Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » 46ನೇ ಮಂಗಳೂರು ವಿವಿ ಅಂತರ್ ಕಾಲೇಜು ಅಥ್ಲೆಟಿಕ್ಸ್: 24ನೇ ಬಾರಿ ಆಳ್ವಾಸ್ ಸಮಗ್ರ ಚಾಂಪಿಯನ್ಸ್
    alvas nudisiri

    46ನೇ ಮಂಗಳೂರು ವಿವಿ ಅಂತರ್ ಕಾಲೇಜು ಅಥ್ಲೆಟಿಕ್ಸ್: 24ನೇ ಬಾರಿ ಆಳ್ವಾಸ್ ಸಮಗ್ರ ಚಾಂಪಿಯನ್ಸ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡಬಿದಿರೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಉಡುಪಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಹಭಾಗಿತ್ವದಲ್ಲಿ ನವೆಂಬರ್ 11 ರಿಂದ 13 ರವರೆಗೆ ನಡೆದ ಮಂಗಳೂರು ಅಂತರ್ ಕಾಲೇಜು ಮಟ್ಟದ ಪುರುಷರ ಮತ್ತು ಮಹಿಳೆಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಕಾಲೇಜು ತಂಡವು 24ನೇ ಬಾರಿ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿದೆ.

    Click Here

    Click Here

    Call us

    Click Here

    ಆಳ್ವಾಸ್ ತಂಡವು ಪುರುಷರ ವಿಭಾಗದಲ್ಲಿ 274, ಮಹಿಳೆಯರ ವಿಭಾಗದಲ್ಲಿ 192 ಅಂಕ ಒಟ್ಟು 466 ಅಂಕ ಗಳಿಸಿತು. 38 ಚಿನ್ನ 20 ಬೆಳ್ಳಿ ಒಟ್ಟು 58 ಪದಕ ಗಳಿಸಿ ಸಮಗ್ರ ತಂಡ ಪ್ರಶಸ್ತಿ ಪಡೆಯಿತು. ಆಳ್ವಾಸ್‌ನ ಕ್ರೀಡಾಪಟುಗಳು 02 ನೂತನ ಕೂಟ ದಾಖಲೆಗಳನ್ನು ಮಾಡಿರುತ್ತಾರೆ. ಪುರುಷರ ವಿಭಾಗದಲ್ಲಿ ಅಂಕಿತ್ ಜೋಗಿ 200ಮೀ, 4*100 ರಿಲೇ ನೂತನ ಕೂಟ ದಾಖಲೆಗಳನ್ನು ಮಾಡಿರುತ್ತಾರೆ.

    ಆಳ್ವಾಸ್‌ನ ಮನೀಶ್ 400ಮೀ ಹಾಗೂ ವಿಭಾ ಶಂಕರ್ ಕುಮಾರ್ 100ಮೀ ನಲ್ಲಿ ಬೆಸ್ಟ್ ಅಥ್ಲೀಟ್ ಆಗಿ ಹೊರಹೊಮ್ಮಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದ 47 ಸ್ಪರ್ಧೆಗಳಲ್ಲಿ, 47 ಕೂಟ ದಾಖಲೆಗಳು ಆಳ್ವಾಸ್ ಕಾಲೇಜಿನ ಹೆಸರಿನಲ್ಲಿರವುದು ಇಲ್ಲಿ ಉಲ್ಲೇಖನೀಯ.

    ಕ್ರೀಡಾಪಟುಗಳಿಗೆ ಅಗತ್ಯವಾದ ಮೂಲಸೌಕರ್ಯ, ಗುಣಮಟ್ಟದ ತರಬೇತಿ ಮತ್ತು ನಿರಂತರ ಪ್ರೋತ್ಸಾಹ ನೀಡಿದಾಗ ಉತ್ತಮ ಸಾಧನೆ ಸಾಧ್ಯ ಎಂಬುದನ್ನು ಆಳ್ವಾಸ್ ಕ್ರೀಡಾಪಟುಗಳ ಗೆಲುವು ಸಾಕ್ಷಿಯಾಗಿದೆ. ಸತತ 24ನೇ ಬಾರಿ ಮಂಗಳೂರು ವಿಶ್ವವಿದ್ಯಾನಿಲಯದ ಸಮಗ್ರ ಅಥ್ಲೆಟಿಕ್ಸ್ ಪ್ರಶಸ್ತಿ ಗೆದ್ದಿರುವುದು ಹೆಮ್ಮೆಯ ಸಂಗತಿ ಒಂದೆಡೆಯಾದರೆ, ಅದರಲ್ಲೂ ಮಂಗಳೂರು ವಿವಿಯ 46  ಕೂಟ ದಾಖಲೆಗಳು ಆಳ್ವಾಸ್ ಕ್ರೀಡಾಪಟುಗಳ ಹೆಸರಿನಲ್ಲಿರುವುದು ಸಂಸ್ಥೆಯ ನಿರಂತರ ಸಾಧನೆಗೆ ಹಿಡಿದ ಕೈಗನ್ನಡಿಯಾಗಿದೆ- ಡಾ.ಎಂ. ಮೋಹನ ಆಳ್ವ

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನೆಟ್‌ಬಾಲ್ ಪಂದ್ಯಾಟದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

    17/11/2026

    ಮದರ್ ತೆರೆಸಾದ ಆಂಗಣದಲ್ಲಿ ಶಂಕರನಾರಾಯ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸಂಪನ್ನ

    16/11/2026

    ಸಿ.ಎ. ಫೌಂಡೇಶನ್‌ ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಿಂದ ಗಮನಾರ್ಹ ಸಾಧನೆ 

    14/11/2026
    Leave A Reply Cancel Reply

    fourteen + 11 =

    Call us

    Click Here

    Call us

    Call us

    Call us
    Highest Viewed Recently
    • ಕಸ ಎಸೆಯುವ ಮನಸ್ಥಿತಿ ಬಿಟ್ಟು ಪರಿಸರವನ್ನು ಪ್ರೀತಿಸುವ ಮನೋಭಿಲಾಷೆ ಸೃಷ್ಠಿಸಿಕೊಳ್ಳಿ: ಸಂತೋಷ್ ನಾಯಕ್
    • 46ನೇ ಮಂಗಳೂರು ವಿವಿ ಅಂತರ್ ಕಾಲೇಜು ಅಥ್ಲೆಟಿಕ್ಸ್: 24ನೇ ಬಾರಿ ಆಳ್ವಾಸ್ ಸಮಗ್ರ ಚಾಂಪಿಯನ್ಸ್
    • ಮೊಗವೀರ ಯುವ ಸಂಘಟನೆ ಬೈಂದೂರು – ಶಿರೂರು ಘಟಕ: ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸಮ್ಮಾನ ಕಾರ್ಯಕ್ರಮ
    • ನೆಟ್‌ಬಾಲ್ ಪಂದ್ಯಾಟದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
    • ತೆಕ್ಕಟ್ಟೆ ವಿಶ್ವ ವಿನಾಯಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಸಂಭ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.