Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತಲ್ಲೂರು: ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಪಾಲಕರ ಸಭೆ ಹಾಗೂ ಅಣಬೆ ಕೃಷಿ ತರಬೇತಿ ಕಾರ್ಯಗಾರ
    ಊರ್ಮನೆ ಸಮಾಚಾರ

    ತಲ್ಲೂರು: ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಪಾಲಕರ ಸಭೆ ಹಾಗೂ ಅಣಬೆ ಕೃಷಿ ತರಬೇತಿ ಕಾರ್ಯಗಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತಲ್ಲೂರು ಫ್ಯಾಮಿಲಿ ಟ್ರಸ್ಟ್ ನಡೆಸುತ್ತಿರುವ ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ “ಐದನೇ ಪಾಲಕರ ಸಭೆ ಹಾಗೂ ಅಣಬೆ ಕೃಷಿ ತರಬೇತಿ ಕಾರ್ಯಗಾರ”ವು ಗುರುವಾರದಂದು ನಡೆಯಿತು.

    Call us

    Click Here

    ಪಾಲಕರ ಸಭೆಯಲ್ಲಿ  ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಬಗ್ಗೆ ಪಾಲಕರೊಂದಿಗೆ ಚರ್ಚಿಸಲಾಯಿತು. ನಂತರ ನಡೆದ ಕಾರ್ಯಗಾರದಲ್ಲಿ  ಸಾಗರದ ಉದ್ದಿಮೆದಾರರಾದ  ಮನಸ್ವಿ ಹೆಗಡೆಯವರು ಶಾಲಾ ವಿದ್ಯಾರ್ಥಿಗಳ ಪಾಲಕರಿಗೆ ಹಾಗೂ ಸಿಬ್ಬಂದಿಗಳಿಗೆ ಅಣಬೆ ಕೃಷಿ ಮಾಡುವ ವಿಧಾನದ ಬಗ್ಗೆ ಸವಿವರವಾಗಿ  ತಿಳಿಸಿ, ಅಣಬೆ ಕೃಷಿಯ ಪ್ರಾತ್ಯಕ್ಷಿಕೆಯನ್ನು ಮಾಡಿದರು. ನಂತರ ಕಾರ್ಯಗಾರದಲ್ಲಿ ಭಾಗವಹಿಸಿದ ಎಲ್ಲಾ ಫಲಾನುಭವಿಗಳಿಂದ ಕೂಡ ಅಣಬೆ ಕೃಷಿಯನ್ನು ಪ್ರಾಯೋಗಿಕವಾಗಿ ಮಾಡಿಸಿದರು.

    ಈ ಕಾರ್ಯಕ್ರಮದಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್. ಟಿ, ಟ್ರಸ್ಟಿ ಮನೋರಮ.ಕೆ, ಎಸ್. ಡಿ ಎಮ್.ಸಿ ಅಧ್ಯಕ್ಷರಾದ ವಿನಯ್ ಕುಮಾರ್, ಶಾಲಾ ಸಿಬ್ಬಂದಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಪ್ರೇಮಾ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರೋಟರಿ ಕ್ಲಬ್ ತೆಕ್ಕಟ್ಟೆ: ವಲಯ ಮಟ್ಟದ ಒಳಾಂಗಣ ಕ್ರೀಡಾಕೂಟ ಸಂಪನ್ನ

    28/11/2026

    ಕುಂಭಾಶಿ ದೇಗುಲದಲ್ಲಿ ಮಹಿಳೆಯ ಚಿನ್ನದ ಸರ ಕಳವು – ಮೂವರು ಮಹಿಳೆಯರು ಪೊಲೀಸರ ವಶಕ್ಕೆ

    28/11/2026

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಾರ್ಷಿಕ ಕ್ರೀಡೋತ್ಸವ

    28/11/2026
    Leave A Reply Cancel Reply

    one + six =

    Call us

    Click Here

    Call us

    Call us

    Call us
    Highest Viewed Recently
    • ತಲ್ಲೂರು: ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಪಾಲಕರ ಸಭೆ ಹಾಗೂ ಅಣಬೆ ಕೃಷಿ ತರಬೇತಿ ಕಾರ್ಯಗಾರ
    • ರೋಟರಿ ಕ್ಲಬ್ ತೆಕ್ಕಟ್ಟೆ: ವಲಯ ಮಟ್ಟದ ಒಳಾಂಗಣ ಕ್ರೀಡಾಕೂಟ ಸಂಪನ್ನ
    • ಕುಂಭಾಶಿ ದೇಗುಲದಲ್ಲಿ ಮಹಿಳೆಯ ಚಿನ್ನದ ಸರ ಕಳವು – ಮೂವರು ಮಹಿಳೆಯರು ಪೊಲೀಸರ ವಶಕ್ಕೆ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಾರ್ಷಿಕ ಕ್ರೀಡೋತ್ಸವ
    • ಪೌಲ್ ಹ್ಯಾರಿಸ್ ಟ್ರೋಫಿ ಪಂದ್ಯಾವಳಿಯಲ್ಲಿ ರೋಟರಿ ಕ್ಲಬ್ ಕೋಟ-ಸಾಲಿಗ್ರಾಮ ತಂಡ ಚಾಂಪಿಯನ್‌

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.