Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಾವಿನಕಟ್ಟೆ: ಉಚಿತ ರಕ್ತ ವರ್ಗೀಕರಣ ಶಿಬಿರ
    ಊರ್ಮನೆ ಸಮಾಚಾರ

    ಮಾವಿನಕಟ್ಟೆ: ಉಚಿತ ರಕ್ತ ವರ್ಗೀಕರಣ ಶಿಬಿರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ದಕ್ಷಿಣದ ಆಶ್ರಯದಲ್ಲಿ ಮತ್ತು ರೋಟರಿ ಸಮುದಾಯ ದಳ, ತಲ್ಲೂರು ಸಹಭಾಗಿತ್ವದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ,  ಇದರ ವಠಾರದಲ್ಲಿ ಉಚಿತ ರಕ್ತ ವರ್ಗೀಕರಣ ಶಿಬಿರ ನಡೆಯಿತು.

    Click Here

    Call us

    Click Here

    ರೋಟರಿ ದಕ್ಷಿಣದ ಪರವಾಗಿ ಮಾಜಿ ಅಧ್ಯಕ್ಷ ಮತ್ತು ಆರ್‌ಸಿಸಿ ಸಭಾಪತಿ ರೊ.ಕೆ.ಪಿ.ಭಟ್, ಮಾಜಿ ಕಾರ್ಯದರ್ಶಿ ಪ್ರಕಾಶ ನಾಯಕ್, ರೋಟರಿ ಸಮುದಾಯ ದಳದ ಅಧ್ಯಕ್ಷ ಬನಾವಳಿಕರ್ ಮತ್ತು ಸದಸ್ಯರು ಉಪಸ್ಥಿತರಿದ್ದರು.ಮೊದಲು ನಡೆದ ಸರಳ ಸಮಾರಂಭದಲ್ಲಿ ರಕ್ತ ವರ್ಗೀಕರಣದ ಮಹತ್ವದ ಬಗ್ಗೆ ತಿಳಿಸಲಾಯಿತು. ನವೀನ ಡಿಸೋಜ ಮತ್ತು ಸಹದ್ಯೋಗಿಗಳು ವರ್ಗೀಕರಣದ ನೇತೃತ್ವ ವಹಿಸಿದ್ದರು.

    ಸುಮಾರು 195 ಜನರ ರಕ್ತದ ಗುಂಪನ್ನು ಗುರುತಿಸಿ ಕಾರ್ಡ ನೀಡಲಾಯಿತು.ಶಾಲೆಯ ಮಕ್ಕಳು ಮತ್ತು ಸ್ಥಳೀಯ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆ ಒಕ್ಕೂಟ ಇದರು ಸ್ತ್ರೀ ಶಕ್ತಿ ಸಂಘದ ಮಹಿಳಾ ಸದಸ್ಯರು ಇದರ ಪ್ರಯೋಜನ ಪಡೆದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    nineteen − 6 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.