Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತ್ರಾಸಿ: ತಾಯಿ-ಮಗಳ ಮೇಲೆ ಟ್ಯಾಂಕರ್ ಹರಿದು ಸ್ಥಳದಲ್ಲೇ ಸಾವು
    ಅಪಘಾತ-ಅಪರಾಧ ಸುದ್ದಿ

    ತ್ರಾಸಿ: ತಾಯಿ-ಮಗಳ ಮೇಲೆ ಟ್ಯಾಂಕರ್ ಹರಿದು ಸ್ಥಳದಲ್ಲೇ ಸಾವು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ತಾಲೂಕಿನ ತ್ರಾಸಿ ಬಳಿ ಬೈಕ್ ಹಾಗೂ ಟ್ಯಾಂಕರ್ ನಡುವೆ ನಡೆದ ಭೀಕರ ಅಫಘಾತದಲ್ಲಿ ತಾಯಿ ಮಗಳು ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಬೈಂದೂರ ಸಮೀಪದ ಮೂಡನಗದ್ದೆ ಸರೋಜಾ ಗಾಣಿಗ (35) ಹಾಗೂ ಆಕೆಯ ಮಗಳು ಮೃತಪಟ್ಟಿದ್ದು, ಮೃತರ ಸಹೋದರ ಬೈಕ್ ಸವಾರ ವಿಶ್ವನಾಥ ಗಾಣಿಗ ಗಂಭೀರ ಗಾಯಗೊಂಡಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    Click Here

    Call us

    Click Here

    ಘಟನೆಯ ವಿವರ:
    ವಿಶ್ವನಾಥ ಗಾಣಿಗ ತನ್ನ ಬೈಕಿನಲ್ಲಿ ಸಹೋದರಿ ಸರೋಜಾ ಹಾಗೂ ಆಕೆ ಮಗಳನ್ನು ಕೂರಿಸಿಕೊಂಡು ಕುಂದಾಪುರದ ಆಸ್ಪತ್ರೆಗೆ ತೆರಳುತ್ತಿದ್ದರು. ತ್ರಾಸಿಯ ಅಣ್ಣಪ್ಪಯ್ಯ ಸಭಾ ಭವನದ ಬಳಿ ಪ್ರಯಾಣಿಕರನ್ನು ಹತ್ತಿಸಲು ರಸ್ತೆಯ ಮೇಲೆಯೆ ನಿಂತಿದ್ದ ಬಸ್ಸನ್ನು ಹಿಂದಿಕ್ಕಿ ಮುಂದೆ ಸಾಗಲು ಪ್ರಯತ್ನಿಸುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ಬಸ್ಸಿನ ಬಲಭಾಗಕ್ಕೆ ಬೈಕ್ ಢಿಕ್ಕಿ ಹೊಡೆದು ಹಿಂಬದಿ ಕುಳಿತಿದ್ದ ತಾಯಿ ಮಗು ರಸ್ತೆಗೆ ಬಿದ್ದಿದ್ದರು. ಇದೇ ಸಂದರ್ಭದಲ್ಲಿ ಎದುರಿಗೆ ಇದ್ದ ಟ್ಯಾಂಕರ್ ತಾಯಿ ಮಗುವಿನ ಮೇಲೆ ಹರಿದಿದ್ದರಿಂದ ಈರ್ವರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೈಕ್ ಸವಾರ ವಿಶ್ವನಾಥ ಅವರಿಗೆ ಗಂಭೀರ ಗಾಯಗೊಂಡಿದ್ದು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಗಂಗೊಳ್ಳಿ ಠಾಣಾಧಿಕಾರಿ ಸುಬ್ಬಣ್ಣ ಹಾಗೂ ಸಿಬ್ಬಂಧಿಗಳೂ ಭೇಟಿ ನೀಡಿದ್ದು, ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. / ಕುಂದಾಪ್ರ ಡಾಟ್ ಕಾಂ ಸುದ್ದಿ/

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್‌ ಮುಳುಗಡೆ: 27 ಮಂದಿ ಮೀನುಗಾರರ ರಕ್ಷಣೆ

    26/08/2026

    ಕುಂದಾಪುರ: ವ್ಯಕ್ತಿಯನ್ನು ಗುಂಡಿಕ್ಕಿ ಕೊಂದ ಆರೋಪಿ ಡೇರಿಕ್‌ ಕ್ರಾಸ್ಟಾ ಬಂಧನ

    01/08/2026

    ಕುಂದಾಪುರ: ನಡು ರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಕೊಲೆ.‌ ಆರೋಪಿ ಪರಾರಿ

    31/07/2026
    Leave A Reply Cancel Reply

    four − 1 =

    Call us

    Click Here

    Call us

    Call us

    Call us
    Highest Viewed Recently
    • ಸಾಹಿತಿ ನರೇಂದ್ರ ಕುಮಾರ್ ಕೋಟ ಸರ್ವಾಧ್ಯಕ್ಷತೆಯಲ್ಲಿ ಬ್ರಹ್ಮಾವರ 5ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ
    • ಚಿತ್ರಕೂಟ ಆಯುರ್ವೇದ ಹಬ್ಬ: ಸಮಾರೋಪ ಸಮಾರಂಭ ಸಂಭ್ರಮದ ತೆರೆ
    • ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ಉಪನ್ಯಾಸಕಿ ಲತಾ ಪೈ ಅವರಿಗೆ ಉಡುಪಿ ಜಿಲ್ಲಾ ಅತ್ಯುತ್ತಮ ಉಪನ್ಯಾಸಕರ ಪ್ರಶಸ್ತಿ
    • ಯೋಗಾಸನ: ಆಳ್ವಾಸ್‌ನ ಪುರುಷರ ತಂಡವು ಚಾಂಪಿಯನ್‌ ಹಾಗೂ ಮಹಿಳೆಯರು ದ್ವಿತೀಯ ಸ್ಥಾನ
    • ಜನಸಾಮಾನ್ಯರಿಗೆ ಸರಕಾರದ ಸೇವೆ, ಸವಲತ್ತುಗಳನ್ನು ಸಕಾಲದಲ್ಲಿ ತಲುಪಿಸಿ: ಶಾಸಕ ಗಂಟಿಹೊಳೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.