Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಿರೂರು: ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸಾವು
    ಊರ್ಮನೆ ಸಮಾಚಾರ

    ಶಿರೂರು: ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸಾವು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರೂರು ಇಂಡಿಯನ್‌ ಪೆಟ್ರೋಲ್‌ ಬಂಕ್‌ ಬಳಿ ಸೋಮವಾರ ರಾತ್ರಿ ನಡೆದಿದೆ. ಉಪ್ಪುಂದ ಜನತಾ ಕಾಲೋನಿಯ ಅಭಿಷೇಕ ಖಾರ್ವಿ (23) ಹಾಗೂ ಪ್ರವೀಣ ಖಾರ್ವಿ (23) ಮೃತಪಟ್ಟ ಯುವಕರು.

    Call us

    Click Here

    ಪ್ರವೀಣ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು ಹಾಗೂ ಅಭಿಷೇಕ ಮೀನುಗಾರಿಕೆ ಕೆಲಸ ಮಾಡುತ್ತಿದ್ದರು. ಉಪ್ಪುಂದದ ಕೊಡಿ ಹಬ್ಬಕ್ಕೆ ಆಗಮಿಸಿದ್ದ ಯುವಕರು ಸೋಮವಾರ ರಾತ್ರಿ ಉಪ್ಪುಂದದಿಂದ ಶಿರೂರು ಟೋಲ್‌ಗೇಟ್‌ಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ತಲೆಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದು ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    ಈ ಬಗ್ಗೆ ಬೈಂದೂರು ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ಆಯುಷ್ಮಾನ್ ಅರಿವು ಕಾರ್ಯಕ್ರಮ

    24/11/2026

    ಕರಾಟೆ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ವಿದ್ಯಾರ್ಥಿಗಳಿಗೆ ಕಂಚಿನ ಪದಕ

    24/11/2026

    ಕೋ. ಮ. ಕಾರಂತ ಪ್ರಶಸ್ತಿಗೆ ’ನಾದೋಪಾಸಕ’ ಪಂಡಿತ್ ವಾಗೀಶ್ ಭಟ್ ಆಯ್ಕೆ

    24/11/2026
    Leave A Reply Cancel Reply

    eighteen − four =

    Call us

    Click Here

    Call us

    Call us

    Call us
    Highest Viewed Recently
    • ಶಿರೂರು: ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸಾವು
    • ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ಆಯುಷ್ಮಾನ್ ಅರಿವು ಕಾರ್ಯಕ್ರಮ
    • ಕರಾಟೆ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ವಿದ್ಯಾರ್ಥಿಗಳಿಗೆ ಕಂಚಿನ ಪದಕ
    • ಕೋ. ಮ. ಕಾರಂತ ಪ್ರಶಸ್ತಿಗೆ ’ನಾದೋಪಾಸಕ’ ಪಂಡಿತ್ ವಾಗೀಶ್ ಭಟ್ ಆಯ್ಕೆ
    • ಬೆಂಗಳೂರಿನಲ್ಲಿ ಆಳ್ವಾಸ್‌ ಪತ್ರಿಕೋದ್ಯಮದ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.