ಕುಂದಾಪುರ: ಕುಂದಪ್ರಭ ಸಂಸ್ಧೆಯಿಂದ ಕೋ.ಮ ಕಾರಂತ ಪ್ರಶಸ್ತಿ ಸ್ವೀಕರಿಸಿದ ಮುಂಬೈ ಉದ್ಯಮಿ ಸುರೇಶ ಡಿ.ಪಡುಕೋಣೆ, ಶಾಂತಾ ಡಿ.ಪಡುಕೋಣೆ ದಂಪತಿಯನ್ನು ದೇವಾಡಿಗ ಸಮಾಜ ಸೇವಾ ಸಂಘ (ರಿ.) ಕುಂದಾಪುರ ಇವರ ವತಿಯಿಂದ ಗೌರವಿಸಲಾಯಿತು.
ಸಂಸ್ಧೆಯ ಅಧ್ಯಕ್ಷರಾದ ನಾರಾಯಣ ಕೆ, ಗೌರವಾಧ್ಯಕ್ಷರಾದ ಚಂದ್ರಶೇಖರ ದೇವಾಡಿಗ, ಪ್ರಧಾನ ಕಾರ್ಯದರ್ಶಿ ಉದಯ ಕುಮಾರ ಹೇರಿಕೇರಿ,ಉಪಾಧ್ಯಕ್ಷರಾದ ರಾಜಾ ದೇವಾಡಿಗ ಟಿ.ಟಿ.ರಸ್ತೆ ,ಮಾಜಿ ಅಧ್ಯಕ್ಷರಾದ ದತ್ತಾತ್ರೇಯ ದೇವಾಡಿಗ, ನಾಗರಾಜ್ ರಾಯಪ್ಪನ ಮಠ ,ವಿ ದಿನೇಶ ದೇವಾಡಿಗ,ಸಂಘದ ಪ್ರಮುಖರಾದ ಕೃಷ್ಣ ದೇವಾಡಿಗ,ಅನಿಲ ದೇವಾಡಿಗ,ನಿತ್ಯಾನಂದ,ದೇವಾಡಿಗ, ಆಶಾ ದೇವಾಡಿಗ, ವಿನಯಾ ಗಣೇಶ, ಸುಮನಾ ಪ್ರಕಾಶ, ರತ್ನಾಕೃಷ್ಣ, ಶಶಿಕಲಾ ನಾರಾಯಣ, ಜಯಶ್ರೀ ದತ್ತಾತ್ರೇಯ.