ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ: ಎಸ್.ಎಸ್.ಎಲ್.ಸಿ ಫಲಿತಾಂಶ

Click Here

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಗಂಗೊಳ್ಳಿಯಜಿಎಸ್‌ವಿಎಸ್ ಅಸೋಸಿಯೇಶನ್ ಪ್ರಾಯೋಜಿತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಗೆ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.97 ಫಲಿತಾಂಶ ದಾಖಲಿಸಿದೆ.

Click Here

Call us

Click Here

ಪರೀಕ್ಷೆ ಹಾಜರಾದ ಒಟ್ಟು 38 ವಿದ್ಯಾರ್ಥಿಗಳ ಪೈಕಿ 37 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಈ ಪೈಕಿ 14 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 10 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಚೈತ್ರಾ ಶ್ಯಾನುಭಾಗ್ (622), ಪ್ರಕಾಶ ಪೈ (611), ಮಲ್ಲಿಕ್ ನಾಯಕ್ (608), ಶರತ್ (606), ಸುಜನ್ (605), ಸುಪ್ರೀತಾ (604), ಧನುಶ್ರೀ (601). ಪರೀಕ್ಷೆಯಲ್ಲಿ ಅತ್ಯುತ್ತುಮ ಸಾಧನೆಗೈದ ಹಾಗೂ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ ಸದಸ್ಯರು, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಅಭಿನಂದಿಸಿದ್ದಾರೆ.

Leave a Reply