ಬಹುನಿರೀಕ್ಷೆಯ ಕುಂದಗನ್ನಡದ ಚಿತ್ರ ಬಿಲಿಂಡರ್ ಗೆ ಕನ್ನಡದ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಹಾಡಿರುವ ಹಾಡಿ ಕೇಳಿ… ರವಿ ಬಸ್ರೂರು ಅವರ ಕುಂದಗನ್ನಡದ ಪ್ರೀತಿಗೆ ಸಾಥ್ ನೀಡಿರುವ ಪುನಿತ್ ಅವರೂ ಕುಂದಗನ್ನಡದಲ್ಲಿಯೇ ಹಾಡಿದ್ದಾರೆ. ನೋಡಿ…
ವೀಡಿಯೋ ನೋಡಿ | ಬಿಲಿಂಡರ್ ಚಿತ್ರಕ್ಕೆ ಪುನಿತ್ ರಾಜಕುಮಾರ್ ಹಾಡು!
