Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಿ.ಎ. ಫೌಂಡೇಶನ್‌ ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಿಂದ ಗಮನಾರ್ಹ ಸಾಧನೆ 
    ಊರ್ಮನೆ ಸಮಾಚಾರ

    ಸಿ.ಎ. ಫೌಂಡೇಶನ್‌ ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಿಂದ ಗಮನಾರ್ಹ ಸಾಧನೆ 

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ನಡೆಸಿದ ಸೆಪ್ಟೆಂಬರ್ – 2026ರ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.

    Click Here

    Click Here

    Call us

    Click Here

    ಕಾಲೇಜಿನ ವಿದ್ಯಾರ್ಥಿಗಳಾದ ನೇರಂಬಳ್ಳಿಯ ಪ್ರೇಮಾ ಮತ್ತು ರಾಜು ಪೂಜಾರಿಯವರ ಪುತ್ರಿ ನಕ್ಷಾ ಆರ್. ಪೂಜಾರಿ, ಸುಣ್ಣಾರಿಯ ಭಾಗೀರಥಿ ಮತ್ತು ಅಶೋಕ್‌ ಶೆಟ್ಟಿಯವರ ಪುತ್ರ ಅಭಿಷೇಕ್, ಜಡ್ಕಲ್‌ನ ಕಸ್ತೂರಿ ಮತ್ತು ವಾಸು ಶೆಟ್ಟಿಯವರ ಪುತ್ರ ಆರ್ತೇಶ್ ಶೆಟ್ಟಿ, ಸಂಗಮ್‌ನ ರೇವತಿ ಮತ್ತು ನಾಗೇಶ್‌ ನಾಯ್ಕ್‌ ಅವರ ಪುತ್ರಿ ಐಶ್ವರ್ಯ, ಪಡುಕೋಣೆಯ ಸವಿತಾ ಮತ್ತು ಉದಯ ಅವರ ಪುತ್ರಿ ವರ್ಷಿತಾ ಯು.ಡಿ., ಕೋಟೇಶ್ವರದ ಸುನೀತಾ ಮತ್ತು ಜಗದೀಶ್‌ ಅವರ ಪುತ್ರ ರೋಹಿತ್, ವಾಲ್ತೂರಿನ ಶ್ಯಾಮಲ ಮತ್ತು ಚಂದ್ರಶೇಖರ್‌ ಶೆಟ್ಟಿಯವರ ಪುತ್ರಿ ಶಯನಾ ಸಿ. ಶೆಟ್ಟಿ ಸಿ.ಎ. ಫೌಂಡೇಶನ್‌ನಲ್ಲಿ ಉತ್ತೀರ್ಣರಾಗುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

    ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ವಾಣಿಜ್ಯ ವಿಭಾಗದ ಮುಖ್ಯಸ್ಥರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿ, ಅವರ ಮುಂದಿನ ಶೈಕ್ಷಣಿಕ ಮತ್ತು ವೃತ್ತಿಜೀವನದ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಾಲಿಗ್ರಾಮ ಶ್ರೀ ಆಂಜನೇಯ ದೇವರಿಗೆ ಸ್ವರ್ಣ ಲೇಪಿತ ಕವಚ ಸಮರ್ಪಣೆ, ಧಾರ್ಮಿಕ ವಿಧಿವಿಧಾನ ಸಂಪನ್ನ

    14/11/2026

    ಕುಂದಬಾರಂದಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಆರೋಗ್ಯ ಅರಿವು ಹಾಗೂ ಕಾನೂನಿನ ಮಾಹಿತಿ ಕಾರ್ಯಕ್ರಮ

    13/11/2026

    ವಿವಿಧ ಕಾಲೇಜುಗಳ ಸ್ಪರ್ಧೆಗಳಲ್ಲಿ ಎಂಐಟಿಕೆ ಮೀಡಿಯಾ ಕ್ಲಬ್ ‘ಫ್ರೇಮ್‌ಎಕ್ಸ್’ ವಿದ್ಯಾರ್ಥಿಗಳ ಸಾಧನೆ

    13/11/2026
    Leave A Reply Cancel Reply

    four × 4 =

    Call us

    Click Here

    Call us

    Call us

    Call us
    Highest Viewed Recently
    • ಸಿ.ಎ. ಫೌಂಡೇಶನ್‌ ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಿಂದ ಗಮನಾರ್ಹ ಸಾಧನೆ 
    • ಸಾಲಿಗ್ರಾಮ ಶ್ರೀ ಆಂಜನೇಯ ದೇವರಿಗೆ ಸ್ವರ್ಣ ಲೇಪಿತ ಕವಚ ಸಮರ್ಪಣೆ, ಧಾರ್ಮಿಕ ವಿಧಿವಿಧಾನ ಸಂಪನ್ನ
    • ಕುಂದಬಾರಂದಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಆರೋಗ್ಯ ಅರಿವು ಹಾಗೂ ಕಾನೂನಿನ ಮಾಹಿತಿ ಕಾರ್ಯಕ್ರಮ
    • ವಿವಿಧ ಕಾಲೇಜುಗಳ ಸ್ಪರ್ಧೆಗಳಲ್ಲಿ ಎಂಐಟಿಕೆ ಮೀಡಿಯಾ ಕ್ಲಬ್ ‘ಫ್ರೇಮ್‌ಎಕ್ಸ್’ ವಿದ್ಯಾರ್ಥಿಗಳ ಸಾಧನೆ
    • ಪಟಾಕಿ ಅಂಗಡಿ ನಡೆಸುತ್ತಿದ್ದ ಯುವಕನಿಗೆ ಹಲ್ಲೆ –11 ಮಂದಿ ವಿರುದ್ಧ ಪ್ರಕರಣ ದಾಖಲು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.