Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೆಮ್ಮಾಡಿ ಶ್ರೀ ಕಾಶೀ ಮಠದಲ್ಲಿ ಶ್ರೀ ಮಹಾ ವಿಷ್ಣು ಯಾಗದ ಪೂರ್ಣಾಹುತಿ ಕಾಶೀ ಮಠಾಧೀಶ ಶ್ರೀ ಶ್ರೀ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತದಿಂದ ನೆರವೇರಿತು. ಈ ಸಂದರ್ಭದಲ್ಲಿ ಮಠದ ಭಕ್ತಾಧಿಗಳು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು.