ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಕೇಂದ್ರ ಸರಕಾರಿ ನೌಕರರಿಗೆ ಸಮನಾದ ವೇತನ ಹಾಗೂ ಇನ್ನಿತರ ಭತ್ಯೆಗಳನ್ನು ರಾಜ್ಯ ಸರಕಾರವೂ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಸರಕಾರಿ ನೌಕರರು ಕಛೇರಿಗೆ ಗೈರು ಹಾಜರಾಗಿ ಮುಷ್ಕರ ನಡೆಸಿದರು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸದಸ್ಯರು ತಮ್ಮ ಕಛೇರಿಗೆ ಗೌರು ಹಾಜರಾಗಿ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.