Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಮಾಜದಲ್ಲಿ ಮೀನುಗಾರಿಕೆ ಕೃಷಿ ಉದ್ಯಮಕ್ಕೆ ಹೆಚ್ಚಿನ ಬೇಡಿಕೆಯಿದೆ: ಸರೀಕ್ ರೇವನ್
    ಊರ್ಮನೆ ಸಮಾಚಾರ

    ಸಮಾಜದಲ್ಲಿ ಮೀನುಗಾರಿಕೆ ಕೃಷಿ ಉದ್ಯಮಕ್ಕೆ ಹೆಚ್ಚಿನ ಬೇಡಿಕೆಯಿದೆ: ಸರೀಕ್ ರೇವನ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬ್ರಹ್ಮಾವರ:
    ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆ, ಬ್ರಹ್ಮಾವರ ಹಾಗೂ ಮರವಂತೆ ಮೀನುಗಾರರ ಸಹಕಾರ ಸಂಘ ನಿಯಮಿತ, ಮರವಂತೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಮೀನು ಸಾಕಾಣಿಕೆ ತರಬೇತಿಯ ಉದ್ಘಾಟನಾ ಸಮಾರಂಭವು ಮರವಂತೆ ಮೀನುಗಾರರ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು.

    Click Here

    Click Here

    Call us

    Click Here

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕೆನರಾ ಬ್ಯಾಂಕ್, ಮರವಂತೆ ಶಾಖೆಯ ವ್ಯವಸ್ಥಾಪಕರಾದ ಸರೀಕ್ ರೇವನ್ ಅವರು ಮಾತನಾಡಿ, ಸಮಾಜದಲ್ಲಿ ಮೀನುಗಾರಿಕೆ ಹಾಗೂ ಮೀನು ಸಾಕಾಣಿಕೆ ಕೃಷಿ ಉದ್ಯಮಕ್ಕೆ ಹೆಚ್ಚಿನ ಬೇಡಿಕೆಯಿದೆ. ಕಡಿಮೆ ಬಂಡವಾಳ ಹೂಡಿಕೆಯೊಂದಿಗೆ ಉತ್ತಮ ಆದಾಯ ಗಳಿಸಲು ಈ ಉದ್ಯಮದಲ್ಲಿ ವಿಫುಲ ಅವಕಾಶಗಳಿವೆ. ಆದ್ದರಿಂದ ಶಿಬಿರಾರ್ಥಿಗಳು ತರಬೇತಿಯಲ್ಲಿ ಪಡೆದ ಜ್ಞಾನ ಮತ್ತು ಕೌಶಲ್ಯಗಳನ್ನು ಉದ್ಯಮವಾಗಿ ರೂಪಿಸಿಕೊಂಡು ಸ್ವ ಉದ್ಯೋಗದತ್ತ ಹೆಜ್ಜೆ ಇಡಬೇಕು ಎಂದು ಕರೆ ನೀಡಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮರವಂತೆ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷರಾದ ಪ್ರವೀಣ್ ಅವರು ಮಾತನಾಡಿ, ತರಬೇತಿಯಲ್ಲಿ ದೊರೆಯುವ ಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಂಡು ಮುಂದಿನ ದಿನಗಳಲ್ಲಿ ಯಶಸ್ವಿ ಉದ್ಯಮಿಗಳಾಗಿ ಬೆಳೆಯುವಂತೆ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

    ವಿಶೇಷ ಅತಿಥಿಗಳಾಗಿ ಭಾಗವಹಿಸಿದ್ದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ಅವರು ಮಾತನಾಡಿ, ಸಮಾಜದ ಮಹಿಳೆಯರು ಸ್ವ ಉದ್ಯೋಗವನ್ನು ಕೈಗೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಯಶಸ್ವಿ ಉದ್ಯಮಿಗಳಾಗಬೇಕು ಎಂದು ಹಾರೈಸಿದರು.

    ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಡಾ. ಬೊಮ್ಮಯ್ಯ ಅವರು ಮಾತನಾಡಿ, ಶಿಬಿರಾರ್ಥಿಗಳು ತರಬೇತಿಯ ನಂತರ ಸ್ವ ಉದ್ಯೋಗ ಪ್ರಾರಂಭಿಸಲು ಅಗತ್ಯವಿರುವ ಬ್ಯಾಂಕ್ ಸಾಲ ಸೌಲಭ್ಯಗಳ ಕುರಿತು ಮಾರ್ಗದರ್ಶನ ಹಾಗೂ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

    ವೇದಿಕೆಯಲ್ಲಿ ಮರವಂತೆ ಮೀನುಗಾರರ ಸಹಕಾರ ಸಂಘದ ಉಪಾಧ್ಯಕ್ಷರಾದ ರತ್ನಾಕರ್ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾದ ಗಂಗಾಧರ್ ಉಪಸ್ಥಿತರಿದ್ದು, ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

    ಕಾರ್ಯಕ್ರಮವನ್ನು ಹಿರಿಯ ಉಪನ್ಯಾಸಕರಾದ ಸಂತೋಷ್ ಶೆಟ್ಟಿ ನಿರೂಪಿಸಿದರು. ಕಚೇರಿ ಸಹಾಯಕರಾದ ಶಾಂತಪ್ಪ ಸ್ವಾಗತಿಸಿದರು. ಮರವಂತೆ ಮೀನುಗಾರರ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾದ ಗಂಗಾಧರ್ ವಂದಿಸಿದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕರಾವಳಿ ಮೊಗವೀರ ಮಹಾಜನ ಸಂಘದ ಪದಸ್ವೀಕಾರ ಸಮಾರಂಭ

    17/11/2026

    ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

    17/11/2026

    ಕೋಡಿತಲೆ ಹೊಸಬೆಂಗ್ರೆ ಪಂಚಶಕ್ತಿ ಸಂಘದ ನೂತನ ಲಾಂಛನ ಬಿಡುಗಡೆ

    17/11/2026
    Leave A Reply Cancel Reply

    five × 3 =

    Call us

    Click Here

    Call us

    Call us

    Call us
    Highest Viewed Recently
    • ಕರಾವಳಿ ಮೊಗವೀರ ಮಹಾಜನ ಸಂಘದ ಪದಸ್ವೀಕಾರ ಸಮಾರಂಭ
    • ಸಮಾಜದಲ್ಲಿ ಮೀನುಗಾರಿಕೆ ಕೃಷಿ ಉದ್ಯಮಕ್ಕೆ ಹೆಚ್ಚಿನ ಬೇಡಿಕೆಯಿದೆ: ಸರೀಕ್ ರೇವನ್
    • ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಕೋಡಿತಲೆ ಹೊಸಬೆಂಗ್ರೆ ಪಂಚಶಕ್ತಿ ಸಂಘದ ನೂತನ ಲಾಂಛನ ಬಿಡುಗಡೆ
    • ಕಸ ಎಸೆಯುವ ಮನಸ್ಥಿತಿ ಬಿಟ್ಟು ಪರಿಸರವನ್ನು ಪ್ರೀತಿಸುವ ಮನೋಭಿಲಾಷೆ ಸೃಷ್ಠಿಸಿಕೊಳ್ಳಿ: ಸಂತೋಷ್ ನಾಯಕ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.