Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು : ಜೀವವಿಮಾ ಪ್ರತಿನಿಧಿ ಬಳಗದಿಂದ ಕೆ. ಕರುಣಾಕರ ಶೆಟ್ಟಿಯವರಿಗೆ ಸನ್ಮಾನ
    ಊರ್ಮನೆ ಸಮಾಚಾರ

    ಬೈಂದೂರು : ಜೀವವಿಮಾ ಪ್ರತಿನಿಧಿ ಬಳಗದಿಂದ ಕೆ. ಕರುಣಾಕರ ಶೆಟ್ಟಿಯವರಿಗೆ ಸನ್ಮಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಭಾರತೀಯ ಜೀವವಿಮಾ ನಿಗಮ ಕುಂದಾಪುರ ಶಾಖೆಯ ಹಿರಿಯ ಅಭಿವೃದ್ಧಿ ಅಧಿಕಾರಿ ಕೆ. ಕರುಣಾಕರ ಶೆಟ್ಟಿಯವರು ನಿವೃತ್ತ ಜೀವನಕ್ಕೆ ಪಾದಾರ್ಪಣೆ ಮಡುತ್ತಿರುವ ಸಂದರ್ಭದಲ್ಲಿ ಬೈಂದೂರಿನ ರೋಟರಿ ಭವನದಲ್ಲಿ ಜೀವವಿಮಾ ಪ್ರತಿನಿಧಿ ಬಳಗದ ವತಿಯಿಂದ ಬೀಳ್ಕೋಡುಗೆ ಸಮಾರಂಭ ನಡೆಯಿತು.

    Click Here

    Call us

    Click Here

    ಭಾರತೀಯ ಜೀವವಿಮಾ ನಿಗಮದಲ್ಲಿ ಅಭಿವೃದ್ಧಿ ಅದಿಕಾರಿಯಾಗಿ ಸುಮಾರು 30 ವರ್ಷಗಳ ಕಾಲ ಸಲ್ಲಿಸಿದ ಅನುಪಮ ಸೇವೆಯನ್ನು ಸ್ಮರಿಸಿಕೊಂಡು, ಅವರ ಕಾರ್ಯವೈಖರಿಯನ್ನು ಪ್ರಶಂಸಿಸಿ, ಮುಂದಿನ ನಿವೃತ್ತ ಜೀವನವು ಶುಭದಾಯಕವಾಗಿರಲಿ ಎಂದು ಕೆ. ಕರುಣಾಕರ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.

    ಸಮಾರಂಭದ ಅಧ್ಯಕ್ಷತೆಯನ್ನು ಭಾರತೀಯ ಜೀವವಿಮಾ ನಿಗಮ ಕುಂದಾಪುರ ಶಾಖೆಯ ಹಿರಿಯ ಶಾಖಾಧಿಕಾರಿ ಕೆ.ವಿ. ಕುಲಕರ್ಣಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೈಂದೂರು ಸಂಪರ್ಕ ಶಾಖೆಯ ಶಾಖಾಧಿಕಾರಿ ಜಿ. ಶಶಿಧರ ಹೆಗ್ಡೆ, ಕುಂದಾಪುರ ಶಾಖೆಯ ಉಪ ಶಾಖಾಧಿಕಾರಿ ಗುರುರಾಜ್ ಉಪಸ್ಥಿತರಿದ್ದರು. ಚಿತ್ತೂರು ಪ್ರಕಾಶ್ಚಂದ್ರ ಶೆಟ್ಟಿ ಸನ್ಮಾನಪತ್ರ ವಾಚಿಸಿದರು. ಬಿ.ಸೋಮಶೇಖರ ಶೆಟ್ಟಿ ಪರಿಚಯಿಸಿದರು. ಅಭಿವೃದ್ಧಿ ಅಧಿಕಾರಿಗಳಾದ ಡಿ.ಸತೀಶ್, ಸೋಮನಾಥನ್, ಸುರೇಶ್ ಪೂಜಾರಿ, ಮಾರ್ಟಿನ್ ಡಯಾಸ್, ಚಿತ್ತೂರು ಪ್ರಕಾಶ್ಚಂದ್ರ ಶೆಟ್ಟಿ ನಿವೃತ್ತರ ಸೇವೆಯನ್ನು ಶ್ಲಾಘಿಸಿದರು. ಮಂಜುನಾಥ ಮಹಾಲೆ ಕಾರ್ಯಕ್ರಮ ನಿರ್ವಹಿಸಿ, ಬಿ. ಲಕ್ಷ್ಮೀಕಾಂತ ಮಡಿವಾಳ ವಂದಿಸಿದರು.

    Byndoor Kundapur LIC india
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    five × 5 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.