Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಮಲಯಾಳಂ ಮನೋರಮ ಸಂಸ್ಥೆಯ ಪತ್ರಿಕಾ ವಿತರಕರ ಸಮಾವೇಶವನ್ನು ಕುಂದಾಪುರದ ಎಜೆಂಟರಾದ ಶಂಕರ ಆಚಾರ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಮಯದಲ್ಲಿ ಮಲಯಾಳಂ ಮನೋರಮ ಪತ್ರಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ಉಪನ್ಯಾಸಕಿ ಲತಾ ಪೈ ಅವರಿಗೆ ಉಡುಪಿ ಜಿಲ್ಲಾ ಅತ್ಯುತ್ತಮ ಉಪನ್ಯಾಸಕರ ಪ್ರಶಸ್ತಿ05/10/2026