Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಿರೂರು: ಹಾಡುಹಗಲೇ ಮನೆಗೆ ನುಗ್ಗಿದ ಕಳ್ಳರು, 3 ಲಕ್ಷಕ್ಕೂ ಅಧಿಕ ನಗದು ಚಿನ್ನಾಭರಣ ಕಳವು
    ಊರ್ಮನೆ ಸಮಾಚಾರ

    ಶಿರೂರು: ಹಾಡುಹಗಲೇ ಮನೆಗೆ ನುಗ್ಗಿದ ಕಳ್ಳರು, 3 ಲಕ್ಷಕ್ಕೂ ಅಧಿಕ ನಗದು ಚಿನ್ನಾಭರಣ ಕಳವು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ತಾಲೂಕಿನ ಶಿರೂರು ಬಳಿಯ ಮುದ್ರಮಕ್ಕಿಯಲ್ಲಿ ಗುರುವಾರ ಮಧ್ಯಾಹ್ನ ಮನೆಯ ಬಾಗಿಲು ಒಡೆದು ಒಳನುಗ್ಗಿದ ಕಳ್ಳರು ನಗದು ಮತ್ತು ಚಿನ್ನಾಭರಣಗಳನ್ನು ದೋಚಿದ್ದಾರೆ.

    Call us

    Click Here

    ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಶಿವರಾಮ ಪೂಜಾರಿ ಮತ್ತು ಅರುಣ್ ಮೊಗೇರ್ ಮನೆಯಲ್ಲಿಲ್ಲದ ಸಮಯದಲ್ಲಿ ಕಳ್ಳರು ಬಾಗಿಲು ಒಡೆದು ಒಳಗೆ ನುಗ್ಗಿ 1 ಲಕ್ಷ ರೂ. ನಗದು ಮತ್ತು ಎರಡು ಪಾವನ್‌ ಚಿನ್ನದ ಆಭರಣ ಕದ್ದು ಪರಾರಿಯಾಗಿದ್ದಾರೆ.

    ಗುರುವಾರ ಹಲವಾರು ಮದುವೆಗಳು ಮತ್ತು ಇತರ ಕಾರ್ಯಕ್ರಮಗಳು ನಿಗದಿಯಾಗಿದ್ದ ಕಾರಣ, ಘಟನೆ ನಡೆದಾಗ ಅಕ್ಕಪಕ್ಕದ ಮನೆಗಳಲ್ಲಿ ಜನರು ಇರಲಿಲ್ಲ. ಕೆಲಸ ಮುಗಿಸಿ ನಿವಾಸಿಗಳು ಮನೆಗೆ ಹಿಂತಿರುಗಿದಾಗ ಕಳ್ಳತನ ಬೆಳಕಿಗೆ ಬಂದಿದೆ.

    ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಮತ್ತು ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click here

    Click here

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ಕ್ಷೇತ್ರ ವತ್ತಿನಕಟ್ಟೆ – ನೂತನ ಯಕ್ಷಗಾನ ಮೇಳಕ್ಕೆ ಚಾಲನೆ.‌ ಪ್ರಥಮ ದೇವರ ಸೇವೆಯಾಟ

    27/11/2026

    ಕೋಟ ವಿವೇಕ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ನಿನಾದ – 2026 ಸಂಭ್ರಮಕ್ಕೆ ಚಾಲನೆ

    27/11/2026

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

    27/11/2026
    Leave A Reply Cancel Reply

    16 + 9 =

    Call us

    Click Here

    Call us

    Call us

    Call us
    Highest Viewed Recently
    • ಶಿರೂರು: ಹಾಡುಹಗಲೇ ಮನೆಗೆ ನುಗ್ಗಿದ ಕಳ್ಳರು, 3 ಲಕ್ಷಕ್ಕೂ ಅಧಿಕ ನಗದು ಚಿನ್ನಾಭರಣ ಕಳವು
    • ಶ್ರೀ ಕ್ಷೇತ್ರ ವತ್ತಿನಕಟ್ಟೆ – ನೂತನ ಯಕ್ಷಗಾನ ಮೇಳಕ್ಕೆ ಚಾಲನೆ.‌ ಪ್ರಥಮ ದೇವರ ಸೇವೆಯಾಟ
    • ಕೋಟ ವಿವೇಕ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ನಿನಾದ – 2026 ಸಂಭ್ರಮಕ್ಕೆ ಚಾಲನೆ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ
    • ರಕ್ತದಾನ ಜೀವ ಉಳಿಸುವ ಶ್ರೇಷ್ಠ ಮಾನವೀಯ ಸೇವೆ: ಡಾ. ಮಹಾಬಲ ಶೆಟ್ಟಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.