Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ವಿದ್ಯಾರ್ಥಿಗಳು ವಲಯಮಟ್ಟಕ್ಕೆ ಆಯ್ಕೆ
    ಊರ್ಮನೆ ಸಮಾಚಾರ

    ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ವಿದ್ಯಾರ್ಥಿಗಳು ವಲಯಮಟ್ಟಕ್ಕೆ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ಇವರ ಆಶ್ರಯದಲ್ಲಿ ಕಿರಿಮಂಜೇಶ್ವರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳ್ಳೂರು-11 ಇಲ್ಲಿ ನಡೆಯಿತು.

    Call us

    Click Here

    ಈ ಸ್ಪರ್ಧೆಯಲ್ಲಿ ಕಿರಿಮಂಜೇಶ್ವರದ ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಪ್ರತಿಭೆಯನ್ನು ಪ್ರದರ್ಶಿಸಿ ಒಟ್ಟು 40 ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಅಭೂತಪೂರ್ವ ಸಾಧನೆ ಮೆರೆದಿದ್ದಾರೆ.

    ಕಿರಿಯರ ವಿಭಾಗದ ಸಂಸ್ಕೃತ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ  ಆರಾಧ್ಯ ಪ್ರಥಮ ಸ್ಥಾನ, ಅರೇಬಿಕ್ ಧಾರ್ಮಿಕ ಪಠಣದಲ್ಲಿ ಫರಾಜ್ ದ್ವಿತೀಯ ಸ್ಥಾನ ಹಾಗೂ ಛದ್ಮವೇಷದಲ್ಲಿ ಶಿವನ್ಯ ತೃತೀಯ ಸ್ಥಾನ ಪಡೆದುಕೊಂಡರು.

    ಹಿರಿಯರ ವಿಭಾಗದ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ನಿರೂಪಾ ಪ್ರಥಮ ಸ್ಥಾನ, ಪ್ರಬಂಧ ರಚನೆಯಲ್ಲಿ ಖುಷಿ ಎಂ. ಪ್ರಥಮ ಸ್ಥಾನ ,ಅರೇಬಿಕ್ ಧಾರ್ಮಿಕ ಪಠಣದಲ್ಲಿ ಎಂ. ಮಹಾರೂಫ್ ಪ್ರಥಮ ಸ್ಥಾನ , ಮಿಮಿಕ್ರಿ ಸ್ಪರ್ಧೆಯಲ್ಲಿ ಅದ್ವಿಕ್ ಪ್ರಥಮ ಸ್ಥಾನ, ಅಭಿನಯ ಗೀತೆಯಲ್ಲಿ ಸಾನಿಧ್ಯ ತೃತೀಯ ಸ್ಥಾನ, ಚಿತ್ರಕಲೆ ಸ್ಪರ್ಧೆಯಲ್ಲಿ ಖುಷಿ ದ್ವಿತೀಯ ಸ್ಥಾನ, ಹಿಂದಿ ಕಂಠಪಾಠದಲ್ಲಿ  ನಿರೂಪ  ದ್ವಿತೀಯ ಸ್ಥಾನ ಹಾಗೂ ಇಂಗ್ಲಿಷ್ ಕಂಠಪಾಠದಲ್ಲಿ  ರಿಯೋನಾ ಪ್ರಥಮ ಸ್ಥಾನ ಪಡೆದರು.

    ಪ್ರೌಢ ವಿಭಾಗದ ಹಿಂದಿ ಭಾಷಣ ಸ್ಪರ್ಧೆಯಲ್ಲಿ ಮಿನಲ್ ಪ್ರಥಮ ಸ್ಥಾನ, ಪ್ರಬಂಧ ರಚನೆಯಲ್ಲಿ ಶಾರಿಕಾ ಡಿ. ಪ್ರಥಮ ಸ್ಥಾನ, ರಸಪ್ರಶ್ನೆಯಲ್ಲಿ ಇಶಾನ್ವಿ ಮತ್ತು ಜಾಸ್ಮಿನ್ ತೃತೀಯ ಸ್ಥಾನ, ಚಿತ್ರಕಲೆಯಲ್ಲಿ ನವ್ಯ ಆಚಾರ್ಯ ಪ್ರಥಮ ಸ್ಥಾನ, ಸಂಸ್ಕೃತ ಧಾರ್ಮಿಕ ಪಠಣದಲ್ಲಿ ಶ್ರೀಯಾ ಪ್ರಥಮ ಸ್ಥಾನ, ಗಜಲ್ ನಲ್ಲಿ – ರಿಫಾಜ್ ಪ್ರಥಮ ಸ್ಥಾನ, ಮಿಮಿಕ್ರಿಯಲ್ಲಿ ಶ್ರೀಶಾಂತ ಪ್ರಥಮ ಸ್ಥಾನ,ಭಾವಗೀತೆ ಸ್ಪರ್ಧೆಯಲ್ಲಿ  ಖುಷಿ ದ್ವಿತೀಯ ಸ್ಥಾನ, ಆಶುಭಾಷಣದಲ್ಲಿ  ನಮ್ಯ ಪ್ರಥಮ ಸ್ಥಾನ, ಅರೇಬಿಕ್ ಧಾರ್ಮಿಕ ಪಠಣದಲ್ಲಿ  ಫಾಸಿಲ್ ಪ್ರಥಮ ಸ್ಥಾನ, ಚರ್ಚಾ ಸ್ಪರ್ಧೆಯಲ್ಲಿ ಸಾನಿಕಾ ಪ್ರಥಮ ಸ್ಥಾನ,ಕವನವಾಚನದಲ್ಲಿ  ಮಾನ್ಯ ದ್ವಿತೀಯ ಸ್ಥಾನ, ಕನ್ನಡ ಭಾಷಣದಲ್ಲಿ ಸಂಜನಾ ಪ್ರಥಮ ಸ್ಥಾನ, ಭರತನಾಟ್ಯದಲ್ಲಿ ಶ್ರೀಯಾ ಪ್ರಥಮ ಸ್ಥಾನ, ಇಂಗ್ಲಿಷ್ ಭಾಷಣದಲ್ಲಿ ಕೃತಿ ಪ್ರಥಮ ಸ್ಥಾನ, ಜನಪದ ಗೀತೆಯಲ್ಲಿ ರಾಘವಿ ದ್ವಿತೀಯ ಸ್ಥಾನ, ಕವ್ವಾಲಿಯಲ್ಲಿ  ಅಶ್ರಫ್ ಮತ್ತು ತಂಡಕ್ಕೆ ಪ್ರಥಮ ಸ್ಥಾನ ಮತ್ತು ಜನಪದ ನೃತ್ಯದಲ್ಲಿ  ನವ್ಯ ಮತ್ತು ತಂಡದವರು ಪ್ರಥಮ ಸ್ಥಾನ ಪಡೆದುಕೊಂಡರು. ಕ್ಲಸ್ಟರ್ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ದಾಖಲೆಯ 30 ವಿದ್ಯಾರ್ಥಿಗಳು ವಲಯಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ.

