Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ಪುರಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ: ಕೆ. ವಿಕಾಸ್ ಹೆಗ್ಡೆ
    ಊರ್ಮನೆ ಸಮಾಚಾರ

    ಕುಂದಾಪುರ ಪುರಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ: ಕೆ. ವಿಕಾಸ್ ಹೆಗ್ಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಪುರಸಭೆಯಲ್ಲಿ ಕಳೆದ ಐದು ದಿನಗಳಿಂದ ಕುಡಿಯುವ ನೀರು ಸರಬರಾಜಾಗದೆ ಜನ ತೀವ್ರ ತೊಂದರೆ ಅನುಭವಿಸುತ್ತಿದ್ದರೆ ಜನರ ಸಮಸ್ಯೆಗಳಿಗೆ ಸ್ಪಂದನೆ ಮಾಡಬೇಕಾದ ಕುಂದಾಪುರ ಪುರಸಭೆ ಮಾತ್ರ ಗಾಡ ನಿದ್ರೆಗೆ ಜಾರಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Call us

    Click Here

    ಪುರಸಭೆಗಳಲ್ಲಿ ಚುನಾಯಿತ ಜನಪ್ರತಿನಿದಿನಗಳು ಇಲ್ಲದೆ ಇರುವ ಕಾರಣ ಪುರಸಭಾ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದೆ. ಕುಂದಾಪುರ ಪುರಸಭೆಯಲ್ಲಿ ಕಳೆದ ಐದು ದಿನಗಳಿಂದ ಕುಡಿಯುವ ನೀರು ಸರಬರಾಜಾಗದೆ ಜನ ಸಮಸ್ಯೆಗೆ ಸಿಲುಕಿದ್ದರೂ ಕೂಡ ಇದನ್ನು ಪರಿಹರಿಸಬೇಕಾದ ಪುರಸಭೆ ಅಧಿಕಾರಿಗಳು ಬೇರೆ ಬೇರೆ ಸಬೂಬು ಹೇಳಿ ಜಾರಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಬಿಟ್ಟರೆ ಇಲ್ಲಿಯ ತನಕ ಸಮಸ್ಯೆ ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ.

    ಈ ಭಾರಿ ಮಳೆಗಾಲ ಕೈಕೊಟ್ಟ ಕಾರಣ ಹೆಚ್ಚಿನ ಬಾವಿಗಳಲ್ಲಿ ಈಗಾಗಲೇ ನೀರಿನ ಕೊರತೆ ಏರ್ಪಟ್ಟಿದೆ. ಕುಂದಾಪುರ ಪುರಸಭೆಯ ನೀರನ್ನು ನಂಬಿರುವ ಗ್ರಾಮ ಪಂಚಾಯತುಗಳು ಕೂಡ ನೀರಿನ ಸರಬರಾಜು ವ್ಯತ್ಯಯದಿಂದ ಸಮಸ್ಯೆಗೆ ಈಡಾಗಿವೆ. ಕುಂದಾಪುರ ಪುರಸಭೆಯ ಆಡಳಿತಾಧಿಕಾರಿಯಾಗಿರುವ ಕುಂದಾಪುರ ಸಹಾಯಕ ಆಯುಕ್ತರು ಹಾಗೂ ಕುಂದಾಪುರ ಶಾಸಕರು ಆದಷ್ಟು ಬೇಗ ನೀರಿನ ಸಮಸ್ಯೆ ಪರಿಹರಿಸಲು ಪುರಸಭೆ ಅಧಿಕಾರಿಗಳಿಗೆ ತಾಕೀತು ಮಾಡಬೇಕೆಂದು ಅವರು ಆಗ್ರಹಿಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡೋತ್ಸವ

    23/11/2026

    ಪಡುಕರೆ ಸ.ಪ.ಪೂ ಕಾಲೇಜಿಗೆ ಸಂದೇಶ್ ಪೂಜಾರಿ ಇನ್ಫೋಸಿಸ್ ಮೂಲಕ 15 ಕಂಪ್ಯೂಟರ್‌ ಹಸ್ತಾಂತರ

    23/11/2026

    ಖೇಲೋ ಕ್ರಿಯೇಟಿವ್ ಜೂನಿಯರ್ಸ್ – ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    23/11/2026
    Leave A Reply Cancel Reply

    five + nineteen =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ಪುರಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ: ಕೆ. ವಿಕಾಸ್ ಹೆಗ್ಡೆ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡೋತ್ಸವ
    • ಪಡುಕರೆ ಸ.ಪ.ಪೂ ಕಾಲೇಜಿಗೆ ಸಂದೇಶ್ ಪೂಜಾರಿ ಇನ್ಫೋಸಿಸ್ ಮೂಲಕ 15 ಕಂಪ್ಯೂಟರ್‌ ಹಸ್ತಾಂತರ
    • ಖೇಲೋ ಕ್ರಿಯೇಟಿವ್ ಜೂನಿಯರ್ಸ್ – ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ
    • ಡಿಸೆಂಬರ್ 6ರಂದು ಕುಂದಾಪುರದಲ್ಲಿ ಸುಜ್ಞಾನ ವಿದ್ಯಾರ್ಥಿವೇತನ ಪರೀಕ್ಷೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.