Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮದರ್ ತೆರೆಸಾದ ಆಂಗಣದಲ್ಲಿ ಶಂಕರನಾರಾಯ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸಂಪನ್ನ
    ಊರ್ಮನೆ ಸಮಾಚಾರ

    ಮದರ್ ತೆರೆಸಾದ ಆಂಗಣದಲ್ಲಿ ಶಂಕರನಾರಾಯ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸಂಪನ್ನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಶಂಕರನಾರಾಯಣ:
    ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ವಲಯ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ಶಂಕರನಾರಾಯಣ ಇವರ ಸಹಯೋಗದಲ್ಲಿ ಶಂಕರನಾರಾಯಣ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್, ಶಂಕರನಾರಾಯಣದಲ್ಲಿ ಆಯೋಜಿಸಲಾಯಿತು.

    Click Here

    Click Here

    Call us

    Click Here

    ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಶಮಿತಾ ರಾವ್ ಹಾಗೂ ರೆನಿಟಾ ಲೋಬೋ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಸಂಯೋಜಕರಾದ ಶೇಖರ್ ಯು. ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ, ಪ್ರತಿಭಾ ಕಾರಂಜಿಯ ಉದ್ದೇಶ, ಮಹತ್ವ ಹಾಗೂ ವಿದ್ಯಾರ್ಥಿಗಳಲ್ಲಿರುವ ವಿವಿಧ ಪ್ರತಿಭೆಗಳಿಗೆ ಇಂತಹ ವೇದಿಕೆಗಳು ಹೇಗೆ ಪ್ರೋತ್ಸಾಹ ನೀಡುತ್ತವೆ ಎಂಬುದನ್ನು ವಿವರಿಸಿದರು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ಎ. ಶಂಕರ್ ಐತಾಳ್ ಅವರು ಮಾತನಾಡಿ, ಪ್ರತಿಭಾ ಕಾರಂಜಿಯಲ್ಲಿ ಬಹುಮಾನ ಪಡೆಯುವುದಕ್ಕಿಂತ ಭಾಗವಹಿಸುವ ಅವಕಾಶವನ್ನು ಬಳಸಿಕೊಂಡು ಹೊಸ ಅನುಭವವನ್ನು ಪಡೆಯುವುದು ಮುಖ್ಯವೆಂದು ತಿಳಿಸಿದರು. ಮತ್ತು ಸಂಸ್ಥೆಯು ಅತ್ಯುತ್ತಮ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡುತ್ತಿರುವುದು ಹೆಮ್ಮೆಯ ವಿಚಾರವೆಂದು ಮೆಚ್ಚುಗೆ ವ್ಯಕ್ತಪಡಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

    ಅಧ್ಯಕ್ಷೀಯ ಮಾತುಗಳನ್ನಾಡಿದ ಸಂಸ್ಥೆಯ ಸಂಸ್ಥಾಪಕರು, ತಮ್ಮ ಸಂಸ್ಥೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಆಯೋಜಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿ, ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಯಶಸ್ಸು ದೊರೆಯಲಿ ಎಂದು ಶುಭ ಹಾರೈಸಿದರು.

    ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಸುಕನ್ಯಾ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಪ್ರದೀಪ್ ಕುಮಾರ್ ಶೆಟ್ಟಿ, ಕುಂದಾಪುರ ಭಾಗದ ಶಿಕ್ಷಕರ ಮತ್ತು ನೌಕರರ ಸಂಘದ ಪ್ರತಿನಿಧಿ ಗಣೇಶ್ ಶೆಟ್ಟಿ ಮೊಳಹಳ್ಳಿ ಹಾಗೂ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶಂಕರ್ ದೇವಾಡಿಗ ಮತ್ತು ಮುಖ್ಯೋಪಾಧ್ಯಾಯಿನಿ ರೂಪ ಮಸ್ಕರೇನಸ್ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಸಂತೋಷ್ ಕುಮಾರ್ ಶೆಟ್ಟಿ ಅವರು ಸ್ವಾಗತಿಸಿದರು. ವೈಶಾಲಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ವೈಶಾಲಿ ಹೆಬ್ಬಾರ್ ವಂದನಾರ್ಪಣೆಗೈದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ

    16/11/2026

    ಸಿ.ಎ. ಫೌಂಡೇಶನ್‌ ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಿಂದ ಗಮನಾರ್ಹ ಸಾಧನೆ 

    14/11/2026

    ಸಾಲಿಗ್ರಾಮ ಶ್ರೀ ಆಂಜನೇಯ ದೇವರಿಗೆ ಸ್ವರ್ಣ ಲೇಪಿತ ಕವಚ ಸಮರ್ಪಣೆ, ಧಾರ್ಮಿಕ ವಿಧಿವಿಧಾನ ಸಂಪನ್ನ

    14/11/2026
    Leave A Reply Cancel Reply

    20 − 14 =

    Call us

    Click Here

    Call us

    Call us

    Call us
    Highest Viewed Recently
    • ಮದರ್ ತೆರೆಸಾದ ಆಂಗಣದಲ್ಲಿ ಶಂಕರನಾರಾಯ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸಂಪನ್ನ
    • ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ
    • ಕುಂದಾಪುರ: ಪಡುಕೋಣೆಯಿಂದ ಬೆಂಗಳೂರಿಗೆ ಬೈಕಿನಲ್ಲಿ ತೆರಳುತ್ತಿದ್ದ ಯುವಕ ಅಪಘಾತದಲ್ಲಿ ನಿಧನ
    • ಸಿ.ಎ. ಫೌಂಡೇಶನ್‌ ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಿಂದ ಗಮನಾರ್ಹ ಸಾಧನೆ 
    • ಸಾಲಿಗ್ರಾಮ ಶ್ರೀ ಆಂಜನೇಯ ದೇವರಿಗೆ ಸ್ವರ್ಣ ಲೇಪಿತ ಕವಚ ಸಮರ್ಪಣೆ, ಧಾರ್ಮಿಕ ವಿಧಿವಿಧಾನ ಸಂಪನ್ನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.