    Click here

    Click here

    Call us

    ವಿದ್ಯಾರ್ಥಿಗಳ ಈ ಗಮನಾರ್ಹ ಸಾಧನೆಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿಗಳು,ಶಾಲೆಯ ಮುಖ್ಯ ಶಿಕ್ಷಕಿ,  ಶಿಕ್ಷಕ- ಶಿಕ್ಷಕೇತರ ವೃಂದದವರು ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿ, ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

    ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಹಾಗೂ ಪೋಷಕರ ಪ್ರೋತ್ಸಾಹದ ಫಲವಾಗಿ ಜನತಾ ಶಾಲೆಯು ಪ್ರತಿಭಾ ಕಾರಂಜಿಯಲ್ಲಿ ತನ್ನ ಪ್ರತಿಭೆಯ ಛಾಪು ಮೂಡಿಸಿದೆ. ಈ ಸಾಧನೆಯು ಶಾಲೆಯ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಮತ್ತಷ್ಟು ಪ್ರೇರಣೆಯಾಗಿದೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂಭಾಸಿ: ಮಿನಿ ಬಸ್ಸಿಗೆ ಟ್ಯಾಂಕರ್ ಡಿಕ್ಕಿ – 30ಕ್ಕೂ ಅಧಿಕ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು, ಸಣ್ಣಪುಟ್ಟ ಗಾಯ

    25/11/2026

    ಡಿ.27ರಂದು ಶ್ರೀ ಶೃಂಗೇರಿ ಶಂಕರ ಮಠ ಕುಂಭಕಾಶಿ ವತಿಯಿಂದ ತಾಲೂಕು ಮಟ್ಟದ ಸ್ಪರ್ಧೆ

    25/11/2026

    ರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್: ಎರಡು ವಿಭಾಗದಲ್ಲಿ ಮೊಹಮ್ಮದ್ ಅಝಾನ್‌ ಪ್ರಥಮ

    25/11/2026
    Leave A Reply Cancel Reply

    eleven + seven =

    Call us

    Click Here

    Call us

    Call us

    Call us
    Highest Viewed Recently
    • ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ವಿದ್ಯಾರ್ಥಿಗಳು ವಲಯಮಟ್ಟಕ್ಕೆ ಆಯ್ಕೆ
    • ಕುಂಭಾಸಿ: ಮಿನಿ ಬಸ್ಸಿಗೆ ಟ್ಯಾಂಕರ್ ಡಿಕ್ಕಿ – 30ಕ್ಕೂ ಅಧಿಕ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು, ಸಣ್ಣಪುಟ್ಟ ಗಾಯ
    • ಡಿ.27ರಂದು ಶ್ರೀ ಶೃಂಗೇರಿ ಶಂಕರ ಮಠ ಕುಂಭಕಾಶಿ ವತಿಯಿಂದ ತಾಲೂಕು ಮಟ್ಟದ ಸ್ಪರ್ಧೆ
    • ರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್: ಎರಡು ವಿಭಾಗದಲ್ಲಿ ಮೊಹಮ್ಮದ್ ಅಝಾನ್‌ ಪ್ರಥಮ
    • ಗಂಗೊಳ್ಳಿ ಗ್ರಾಪಂಗೆ ಬಾಕಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಜಿಪಂ ಸಿಇಒ ಅವರಿಗೆ ಮನವಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.