Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂಭಾಶಿ ದೇಗುಲದಲ್ಲಿ ಮಹಿಳೆಯ ಚಿನ್ನದ ಸರ ಕಳವು – ಮೂವರು ಮಹಿಳೆಯರು ಪೊಲೀಸರ ವಶಕ್ಕೆ
    ಊರ್ಮನೆ ಸಮಾಚಾರ

    ಕುಂಭಾಶಿ ದೇಗುಲದಲ್ಲಿ ಮಹಿಳೆಯ ಚಿನ್ನದ ಸರ ಕಳವು – ಮೂವರು ಮಹಿಳೆಯರು ಪೊಲೀಸರ ವಶಕ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಗಣೇಶ ಚತುರ್ಥಿಯ ದಿನ ಕುಂಭಾಶಿ ಶ್ರೀವಿನಾಯಕ ದೇವಸ್ಥಾನದಲ್ಲಿ ಮಹಿಳೆಯ ಚಿನ್ನದ ಸರ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ, ತಮಿಳುನಾಡು ಪೊಲೀಸರಿಂದ ಬಂಧಿತರಾಗಿದ್ದ ಆರೋಪಿಗಳನ್ನು ಕುಂದಾಪುರ ಪೊಲೀಸರು ವಶಕ್ಕೆ ಪಡೆದು, ಅವರಿಂದ ಸುಲಿಗೆ ಮಾಡಿದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.

    Call us

    Click Here

    ಗಣೇಶ ಚತುರ್ಥಿಯ ದಿನ ಸೆ.14ರಂದು ಕುಂಭಾಶಿ ಶ್ರೀವಿನಾಯಕ ದೇವಸ್ಥಾನದ ಒಳಗೆ ಜನ ಜಂಗುಳಿಯ ಮಧ್ಯೆ ಪ್ರದಕ್ಷಿಣೆ ಬರುತ್ತಿದ್ದ ಬೈಂದೂರು ತಾಲೂಕು ನಾಡ ಗುಡ್ಡೆಯಂಗಡಿ ನಿವಾಸಿ ಮುತ್ತು (75) ಎಂಬವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳ್ಳರು ಸುಲಿಗೆ ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಪ್ರಕರಣದ ತನಿಖಾ ವೇಳೆ ಪ್ರಕರಣದಲ್ಲಿ ಚಿನ್ನದ ಸರವನ್ನು ಸುಲಿಗೆ ಮಾಡಿದ ಆರೋಪಿಗಳಾದ ತಮಿಳುನಾಡು ಮೂಲದ ವಲ್ಲಿಯಮ್ಮ ದೇವಿ ತಿಲೋತ್ತಮ, ಪೊನ್ನಿ ಎಂಬವರನ್ನು ಕೇರಳ ರಾಜ್ಯದ ವಯನಾಡು ಜಿಲ್ಲೆಯ ಮಾನಂತವಾಡಿ ತಾಲೂಕಿನ ತಿರುನೆಲ್ಲಿ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿರುವ ಮಾಹಿತಿ ದೊರೆತಿದೆ.

    ಬಳಿಕ ಪೊಲೀಸ್‌ ಕುಂದಾಪುರ ಉಪ ವಿಭಾಗದ ಉಪಾಧೀಕ್ಷಕರ ನಿರ್ದೇಶನದಂತೆ ಕುಂದಾಪುರ ಪೊಲೀಸ್‌ ಠಾಣೆಯ ಪೊಲೀಸ್ ನಿರೀಕ್ಷಕರು ತನಿಖೆ ನಡೆಸಿ, ನ್ಯಾಯಾಲಯದ ಆದೇಶ ಪಡೆದು ಆರೋಪಿಗಳನ್ನು ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಕೇರಳದ ವಯನಾಡ್ ಜಿಲ್ಲೆಯ ಮಾನಂತವಾಡಿ ಜೈಲಿನಿಂದ ವಶಕ್ಕೆ ಪಡೆದುಕೊಂಡಿದ್ದಾರೆ.

    ಆರೋಪಿಗಳನ್ನು ಕುಂದಾಪುರಕ್ಕೆ ಕರೆತಂದು ತನಿಖೆ ನಡೆಸಿ ಆರೋಪಿಗಳು ಸುಲಿಗೆ ಮಾಡಿದ ಸುಮಾರು 2 ಲಕ್ಷ ರೂ. ಮೌಲ್ಯದ 15.340 ಗ್ರಾಂ ತೂಕದ ಚಿನ್ನದ ಸರವನ್ನು ವಶಪಡಿಸಿ ಕೊಂಡಿದ್ದಾರೆ ಎಂದು ತಿಳಿದುಬಂದಿದೆ.

    Click here

    Click here

    Call us

    ಇದನ್ನೂ ಓದಿ – ಆನೆಗುಡ್ಡೆ ದೇವಸ್ಥಾನದಲ್ಲಿ ಮಹಿಳೆಯ ಚಿನ್ನದ ಸರ ಕಳವು- https://kundapraa.com/?p=102132 .

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಾರ್ಷಿಕ ಕ್ರೀಡೋತ್ಸವ

    28/11/2026

    ಪೌಲ್ ಹ್ಯಾರಿಸ್ ಟ್ರೋಫಿ ಪಂದ್ಯಾವಳಿಯಲ್ಲಿ ರೋಟರಿ ಕ್ಲಬ್ ಕೋಟ-ಸಾಲಿಗ್ರಾಮ ತಂಡ ಚಾಂಪಿಯನ್‌

    28/11/2026

    ಕೆನರಾ ರೋಬೆಕೊ ಸಂಸ್ಥೆಯ ಸಿಎಸ್ಆರ್ ನಿಧಿಯಡಿ ವಿವಿಧ ಸರಕಾರಿ ಶಾಲೆಗಳಿಗೆ ಸೈಕಲ್ ವಿತರಣೆ

    28/11/2026
    Leave A Reply Cancel Reply

    three × 4 =

    Call us

    Click Here

    Call us

    Call us

    Call us
    Highest Viewed Recently
    • ಕುಂಭಾಶಿ ದೇಗುಲದಲ್ಲಿ ಮಹಿಳೆಯ ಚಿನ್ನದ ಸರ ಕಳವು – ಮೂವರು ಮಹಿಳೆಯರು ಪೊಲೀಸರ ವಶಕ್ಕೆ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಾರ್ಷಿಕ ಕ್ರೀಡೋತ್ಸವ
    • ಪೌಲ್ ಹ್ಯಾರಿಸ್ ಟ್ರೋಫಿ ಪಂದ್ಯಾವಳಿಯಲ್ಲಿ ರೋಟರಿ ಕ್ಲಬ್ ಕೋಟ-ಸಾಲಿಗ್ರಾಮ ತಂಡ ಚಾಂಪಿಯನ್‌
    • ಕೆನರಾ ರೋಬೆಕೊ ಸಂಸ್ಥೆಯ ಸಿಎಸ್ಆರ್ ನಿಧಿಯಡಿ ವಿವಿಧ ಸರಕಾರಿ ಶಾಲೆಗಳಿಗೆ ಸೈಕಲ್ ವಿತರಣೆ
    • ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಆಳ್ವಾಸ್‌ಗೆ 21ನೇ ಬಾರಿಗೆ ಅವಳಿ ಪ್ರಶಸ್ತಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.