Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಲ್ಲಿ ಕೆನರಾ ಬ್ಯಾಂಕ್ ಸಂಸ್ಥಾಪಕರ ಜನ್ಮದಿನಾಚರಣೆ
    ಊರ್ಮನೆ ಸಮಾಚಾರ

    ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಲ್ಲಿ ಕೆನರಾ ಬ್ಯಾಂಕ್ ಸಂಸ್ಥಾಪಕರ ಜನ್ಮದಿನಾಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬ್ರಹ್ಮಾವರ:
    ಕೆನರಾ ಬ್ಯಾಂಕಿನ ಸಂಸ್ಥಾಪಕರಾದ ದಿವಂಗತ ಅಮ್ಮೆಂಬಳ ಸುಬ್ಬರಾವ್ ಪೈ ಅವರ 174ನೇ ಜನ್ಮದಿನಾಚರಣೆಯನ್ನು ಬ್ರಹ್ಮಾವರದ ರುಡ್‌ಸೆಟ್ ಸಂಸ್ಥೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

    Click Here

    Click Here

    Call us

    Click Here

    ಈ ವಿಶೇಷ ಸಂದರ್ಭದಲ್ಲಿ ಸಂಸ್ಥೆಯಲ್ಲಿ ಸಿಸಿಟಿವಿ ಅಳವಡಿಕೆ, ದುರಸ್ತಿ ಮತ್ತು ಸೇವಾ ತರಬೇತಿ ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ ನೀಡಿದರು.

    ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ಹರಾಡಿ ಶಾಖೆಯ ಹಿರಿಯ ಪ್ರಬಂಧಕರಾದ ಮಹೇಂದ್ರ ಬಾಬು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಬ್ರಹ್ಮಾವರದ ರೂಪ್ಫ್ಲಾಸ್ಟ್ ಕನ್ಸ್ಟ್ರಕ್ಷನ್ ಕಂಪನಿಯ ಮಾಲೀಕರಾದ ಕೆ. ಸಿ. ಅಮೀನ್ ಹಾಗೂ ಸಂಸ್ಥೆಯ ವ್ಯವಸ್ಥಾಪಕರಾದ ಕಮಲಾ ಕೆ.ಸಿ. ಅಮೀನ್ ಅವರು ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ ಗಣ್ಯರು ಅಮ್ಮೆಂಬಳ ಸುಬ್ಬರಾವ್ ಪೈ ಅವರ ಅಮೂಲ್ಯ ಕೊಡುಗೆಗಳನ್ನು ಸ್ಮರಿಸಿ, ಯುವಜನತೆಯ ಸ್ವಾವಲಂಬನೆಗೆ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆಯ ಮಹತ್ವವನ್ನು ವಿವರಿಸಿದರು. ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ಶುಭ ಹಾರೈಸಿ, ತಮ್ಮ ಕಲಿಕಾ ಅವಧಿಯನ್ನು ಸದುಪಯೋಗಪಡಿಸಿಕೊಂಡು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡುವಂತೆ ಪ್ರೇರೇಪಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರುಡ್‌ಸೆಟ್ ಸಂಸ್ಥೆ ಬ್ರಹ್ಮಾವರದ ನಿರ್ದೇಶಕರಾದ ಡಾ. ಬೊಮ್ಮಯ್ಯ ಎಂ. ಅವರು ಅಧ್ಯಕ್ಷೀಯ ಭಾಷಣದಲ್ಲಿ ದಿನದ ಮಹತ್ವವನ್ನು ವಿವರಿಸಿ, ಕೌಶಲ್ಯಾಧಾರಿತ ತರಬೇತಿಯ ಮೂಲಕ ಯುವಜನರನ್ನು ಸ್ವಾವಲಂಬಿಗಳನ್ನಾಗಿ ರೂಪಿಸುವಲ್ಲಿ ಸಂಸ್ಥೆಯ ಬದ್ಧತೆಯನ್ನು ತಿಳಿಸಿದರು.

