Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾವುಂದ: ಗೂಡ್ಸ್ ರಿಕ್ಷಾ-ಬೈಕ್ ಅಪಘಾತ. ಬೈಕ್ ಸವಾರ ಮೃತ
    ಅಪಘಾತ-ಅಪರಾಧ ಸುದ್ದಿ

    ನಾವುಂದ: ಗೂಡ್ಸ್ ರಿಕ್ಷಾ-ಬೈಕ್ ಅಪಘಾತ. ಬೈಕ್ ಸವಾರ ಮೃತ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ತಾಲೂಕಿನ ನಾವುಂದ ಪೇಟೆಯ ಬಳಿ ಮಹೇಂದ್ರ ಮಾಕ್ಸಿಮೋ ಮಿನಿ ಟ್ರಕ್ಹಾಗೂ ಬೈಕ್ ನಡುವೆ ನಡೆದ ಅಫಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಕೊನೆಯುಸಿರೆಳೆದ ಘಟನೆ ವರದಿಯಾಗಿದೆ. ನಾವುಂದ ನಿವಾಸಿ ಶಾಹಿಫ್ (25) ಮೃತಪಟ್ಟ ದುರ್ದೈವಿ. ಕುಂದಾಪ್ರ ಡಾಟ್ ಕಾಂ ಸುದ್ದಿ.

    Click Here

    Call us

    Click Here

    ನಾವುಂದಿಂದ ಮರವಂತೆಯತ್ತ ತೆರಳುತ್ತಿದ್ದ ಶಾಹಿದ್ ಬೈಕಿಗೆ ಎದುರಿನಿಂದ ಬಂದ ಗೂಡ್ಸ್ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಅಲ್ಲಿಯೇ ಬಿದ್ದ ಶಾಹಿದ್ ಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಸ್ಥಳೀಯರು ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸಿದರಾದರೂ ತಲೆಗೆ ಏಟು ಬಿದ್ದಿದ್ದರಿಂದ ಮಾರ್ಗಮಧ್ಯದಲ್ಲಿಯೇ ಅವರು ಮೃತಪಟ್ಟರು. ಶಾಹಿಫ್ ತಮ್ಮ ಫ್ಯಾನ್ಸಿ ಅಂಗಡಿ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.  ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    05/03/2026
    Leave A Reply Cancel Reply

    16 − thirteen =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.