ಮಜಾ ಟಾಕೀಸ್‌ನಲ್ಲಿ ಮೂರು ಮುತ್ತುಗಳ ಅಭಿನಯಕ್ಕೆ ಪ್ರೇಕ್ಷಕ ಫಿದಾ

Call us

Call us

Call us

ಕುಂದಾಪ್ರ ಡಾಟ್ ಕಾಂ.
ಕನ್ನಡದ ಪ್ರಸಿದ್ಧ ಶೋ ’ಮಜಾ ಟಾಕೀಸ್’ನಲ್ಲಿ ಕುಂದಾಪುರದ ಮೂರು ಮುತ್ತುಗಳು ಖ್ಯಾತಿಯ ರೂಪಕಲಾ ತಂಡ ಭಾಗವಹಿಸಿ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲುವಂತೆ ಮಾಡಿದೆ. ಶೋನಲ್ಲಿ ಅವರ ನಾಟಕದ ಆಯ್ದ ಎರಡು ದೃಷ್ಯಗಳನ್ನು ಪ್ರದರ್ಶಿಸುವ ಮೂಲಕ ಪ್ರೇಕ್ಷಕರ ಚಪ್ಪಾಳೆ ಗಿಟ್ಟಿಸಿದ್ದಾರಲ್ಲದೇ, ಸ್ವತಃ ಸೃಜನ್ ಲೋಕೇಶ್ ಮನತುಂಬಿ ಹೊಗಳಿದ್ದಾರೆ. ನೋಡಿ ಎಂಜಾಯ್ ಮಾಡಿ.

Call us

Click Here

ವೀಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

One thought on “ಮಜಾ ಟಾಕೀಸ್‌ನಲ್ಲಿ ಮೂರು ಮುತ್ತುಗಳ ಅಭಿನಯಕ್ಕೆ ಪ್ರೇಕ್ಷಕ ಫಿದಾ

Leave a Reply