.17ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.