Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೆಳಗಾವಿ ಜಿಲ್ಲಾ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಜಯಶೀಲ್‌ ಎನ್. ಶೆಟ್ಟಿ ಘಟಪ್ರಭಾ ಆಯ್ಕೆ
    ಊರ್ಮನೆ ಸಮಾಚಾರ

    ಬೆಳಗಾವಿ ಜಿಲ್ಲಾ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಜಯಶೀಲ್‌ ಎನ್. ಶೆಟ್ಟಿ ಘಟಪ್ರಭಾ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಬೆಳಗಾವಿಯ ಬಂಟರ ಸಂಘದ 42ನೇ ವಾರ್ಷಿಕ ಮಹಾಸಭೆಯು ಬೆಳಗಾವಿ ಬಂಟರ ಭವನದಲ್ಲಿ ಭಾನುವಾರ ನಡೆಯಿತು.

    Call us

    Click Here

    ಪ್ರತಿಷ್ಠಿತ ಬೆಳಗಾವಿ ಜಿಲ್ಲಾ ಬಂಟರ ಸಂಘದ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ನಡೆಯಿತು. ನೂತನ ಅಧ್ಯಕ್ಷರಾಗಿ ಸಮಾಜ ಸೇವಕರು ಹಾಗೂ ಉದ್ಯಮಿಗಳಾದ ಜಯಶೀಲ್ ಎನ್. ಶೆಟ್ಟಿ ಘಟಪ್ರಭಾ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ  ಉಳ್ತೂರು ಸಂತೋಷ್ ಶೆಟ್ಟಿ ಅವರನ್ನು ಸರ್ವಾನುಮತದಿಂದ ಮುಂದಿನ ಎರಡು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಯಿತು.

    ಈ ಸಂದರ್ಭದಲ್ಲಿ ಸಂಘದ ಸ್ಥಾಪಕಾಧ್ಯಕ್ಷರು ಹಿರಿಯರು, ಗೌರವಾಧ್ಯಕ್ಷರಾದ ವಿಠಲ್ ಎಸ್. ಹೆಗ್ಡೆ ಅವರು ಮತ್ತು ಸಂಘದ ನಿಕಟಪೂರ್ವ ಅಧ್ಯಕ್ಷರು ವಿಜಯ್ ಎಂ ಶೆಟ್ಟಿ ಮತ್ತು ಮಾಜಿ ಉಪಾಧ್ಯಕ್ಷರಾದ ಪ್ರಸನ್ನ ಕುಮಾರ್ ಶೆಟ್ಟಿ, ಕರುಣಾಕರ ಶೆಟ್ಟಿ ಹಿಡ್ಕಲ್, ಮಾಜಿ ಅಧ್ಯಕ್ಷರು ಚಂದ್ರಶೇಖರ್ ಶೆಟ್ಟಿ ಮಾಜಿ ಪ್ರಧಾನ ಕಾರ್ಯದರ್ಶಿಯವರಾದ ಚೇತನ್ ಶೆಟ್ಟಿ, ಮಾಜಿ ಖಜಾಂಚಿವರಾದ ಪ್ರಣಯ ಆರ್ ಶೆಟ್ಟಿ,  ಮಾಜಿ ಸಂಘಟನಾ ಕಾರ್ಯದರ್ಶಿ ಪ್ರಭಾಕರ್ ಶೆಟ್ಟಿ, ಹಿರಿಯ ಸದಸ್ಯರಾದ ಬಾರ್ಕೂರ್ ನಡುಮನೆ ಜಯರಾಮ್ ಶೆಟ್ಟಿ, ಮಾಜಿ ಎಸ್ಪಿ ಜೆ.ಎಂ.ಕರುಣಾಕರ್ ಶೆಟ್ಟಿ, ಯರಗಟ್ಟಿ ರತ್ನಾಕರ್ ಶೆಟ್ಟಿ, ಉದಯ್ ಶೆಟ್ಟಿ ಕ್ಯುನಿಕ್ಸ್, ಗೋಪಿನಾಥ್ ವಿ ಹೆಗ್ಡೆ, ಸುರೇಶ್ ವಿ ಶೆಟ್ಟಿ, ಶ್ರೀಧರ್ ಶೆಟ್ಟಿ, ಅಡ್ವಕೇಟ್ ರವೀಂದ್ರ ಎನ್ ಶೆಟ್ಟಿ, ಅಡ್ವಕೇಟ್ ಪ್ರಭಾಕರ್ ಶೆಟ್ಟಿ ಮತ್ತು ಹಿರಿಯ ಪದಾಧಿಕಾರಿಗಳು ಹಾಗೂ ಬೆಳಗಾವಿ ಜಿಲ್ಲೆಯ  ಸರ್ವ ಸದಸ್ಯರು ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೆ-ಸೆಟ್ ಪರೀಕ್ಷೆಯಲ್ಲಿ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

    24/11/2026

    ಶಿರೂರು: ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸಾವು

    24/11/2026

    ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ಆಯುಷ್ಮಾನ್ ಅರಿವು ಕಾರ್ಯಕ್ರಮ

    24/11/2026
    Leave A Reply Cancel Reply

    fourteen + nineteen =

    Call us

    Click Here

    Call us

    Call us

    Call us
    Highest Viewed Recently
    • ಬೆಳಗಾವಿ ಜಿಲ್ಲಾ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಜಯಶೀಲ್‌ ಎನ್. ಶೆಟ್ಟಿ ಘಟಪ್ರಭಾ ಆಯ್ಕೆ
    • ಕೆ-ಸೆಟ್ ಪರೀಕ್ಷೆಯಲ್ಲಿ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
    • ಶಿರೂರು: ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸಾವು
    • ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ಆಯುಷ್ಮಾನ್ ಅರಿವು ಕಾರ್ಯಕ್ರಮ
    • ಕರಾಟೆ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ವಿದ್ಯಾರ್ಥಿಗಳಿಗೆ ಕಂಚಿನ ಪದಕ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.