Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ಕ್ಷೇ.ಧ.ಗ್ರಾ.ಯೋಜನೆ: ಚಿತ್ತೂರು ವಲಯ ಒಕ್ಕೂಟಗಳ ಪದಗ್ರಹಣ
    ಊರ್ಮನೆ ಸಮಾಚಾರ

    ಶ್ರೀ ಕ್ಷೇ.ಧ.ಗ್ರಾ.ಯೋಜನೆ: ಚಿತ್ತೂರು ವಲಯ ಒಕ್ಕೂಟಗಳ ಪದಗ್ರಹಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕುಂದಾಪುರ ತಾಲೂಕು, ಚಿತ್ತೂರು ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ಇತ್ತೀಚೆಗೆ ಕದಳಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.

    Click Here

    Call us

    Click Here

    ಕದಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ರಮಾನಂದ ಮಧ್ಯಸ್ಥರು ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಬಿ.ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಧ.ಗ್ರಾ.ಯೋಜನೆಯ ತಾಲೂಕು ಯೋಜನಾಧಿಕಾರಿ ಅಮರಪ್ರಸಾದ್ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯ ಉದಯ ಜಿ.ಪೂಜಾರಿ ಚಿತ್ತೂರು, ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷ ವಂಡಬಳ್ಳಿ ಜಯರಾಮ ಶೆಟ್ಟಿ, ನಿಕಟಪೂರ್ವಾಧ್ಯಕ್ಷರಾದ ಡಾ|ಅತುಲ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

    ನಾರ್ಕಳಿ ಒಕ್ಕೂಟದ ಉದ್ಘಾಟನೆಯೊಂದಿಗೆ ವಲಯದ ೧೪ ಒಕ್ಕೂಟಗಳ ಪದಗ್ರಹಣ ನಡೆಯಿತು. ವಲಯ ಒಕ್ಕೂಟದ ಅಧ್ಯಕ್ಷ ಗುರುರಾಜ್ ವರದಿ ಮಂಡಿಸಿದರು. ಒಕ್ಕೂಟದ ಅಧ್ಯಕ್ಷ ರಘುರಾಮ ಶೆಟ್ಟಿ ಸ್ವಾಗತಿಸಿ, ಚಿತ್ತೂರು ವಲಯ ಮೇಲ್ವಿಚಾರಕ ಪ್ರಭಾಕರ ಕಾರ್ಯಕ್ರಮ ನಿರ್ವಹಿಸಿದರು. ಸೇವಾ ಪ್ರತಿನಿಧಿ ಪ್ರೇಮಾ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ

    20/08/2026

    ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ

    20/08/2026

    ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು

    20/08/2026
    Leave A Reply Cancel Reply

    sixteen + 12 =

    Call us

    Click Here

    Call us

    Call us

    Call us
    Highest Viewed Recently
    • 56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ
    • ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ
    • ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು
    • ಸಾಸ್ತಾನದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ
    • ಮರವಂತೆ: ಅರಬ್ಬಿ ಸಮುದ್ರದಲ್ಲಿ ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.