Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೆದೂರು ಹೊಸಮಠ ಧರ್ಮಗೋಳಿ ದೈವಸ್ಥಾನದ ತಾಮ್ರದ ಪಾತ್ರೆಗಳು ಕಳವು
    ಊರ್ಮನೆ ಸಮಾಚಾರ

    ಕೆದೂರು ಹೊಸಮಠ ಧರ್ಮಗೋಳಿ ದೈವಸ್ಥಾನದ ತಾಮ್ರದ ಪಾತ್ರೆಗಳು ಕಳವು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ಕೆದೂರು ಗ್ರಾಮದ ಹೊಸಮಠ ಧರ್ಮಗೋಳಿ ಹಳೆಯಮ್ಮ ದೈವಸ್ಥಾನದ ಅಡುಗೆ ಕೋಣೆಯ ಬೀಗ ಒಡೆದು ಒಳನುಗ್ಗಿದ ಕಳ್ಳರು ಸುಮಾರು 99 ಸಾವಿರ ರೂ. ಮೌಲ್ಯದ ತಾಮ್ರದ ಪಾತ್ರೆಗಳನ್ನು ಕಳವು ಮಾಡಿಕೊಂಡು ಹೋದ ಘಟನೆ ಬೆಳಕಿಗೆ ಬಂದಿದೆ.

    Click Here

    Click Here

    Call us

    Click Here

    ದೈವಸ್ಥಾನದ ಆಡಳಿತ ಮಂಡಳಿಯ ಮೊತ್ತೇಸರರಾದ ಅವಿನಾಶ್ ಅವರು ನ.7ರಂದು ಬೆಳಿಗ್ಗೆ 6 ಗಂಟೆಯ ಸುಮಾರಿಗೆ ದೈವಸ್ಥಾನದ ಕಾರ್ಯಕ್ರಮವೊಂದಕ್ಕೆ ಅಗತ್ಯವಿದ್ದ ಪಾತ್ರೆಗಳನ್ನು ತರಲು ಸಭಾಭವನದ ಸಮೀಪವಿರುವ ಅಡುಗೆ ಕೋಣೆಗೆ ತೆರಳಿದ್ದರು. ಈ ವೇಳೆ ಅಡುಗೆ ಕೋಣೆಯ ಬೀಗ ಒಡೆದಿರುವುದು ಕಂಡುಬಂದಿದೆ.

    ಪರಿಶೀಲಿಸಿದಾಗ ಅಡುಗೆ ಕೋಣೆಯಲ್ಲಿದ್ದ ತಲಾ ದೊಡ್ಡ ಗಾತ್ರದ ಆರು ತಾಮ್ರದ ಜೋಡು ಕೊಳಗಗಳು (ಹಂಡೆಗಳು) ಹಾಗೂ ಒಂದು ದೊಡ್ಡ ತಾಮ್ರದ ಬಾಣಲೆ ಕಳವಾಗಿರುವುದು ಬೆಳಕಿಗೆ ಬಂದಿದೆ. ಅ.18ರ ಸಂಜೆ 7 ಗಂಟೆಯಿಂದ ನ.7ರ ಬೆಳಿಗ್ಗೆ 6 ಗಂಟೆಯ ನಡುವಿನ ಅವಧಿಯಲ್ಲಿ ಕಳ್ಳರು ಅಡುಗೆ ಕೋಣೆಯ ಬೀಗ ಮುರಿದು ಒಳನುಗ್ಗಿ ಈ ಕೃತ್ಯ ಎಸಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

    ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 99,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರೈಲಿನಲ್ಲಿ ಪ್ರಯಾಣಿಕರ ಮೊಬೈಲ್‌ ಕಳವು ಮಾಡಿ ಯುಪಿಐ ಮೂಲಕ ಹಣ ವರ್ಗಾವಣೆ – ಆರೋಪಿ ಬಂಧನ

    19/11/2026

    ಹಂಗಾರಕಟ್ಟೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಯಶಸ್ವಿ ಆಯೋಜನೆ

    19/11/2026

    ಸ್ಪರ್ಧೆಗಳ ಜೊತೆ ಅಸೂಯೆ ಜೊತೆಯಾಗಬಾರದು: ಡಾ. ಗಿರಿಧರ ಕಜೆ

    19/11/2026
    Leave A Reply Cancel Reply

    12 − 7 =

    Call us

    Click Here

    Call us

    Call us

    Call us
    Highest Viewed Recently
    • ಕೆದೂರು ಹೊಸಮಠ ಧರ್ಮಗೋಳಿ ದೈವಸ್ಥಾನದ ತಾಮ್ರದ ಪಾತ್ರೆಗಳು ಕಳವು
    • ರೈಲಿನಲ್ಲಿ ಪ್ರಯಾಣಿಕರ ಮೊಬೈಲ್‌ ಕಳವು ಮಾಡಿ ಯುಪಿಐ ಮೂಲಕ ಹಣ ವರ್ಗಾವಣೆ – ಆರೋಪಿ ಬಂಧನ
    • ಹಂಗಾರಕಟ್ಟೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಯಶಸ್ವಿ ಆಯೋಜನೆ
    • ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ
    • ಸ್ಪರ್ಧೆಗಳ ಜೊತೆ ಅಸೂಯೆ ಜೊತೆಯಾಗಬಾರದು: ಡಾ. ಗಿರಿಧರ ಕಜೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.