    Click here

    Click here

    Click here

    Call us

    Call us

    ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿ ವರ್ಗದವರು, ಪ್ರಸ್ತುತ ನಡೆಯುತ್ತಿರುವ ಜೂನಿಯರ್ ಬ್ಯೂಟಿ ಪ್ರಾಕ್ಟೀಷನರ್ (ಲಘು ಉದ್ಯಮಿ) ತರಬೇತಿ ಶಿಬಿರದ ಅಭ್ಯರ್ಥಿಗಳು ಹಾಗೂ ಸಿಸಿಟಿವಿ ಅಳವಡಿಕೆ, ದುರಸ್ತಿ ಮತ್ತು ಸೇವಾ ತರಬೇತಿಯ ಅಭ್ಯರ್ಥಿಗಳು ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ಉಪನ್ಯಾಸಕರಾದ ಚೈತ್ರ ಹರೀಶ್, ಕಾರ್ಯಕ್ರಮವನ್ನು ನಿರೂಪಿಸಿ, ಶಿಬಿರಾರ್ಥಿ ಕೌಸಲ್ಯ ಪ್ರಾರ್ಥಿಸಿ, ಕಚೇರಿ ಸಹಾಯಕರಾದ ಶಾಂತಪ್ಪ ಸ್ವಾಗತಿಸಿ, ಹಿರಿಯ ಉಪನ್ಯಾಸಕರಾದ ಸಂತೋಷ್ ಶೆಟ್ಟಿ ವಂದಿಸಿದರು.                                                                                                                                        

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಕಿರಣ್ ಕುಮಾರ್ ಎನ್. ಅವರಿಗೆ ರಾಜ್ಯದ ಅತ್ಯುತ್ತಮ ಎನ್.ಎಸ್.ಎಸ್ ಸ್ವಯಂಸೇವಕ ಪ್ರಶಸ್ತಿ

    20/11/2026

    ಜೆಜೆಎಂ ಅವ್ಯವಹಾರದ ಕುರಿತು ಸಂಸದರು ಹಾಗೂ ಶಾಸಕರು ಮೌನ ಮುರಿಯಲಿ: ಕೆ. ವಿಕಾಸ್ ಹೆಗ್ಡೆ

    20/11/2026

    ‘ಆವಿರ್ಭವ 2026–27’: ಮದರ್ ತೆರೆಸಾ ಶಿಕ್ಷಣ ಸಂಸ್ಥೆಯ ಪ್ರೌಢಶಾಲಾ – ಪಿಯು ವಿಭಾಗದ ವಾರ್ಷಿಕೋತ್ಸವ

    20/11/2026
    Leave A Reply Cancel Reply

    8 + 8 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಕಿರಣ್ ಕುಮಾರ್ ಎನ್. ಅವರಿಗೆ ರಾಜ್ಯದ ಅತ್ಯುತ್ತಮ ಎನ್.ಎಸ್.ಎಸ್ ಸ್ವಯಂಸೇವಕ ಪ್ರಶಸ್ತಿ
    • ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಲ್ಲಿ ಕೆನರಾ ಬ್ಯಾಂಕ್ ಸಂಸ್ಥಾಪಕರ ಜನ್ಮದಿನಾಚರಣೆ
    • ಜೆಜೆಎಂ ಅವ್ಯವಹಾರದ ಕುರಿತು ಸಂಸದರು ಹಾಗೂ ಶಾಸಕರು ಮೌನ ಮುರಿಯಲಿ: ಕೆ. ವಿಕಾಸ್ ಹೆಗ್ಡೆ
    • ‘ಆವಿರ್ಭವ 2026–27’: ಮದರ್ ತೆರೆಸಾ ಶಿಕ್ಷಣ ಸಂಸ್ಥೆಯ ಪ್ರೌಢಶಾಲಾ – ಪಿಯು ವಿಭಾಗದ ವಾರ್ಷಿಕೋತ್ಸವ
    • ಸೆಳ್ಕೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ: ವಾರ್ಷಿಕ ಕ್ರೀಡಾಕೂಟ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.