Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಒಪೆರಾ ಪಾರ್ಕ್‌ನಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಧಾಂ ಧೂಂ ಸುಂಟರಗಾಳಿ ಪ್ರದರ್ಶನ
    alvas nudisiri

    ಒಪೆರಾ ಪಾರ್ಕ್‌ನಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಧಾಂ ಧೂಂ ಸುಂಟರಗಾಳಿ ಪ್ರದರ್ಶನ

    Updated:15/11/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ಕುಂದಾಪುರ ಆಳ್ವಾಸ್ ನುಡಿಸಿರಿ ವಿರಾಸತ್ ಘಟಕದ ಸಹಯೋಗದೊಂದಿಗೆ ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳು ಅಭಿನಯಿಸಿದ ಧಾಂ ಧೂಂ ಸುಂಟರಗಾಳಿ ನಾಟಕ ಯುವ ಮೆರಿಡಿಯನ್ ಒಪೆರಾ ಪಾರ್ಕ್‌ನಲ್ಲಿ ಪ್ರದರ್ಶನಗೊಂಡಿತು.

    Click Here

    Call us

    Click Here

    ಶೇಕ್ಸ್ಫಿಯರ್‌ನ್ ಟಿಂಪೆಸ್ಟ್ ಆಧಾರಿತ ನಾಟಕ ಧಾಂ ಧೂಂ ಸುಂಟರಗಾಳಿ ನಾಟಕವನ್ನು ಖ್ಯಾತ ಲೇಖಕಿ ವೈದೇಹಿ ರಚಿಸಿದ್ದು, ಕ್ರಿಯಾಶೀಲ ನಿರ್ದೇಶಕ ಜೀವನ್‌ರಾಂ ಸುಳ್ಯ ರಂಗದ ಮೇಲೆ ತಂದಿದ್ದಾರೆ. ಆಳ್ವಾಸ್ ವಿದ್ಯಾರ್ಥಿಗಳ ನಟನೆ, ರಂಗವಿನ್ಯಾಸ, ಬೆಳಕಿನ ಸಂಯೋಜನೆ, ಸಂಗೀತ, ವಸ್ತ್ರ ವಿನ್ಯಾಸ, ರಂಗತಂತ್ರ, ಜಾದೂ ಸಂಯೋಜನೆ, ಪ್ರಸಾದನ ಎಲ್ಲಾ ವಿಭಾಗಗಳಲ್ಲಿಯೂ ನಾಟಕ ಉತ್ತಮವಾಗಿ ಮೂಡಿಬಂದಿದ್ದು, ಮಕ್ಕಳಿಗೆ ವಿಶೇಷ ಮನೋರಂಜನೆ ನೀಡಿತು.

    Alvas sudents acted Dha Dhoom Suntaragali Play - Directed by Jeevanram Sulia, Script by Vaidehi (1) Alvas sudents acted Dha Dhoom Suntaragali Play - Directed by Jeevanram Sulia, Script by Vaidehi (2) Alvas sudents acted Dha Dhoom Suntaragali Play - Directed by Jeevanram Sulia, Script by Vaidehi (4) Alvas sudents acted Dha Dhoom Suntaragali Play - Directed by Jeevanram Sulia, Script by Vaidehi (5)

    Alvas sudents acted Dha Dhoom Suntaragali Play - Directed by Jeevanram Sulia, Script by Vaidehi (6) Alvas sudents acted Dha Dhoom Suntaragali Play - Directed by Jeevanram Sulia, Script by Vaidehi (7) Alvas sudents acted Dha Dhoom Suntaragali Play - Directed by Jeevanram Sulia, Script by Vaidehi (8) Alvas sudents acted Dha Dhoom Suntaragali Play - Directed by Jeevanram Sulia, Script by Vaidehi (9) Alvas sudents acted Dha Dhoom Suntaragali Play - Directed by Jeevanram Sulia, Script by Vaidehi (10)Alvas sudents acted Dha Dhoom Suntaragali Play - Dr Mohan Alva, Udayakumar shetty uva meridian (1) Alvas sudents acted Dha Dhoom Suntaragali Play - Dr Mohan Alva, Udayakumar shetty uva meridian (2) Alvas sudents acted Dha Dhoom Suntaragali Play - Dr Mohan Alva, Udayakumar shetty uva meridian (3) Alvas sudents acted Dha Dhoom Suntaragali Play - Dr Mohan Alva, Udayakumar shetty uva meridian (4)

    Alvas nudisiri
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026
    Leave A Reply Cancel Reply

    three × 4 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.