Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಉದ್ಯಮಶೀಲತಾ ತರಬೇತಿ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಉದ್ಯಮಶೀಲತಾ ತರಬೇತಿ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ರುಡ್ ಸೆಟ್ ಸಂಸ್ಥೆಬ್ರಹ್ಮಾವರದ ವತಿಯಿಂದ ಉದ್ಯಮಶೀಲತಾ ಅಭಿವೃದ್ಧಿ ವಿಶೇಷ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

    Call us

    Click Here

    ಕಾರ್ಯಕ್ರಮದಲ್ಲಿ ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪ್ರೇಮಮೂರ್ತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿ, ತರಬೇತಿಯ ಮಹತ್ವ ಹಾಗೂ ಮಹಿಳೆಯರ ಜೀವನದಲ್ಲಿ ತರಬೇತಿಯ ಅಗತ್ಯತೆಯನ್ನು ಸವಿವರವಾಗಿ ವಿವರಿಸಿದರು. ಸ್ವಾವಲಂಬಿ ಜೀವನ ನಡೆಸಲು ತರಬೇತಿಯು ಭದ್ರವಾದ ಅಡಿಪಾಯವಾಗಿದೆ ಎಂದು ತಿಳಿಸಿದರು. ಮಹಿಳಾ ನಿವಾಸಿನಿಯರು ತರಬೇತಿಯನ್ನು ಹೆಚ್ಚಿನ ಆಸಕ್ತಿ ಮತ್ತು ಶ್ರದ್ಧೆಯಿಂದ ಕಲಿತು, ತಮ್ಮಲ್ಲಿರುವ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳುವುದರ ಜೊತೆಗೆ ಆತ್ಮವಿಶ್ವಾಸ ಮತ್ತು ಆತ್ಮಸ್ಥೈರ್ಯವನ್ನು ಬೆಳೆಸಿಕೊಂಡು ಸ್ವಾವಲಂಬಿಗಳಾಗಿ ಬದುಕುವಂತೆ ಕರೆ ನೀಡಿದರು.

    ಇನ್ನೋರ್ವ ಅತಿಥಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಡಾ. ವಿಜಯಲಕ್ಷ್ಮಿ ಹೇರೂರ ಮಾತನಾಡಿ,  ಮಹಿಳೆಯರಿಗೆ ಸ್ವಾವಲಂಬಿಯಾಗಿ ಜೀವನ ನಡೆಸಲು ಕೌಶಲ್ಯಾಧಾರಿತ ತರಬೇತಿಯು ಅವಶ್ಯಕ. ಹಾಗಾಗಿ ಅಂತಹ ತರಬೇತಿಯನ್ನು ಉತ್ತಮವಾಗಿ ಉತ್ಸಾಹದಿಂದ ಕಲಿತು, ಸ್ವಾವಲಂಬಿಯಾಗಿ ಎಂದು ತರಬೇತಿಯ ಯಶಸ್ಸಿಗೆ ಶುಭ ಹಾರೈಸಿದರು.

    ರಾಜ್ಯ ಮಹಿಳಾ ನಿಲಯದ ಅಧೀಕ್ಷಕರಾದ ಪುಷ್ಪರಾಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರುಡ್ ಸೆಟ್ ಸಂಸ್ಥೆ ಸಂಸ್ಥೆ, ಬ್ರಹ್ಮಾವರದ ನಿರ್ದೇಶಕರಾದ ಡಾ. ಬೊಮ್ಮಯ್ಯ ಎಂ. ಅವರು ತರಬೇತಿಯ ಸದುಪಯೋಗ ಪಡೆದುಕೊಂಡು ಭವಿಷ್ಯದಲ್ಲಿ ಯಶಸ್ವಿಯಾಗುವಂತೆ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

    ಕಾರ್ಯಕ್ರಮವನ್ನು ಮಹಿಳಾ ನಿಲಯದ ಸಿಬ್ಬಂದಿ ಪ್ರೀತಿ ನಿರೂಪಿಸಿದರು. ಸಂಸ್ಥೆಯ ಕಚೇರಿ ಸಹಾಯಕರಾದ ಶಾಂತಪ್ಪ ವಂದಿಸಿದರು. ಸಂಸ್ಥೆಯ ಬೋಧಕ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. 

    Click here

    Click here

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪ.ಪೂ ಕಾಲೇಜಿನಲ್ಲಿ ʼಬ್ಯುಸಿನೆಸ್ ಡೇʼ ಕಾರ್ಯಕ್ರಮ

    28/11/2026

    ಪ್ರತಿಯೊಬ್ಬ ಕಾರ್ಯಕರ್ತನು ತನ್ನ ಬೂತ್‌ನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು: ಶಾಸಕ ಕಿರಣ್ ಕುಮಾರ್ ಕೊಡ್ಗಿ

    28/11/2026

    ಭಂಡಾರ್ಕಾರ್ಸ್ ಕಾಲೇಜು: ‘ಸಾಹಿತ್ಯ ಮತ್ತು ಪತ್ರಿಕೆ’ ವಿಚಾರದಲ್ಲಿ ಉಪನ್ಯಾಸ

    28/11/2026
    Leave A Reply Cancel Reply

    9 − five =

    Call us

    Click Here

    Call us

    Call us

    Call us
    Highest Viewed Recently
    • ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಉದ್ಯಮಶೀಲತಾ ತರಬೇತಿ ಕಾರ್ಯಕ್ರಮ
    • ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪ.ಪೂ ಕಾಲೇಜಿನಲ್ಲಿ ʼಬ್ಯುಸಿನೆಸ್ ಡೇʼ ಕಾರ್ಯಕ್ರಮ
    • ಪ್ರತಿಯೊಬ್ಬ ಕಾರ್ಯಕರ್ತನು ತನ್ನ ಬೂತ್‌ನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು: ಶಾಸಕ ಕಿರಣ್ ಕುಮಾರ್ ಕೊಡ್ಗಿ
    • ಭಂಡಾರ್ಕಾರ್ಸ್ ಕಾಲೇಜು: ‘ಸಾಹಿತ್ಯ ಮತ್ತು ಪತ್ರಿಕೆ’ ವಿಚಾರದಲ್ಲಿ ಉಪನ್ಯಾಸ
    • ತಲ್ಲೂರು: ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಪಾಲಕರ ಸಭೆ ಹಾಗೂ ಅಣಬೆ ಕೃಷಿ ತರಬೇತಿ ಕಾರ್ಯಗಾರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.