Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕರಾವಳಿ ಮೊಗವೀರ ಮಹಾಜನ ಸಂಘದ ಪದಸ್ವೀಕಾರ ಸಮಾರಂಭ
    ಊರ್ಮನೆ ಸಮಾಚಾರ

    ಕರಾವಳಿ ಮೊಗವೀರ ಮಹಾಜನ ಸಂಘದ ಪದಸ್ವೀಕಾರ ಸಮಾರಂಭ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಸಮಾಜದ ಕಟ್ಟುವ ಕಾಯಕ ನಿತ್ಯನಿಂತರವಾಗಿಸುವುದಲ್ಲದೆ ಸಮಾಜದಲ್ಲಿ ಪ್ರತಿಯೊರ್ವರು ಮುನ್ನಲ್ಲೆಗೆ ಬರಬೇಕು ಎಂಬ ಅಭಿಲಾಷೆ ನನ್ನದಾಗಿದೆ  ಎಂದು ಕರಾವಳಿ ಮೊಗವೀರ ಮಹಾಜನ ಸಂಘದ ಪ್ರಧಾನ ಗೌರವ ಸಲಹೆಗಾರ ನಾಡೋಜ ಡಾ.ಜಿ. ಶಂಕರ್ ಅಭಿಪ್ರಾಯಪಟ್ಟರು.

    Click Here

    Click Here

    Call us

    Click Here

    ಅವರು ಶನಿವಾರ ಸಾಲಿಗ್ರಾಮದ ಗುಂಡ್ಮಿ ಕರಾವಳಿ ಮೊಗವೀರ ಸಭಾಭವನದಲ್ಲಿ ಕರಾವಳಿ ಮೊಗವೀರ ಮಹಾಜನ ಸಂಘ ಕೋಟ ಇದರ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ, ವಿದ್ಯಾರ್ಥಿವೇತನ, ಗುರಿಕಾರಿಗೆ ಗೌರವಧನ, ವೈದ್ಯಕೀಯ ನೆರವು ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸಮುದಾಯ ಅಭಿವೃದ್ಧಿಯ ಜೊತೆಗೆ ನಾವು ಎತ್ತರಕ್ಕೆ ಬೆಳೆಯಬೇಕು ತನ್ಮೂಲಕ ಸಮಾಜಕ್ಕೆ ಆಸ್ತಿಯಾಗಿ ಹೊರಹೊಮ್ಮಬೇಕು ಎಂದರಲ್ಲದೆ ಕೋಟ ಮೊಗವೀರ ಮಹಾಜನ ಸಂಘ ಒಂದು ಶಕ್ತಿ ಕೇಂದ್ರವಾಗಿ ಸಮುದಾಯದ ಬಡವರ ಕಲ್ಯಾಣಕ್ಕೆ ಶ್ರಮಿಸಲಿದೆ,ಮೊಗವೀರರು ಪ್ರತಿ ಕ್ಷೇತ್ರದಲ್ಲಿ ಮುಂಚೂಣಿಗೆ ನಿಲ್ಲಬೇಕು ಎಂದರು.

    ಸಭಾಧ್ಯಕ್ಷತೆಯನ್ನು ಕರಾವಳಿ ಮೊಗವೀರ  ಮಹಾಜನ ಸಂಘದ ನೂತನ ಅಧ್ಯಕ್ಷ ಶಿವರಾಂ ಕೆ.ಎಂ. ವಹಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಮೊಗವೀರ ಸಮುದಾಯದ ಗುರಿಕಾರರಿಗೆ ಗೌರವಧನ ವಿತರಣೆ, ಅಶಕ್ತರಿಗೆ ಅನಾರೋಗ್ಯ ಪೀಡಿತರಿಗೆ ವೈದ್ಯಕೀಯ ನೆರವು ಗಣ್ಯರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.

    ಪದಪ್ರದಾನದ ಭಾಗವಾಗಿ ನೂತನ ಅಧ್ಯಕ್ಷ ಶಿವರಾಮ್ ಕೆ.ಎಂ. ಅವರಿಗೆ ಪ್ರಸ್ತುತ ಅಧ್ಯಕ್ಷ ನಾಡೋಜ ಡಾ.ಜಿ. ಶಂಕರ್ aವರು ಪುಷ್ಪ ನೀಡಿ  ಸ್ವಾಗತಿಸಿಕೊಂಡರು. ನೂತನ ಕಾರ್ಯದರ್ಶಿ, ಕೋಶಾಧಿಕಾರಿ, ಉಪಾಧ್ಯಕ್ಷರುಗಳಿಗೆ, ನಿರ್ದೇಶಕರುಗಳಿಗೆ ಗೌರವ ಸಲಹೆಗಾರರಿಗೆ ಪುಷ್ಭ ನೀಡಿ ಗೌರವಿಸಲಾಯಿತು.

    ಕರಾವಳಿ ಸಭಾಭವನದ ಪಾಕತಜ್ಞ ಶೀನ ಕುಲಾಲ್, ರಮೇಶ್ ಹೇರ್ಳೆ, ಸಭಾಂಗಣ ನಿರ್ವಹಣೆಗೈದ ರಾಮ ಬಂಗೇರ ಪಡುಕರೆ ಇವರುಗಳನ್ನು ಸನ್ಮಾನಿಸಲಾಯಿತು. ಸಮುದಾಯ ಇರ್ವರು ಎಂ.ಬಿ.ಬಿ ಎಸ್ ವಿದ್ಯಾರ್ಥಿಗಳಿಗೆ, ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ರ್ಯಾಂಕ್ ಪಡೆದ ಇರ್ವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

    Click here

    Click here

    Click here

    Call us

    Call us

    ಸಮುದಾಯ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಗೌರವಿಸಲಾಯಿತು. ಪ್ರಸ್ತುತ ಅಧ್ಯಕ್ಷ ಆನಂದ್ ಸಿ ಕುಂದರ್ ಶುಭಹಾರೈಸಿದರು.

