Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವ್ಯವಹಾರಸ್ಥರ ಉತ್ತಮ ನಡವಳಿಕೆಯಿಂದ ಸಂಸ್ಥೆಯ ಮೌಲ್ಯ ವೃದ್ಧಿ: ನರೇಂದ್ರ ಎಸ್. ಗಂಗೊಳ್ಳಿ
    ಊರ್ಮನೆ ಸಮಾಚಾರ

    ವ್ಯವಹಾರಸ್ಥರ ಉತ್ತಮ ನಡವಳಿಕೆಯಿಂದ ಸಂಸ್ಥೆಯ ಮೌಲ್ಯ ವೃದ್ಧಿ: ನರೇಂದ್ರ ಎಸ್. ಗಂಗೊಳ್ಳಿ

    No Comments
    Facebook Twitter Pinterest LinkedIn WhatsApp Reddit Tumblr Email
    Oplus_0
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ಶ್ರೀ ವೆಂಕಟೇಶ ಕೃಪಾ ಟ್ರೇಡರ್ಸ್ ಇವರು ಹಮ್ಮಿಕೊಂಡಿದ್ದ ದೀಪಾವಳಿ ಧಮಾಕ 2026ರ ಸಮಾರೋಪ ಸಮಾರಂಭವು ಇಲ್ಲಿನ ಶಾರದ ಮಂಟಪದಲ್ಲಿ ಇತ್ತೀಚೆಗೆ ನಡೆಯಿತು.

    Call us

    Click Here

    ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಮಾತನಾಡಿ, ಇಂದಿನ ಈ ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಹಕರ ಜೊತೆಗಿನ ಬಾಂಧವ್ಯ ವೃದ್ಧಿ ಬಹಳ ಅಗತ್ಯವಾದದು. ಅದರ ಜೊತೆಯಲ್ಲಿಯೇ ವ್ಯವಹಾರಸ್ಥರು ವೈಯಕ್ತಿಕವಾಗಿ ಉತ್ತಮ ನಡೆ-ನುಡಿಗಳನ್ನು ಅಳವಡಿಸಿಕೊಂಡಾಗ ಅದು ಸಂಸ್ಥೆಗೆ ಹೆಚ್ಚಿನ ಮೌಲ್ಯವನ್ನು ತಂದುಕೊಡುತ್ತದೆ. ಅಂತಹ ಕಾರ್ಯವನ್ನು ವೆಂಕಟೇಶ್ ಕೃಪಾ ಟ್ರೇಡರ್ಸ್ ನವರು ಮಾಡುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು. 

    ಗಂಗೊಳ್ಳಿಯ ಹಿರಿಯ ಕಲಾವಿದರಾದ ಜಿ. ಪಾಂಡುರಂಗ ಮಡಿವಾಳ ಕಾರ್ಯಕ್ರಮಕ್ಕೆ ಶುಭ ಕೋರಿದರು. ಸಾನ್ವಿ ಏಜೇನ್ಸಿಸ್ ಮಾಲಕ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

    ಭಾಸ್ಕರ ಶೆಣೈ ಮತ್ತು ಜಯಶ್ರೀ ಶೆಣೈ ದಂಪತಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಗಂಗೊಳ್ಳಿಯಲ್ಲಿ ತುರ್ತು ಚಿಕಿತ್ಸಾ ವಾಹನಗಳ ಚಾಲಕರುಗಳಾದ ಸಚಿನ್ ಖಾರ್ವಿ ಮತ್ತು  ಮಹಮ್ಮದ್ ಹಬೀಬಿ ತಾಶಮ್ ರನ್ನು ಸನ್ಮಾನಿಸಲಾಯಿತು. ವಿವಿಧ ಕ್ರೀಡೆಗಳಲ್ಲಿ  ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ದೀಪಾವಳಿ ವಿಶೇಷ ಅದೃಷ್ಟಶಾಲಿಗಳನ್ನು ಆಯ್ಕೆ ಮಾಡಲಾಯಿತು.

    ವಿಜಯ ಶೆಣೈ ಪ್ರಾರ್ಥಿಸಿದರು. ವೆಂಕಟೇಶ ಶೆಣೈ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವೃಷಭ್ ಶೆಣೈ ಸ್ವಾಗತಿಸಿದರು. ವಿಠಲ ಶೆಣೈ ಅತಿಥಿಗಳನ್ನು ಪರಿಚಯಿಸಿದರು. ಸುಧೀರ್ ಖಾರ್ವಿ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ವರ್ಷ ಶೆಣೈ ಕಾರ್ಯಕ್ರಮವನ್ನು ನಿರೂಪಿಸಿ, ವಜ್ರೇಶ್ ಶೆಣೈ ವಂದಿಸಿದರು.

    Click here

    Click here

    Call us

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

    21/11/2026

    ಗಂಗೊಳ್ಳಿ ಕ್ಲಸ್ಟರ್ ಮಟ್ಟದ ಇಂಟರ್ ಸ್ಕೂಲ್ ಸೈನ್ಸ್ ಕಾಂಪಿಟೇಶನ್ ’ಇಗ್ನೋವೇಟ್ʼ ಉದ್ಘಾಟನೆ

    21/11/2026

    ನ.22ರಿಂದ ಕುಂದಾಪುರದಲ್ಲಿ ರೋಷನ್‌ ಹೋಮಿಯೋಪಥಿ ನೂತನ ಕ್ಲಿನಿಕ್‌ ಶುಭಾರಂಭ

    20/11/2026
    Leave A Reply Cancel Reply

    18 − seven =

    Call us

    Click Here

    Call us

    Call us

    Call us
    Highest Viewed Recently
    • ವ್ಯವಹಾರಸ್ಥರ ಉತ್ತಮ ನಡವಳಿಕೆಯಿಂದ ಸಂಸ್ಥೆಯ ಮೌಲ್ಯ ವೃದ್ಧಿ: ನರೇಂದ್ರ ಎಸ್. ಗಂಗೊಳ್ಳಿ
    • ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ
    • ಗಂಗೊಳ್ಳಿ ಕ್ಲಸ್ಟರ್ ಮಟ್ಟದ ಇಂಟರ್ ಸ್ಕೂಲ್ ಸೈನ್ಸ್ ಕಾಂಪಿಟೇಶನ್ ’ಇಗ್ನೋವೇಟ್ʼ ಉದ್ಘಾಟನೆ
    • ನ.22ರಿಂದ ಕುಂದಾಪುರದಲ್ಲಿ ರೋಷನ್‌ ಹೋಮಿಯೋಪಥಿ ನೂತನ ಕ್ಲಿನಿಕ್‌ ಶುಭಾರಂಭ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಕಿರಣ್ ಕುಮಾರ್ ಎನ್. ಅವರಿಗೆ ರಾಜ್ಯದ ಅತ್ಯುತ್ತಮ ಎನ್.ಎಸ್.ಎಸ್ ಸ್ವಯಂಸೇವಕ ಪ್ರಶಸ್ತಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.