Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ತುಳಸಿಪೂಜೆ
    ಊರ್ಮನೆ ಸಮಾಚಾರ

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ತುಳಸಿಪೂಜೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಪರಮ ಪವಿತ್ರವಾದ ತುಳಸಿಯನ್ನು ಪೂಜಿಸುವ ಸಂಸ್ಕೃತಿ ಭಾರತದ್ದು. ಅದರಂತೆ ಉತ್ಥಾನ ದ್ವಾದಶಿಯ ಪರ್ವ ಸಮಯದಲ್ಲಿ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ತುಳಸಿಯ ಕಟ್ಟೆಯಲ್ಲಿತುಳಸಿ ಮತ್ತು ಕಾರ್ತಿಕ ದಾಮೋದರರ ಪೂಜೆಯನ್ನು ಸಡಗರದಿಂದ ಆಚರಿಸಲಾಯಿತು.

    Call us

    Click Here

    ಈ ಸಮಯದಲ್ಲಿ ಶಾಲೆಯ ವಿದ್ಯಾರ್ಥಿಗಳು ದೀಪಗಳನ್ನು ಬೆಳಗಿಸಿ, ತುಳಸಿ ಮತ್ತು ಕಾರ್ತಿಕ ದಾಮೋದರ – ನಾಮಕನಾದ ಶ್ರೀ ಹರಿಯನ್ನು ಭಜನೆಗಳ ಮೂಲಕ ಆರಾಧಿಸಿದರು.

    ಶಾಲಾ ಶಿಕ್ಷಕರಾದ ರಾಮಕೃಷ್ಣ ಉಡುಪ ತುಳಸಿ ಪೂಜೆಯನ್ನು ನೆರವೇರಿಸಿ, ತುಳಸಿಯನ್ನು ಪ್ರಾರ್ಥಿಸುತ್ತಾ ಶರೀರವು ದೇವರು ನಮಗೆ ಕೊಟ್ಟ ದೊಡ್ಡ ವರ. ಅದರ ಸಂರಕ್ಷಣೆಗೆ ಪ್ರಕೃತಿಯಲ್ಲಿ ಕೆಲವಷ್ಟು ಔಷಧೀಯ ಗಿಡಗಳನ್ನು ಸೃಷ್ಟಿಸಿ, ಅವುಗಳ ಪಾಲನೆ ಪೋಷಣೆ ಮತ್ತು ಆದರಭಾವಗಳನ್ನು ತೋರಿಸುವ ಸಂಸ್ಕೃತಿಯನ್ನು ನಮಗೆ ತಿಳಿಸಿಕೊಟ್ಟಿದ್ದಾರೆ. ಅಂತಹ ಸಸ್ಯಗಳಲ್ಲಿ ಅಗ್ರಸ್ಥಾನವನ್ನು ಪಡೆವ ಗಿಡ ತುಳಸಿ. ವೃಂದಾಸ್ವರೂಪಳಾದ ತುಳಸಿದೇವಿಯು ನಮಗೆ ಉತ್ತಮ ಆರೋಗ್ಯವನ್ನು ನೀಡಲಿ  ಎಂದರು. ಅನಂತರ ಸಿಡಿಮದ್ದುಗಳ ಪ್ರದರ್ಶನದ ಮೂಲಕ ವಿದ್ಯಾರ್ಥಿಗಳ ಮನಸ್ಸನ್ನು ರಂಜಿಸಲಾಯಿತು.

    ಈ ಸಮಯದಲ್ಲಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ ಹಟ್ಟಿಅಂಗಡಿಯ ಕಾರ್ಯದರ್ಶಿಗಳು ಮತ್ತು ಶಾಲೆಯ ಪ್ರಾಂಶುಪಾಲರೂ ಆದ ಶರಣ ಕುಮಾರ, ಆಡಳಿತಾಧಿಕಾರಿ ವೀಣಾರಶ್ಮಿ ಎಮ್ ಮತ್ತು ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

    Click here

    Click here

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂವಿಧಾನ ದಿನಾಚಾರಣೆ

    27/11/2026

    ಕೊಡಪಾಡಿಯ ಹೋಲಿಕ್ರಾಸ್ ವೃದ್ಧಾಶ್ರಮದಲ್ಲಿ ಸೇವಾ ದಿನ ಆಚರಣೆ

    27/11/2026

    ಕೋಡಿ ಕನ್ಯಾಣ ಹೊಸ ಸೇತುವೆ ಬಳಿ ಸೀ-ವೀಡ್, ಪಂಜರ ಹಾಗೂ ಪಚ್ಚಿಲೆ ಕೃಷಿಗಳ ಮಾಹಿತಿ ಕಾರ್ಯಾಗಾರ

    27/11/2026
    Leave A Reply Cancel Reply

    thirteen + 13 =

    Call us

    Click Here

    Call us

    Call us

    Call us
    Highest Viewed Recently
    • ಕೋಟೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂವಿಧಾನ ದಿನಾಚಾರಣೆ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ತುಳಸಿಪೂಜೆ
    • ಕೊಡಪಾಡಿಯ ಹೋಲಿಕ್ರಾಸ್ ವೃದ್ಧಾಶ್ರಮದಲ್ಲಿ ಸೇವಾ ದಿನ ಆಚರಣೆ
    • ಕೋಡಿ ಕನ್ಯಾಣ ಹೊಸ ಸೇತುವೆ ಬಳಿ ಸೀ-ವೀಡ್, ಪಂಜರ ಹಾಗೂ ಪಚ್ಚಿಲೆ ಕೃಷಿಗಳ ಮಾಹಿತಿ ಕಾರ್ಯಾಗಾರ
    • ಶಿರೂರು: ಹಾಡುಹಗಲೇ ಮನೆಗೆ ನುಗ್ಗಿದ ಕಳ್ಳರು, 3 ಲಕ್ಷಕ್ಕೂ ಅಧಿಕ ನಗದು ಚಿನ್ನಾಭರಣ ಕಳವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.