    ಮುಖ್ಯ ಅಭ್ಯಾಗತರಾಗಿ ದ.ಕ ಮೊಗವೀರ ಮಹಾಜನ ಸಂಘ ಉಚ್ಚಿಲ ಅಧ್ಯಕ್ಷ ಜಯ ಸಿ ಕೋಟ್ಯಾನ್,ಬಾರ್ಕೂರು ಮೊಗವೀರ ಸಂಯುಕ್ತ ಮಹಾಸಭಾ ಅಧ್ಯಕ್ಷ ಸತೀಶ್ ಅಮೀನ್,ಬಗ್ವಾಡಿ ಮೊಗವೀರ ಮಹಾಜನ ಸೇವಾಸಂಘ ಅಧ್ಯಕ್ಷ ಉದಯ ಹಟ್ಟಿಯಂಗಡಿ,ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲಾಧ್ಯಕ್ಷ ರವೀಶ್ ಶ್ರೀಯಾನ್, ಕೋಟ ಘಟಕದ ಅಧ್ಯಕ್ಷ ಸತೀಶ್ ತಿಂಗಳಾಯ, ಸಾಲಿಗ್ರಾಮ ಘಟಕದ ಅಧ್ಯಕ್ಷ ಕಿರಣ್ ಕುಂದರ್, ಮನಸ್ಮಿತ ಫೌಂಡೇಶನ್ ಪ್ರವರ್ತಕ ಡಾ.ಪ್ರಕಾಶ ಸಿ. ತೋಳಾರ್, ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ.ಕೃಷ್ಣ ಕಾಂಚನ್, ಉದ್ಯಮಿ ಗಣೇಶ್ ಪ್ರಸಾದ್ ಕಾಂಚನ್, ಮಹಾಜನ ಸಂಘದ ಕಾರ್ಯದರ್ಶಿ ಚಂದ್ರ ಬಂಗೇರ, ಕೋಶಾಧಿಕಾರಿ ಸತೀಶ್ ಮರಕಾಲ, ನೂತನ ಕೋಶಾಧಿಕಾರಿ ಜಗನಾಥ ಬಂಗೇರ  ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ಸಂಘದ  ರಾಜು ಕರಾವಳಿ ನಿರೂಪಿಸಿದರೆ.ಗುರಿಕಾರರ ಪಟ್ಟಿಯನ್ನು ಕೃಷ್ಣಮೂರ್ತಿ ಮರಕಾಲ ವಾಚಿಸಿದರು. ಮೊಗವೀರ ಯುವ ಸಂಘ ಕೋಟ ಘಟಕದ ಮಾಜಿ ಅಧ್ಯಕ್ಷ ರಂಜೀತ್ ಕುಮಾರ್ ಸ್ವಾಗತಿಸಿದರು. ನೂತನ ಕಾರ್ಯದರ್ಶಿ ಸುರೇಶ್ ಕೆ. ವಂದಿಸಿದರು‌.ಕೋಡಿ ರಾಘವೇಂದ್ರ ಕರ್ಕೇರ ಸಹಕರಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಮಾಜದಲ್ಲಿ ಮೀನುಗಾರಿಕೆ ಕೃಷಿ ಉದ್ಯಮಕ್ಕೆ ಹೆಚ್ಚಿನ ಬೇಡಿಕೆಯಿದೆ: ಸರೀಕ್ ರೇವನ್

    17/11/2026

    ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

    17/11/2026

    ಕೋಡಿತಲೆ ಹೊಸಬೆಂಗ್ರೆ ಪಂಚಶಕ್ತಿ ಸಂಘದ ನೂತನ ಲಾಂಛನ ಬಿಡುಗಡೆ

    17/11/2026
    Leave A Reply Cancel Reply

    twelve − 8 =

    Call us

    Click Here

    Call us

    Call us

    Call us
    Highest Viewed Recently
    • ಕರಾವಳಿ ಮೊಗವೀರ ಮಹಾಜನ ಸಂಘದ ಪದಸ್ವೀಕಾರ ಸಮಾರಂಭ
    • ಸಮಾಜದಲ್ಲಿ ಮೀನುಗಾರಿಕೆ ಕೃಷಿ ಉದ್ಯಮಕ್ಕೆ ಹೆಚ್ಚಿನ ಬೇಡಿಕೆಯಿದೆ: ಸರೀಕ್ ರೇವನ್
    • ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಕೋಡಿತಲೆ ಹೊಸಬೆಂಗ್ರೆ ಪಂಚಶಕ್ತಿ ಸಂಘದ ನೂತನ ಲಾಂಛನ ಬಿಡುಗಡೆ
    • ಕಸ ಎಸೆಯುವ ಮನಸ್ಥಿತಿ ಬಿಟ್ಟು ಪರಿಸರವನ್ನು ಪ್ರೀತಿಸುವ ಮನೋಭಿಲಾಷೆ ಸೃಷ್ಠಿಸಿಕೊಳ್ಳಿ: ಸಂತೋಷ್ ನಾಯಕ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.